• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in Top Story, ರಾಜಕೀಯ
0
ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
Share on WhatsAppShare on FacebookShare on Telegram

ಬೆಂಗಳೂರು : ಯೋಗೇಶ್​ ಗೌಡ ಹತ್ಯೆ ಪ್ರಕರಣದಲ್ಲಿ 15ನೇ ಆರೋಪಿ ಎನಿಸಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಹಿನ್ನೆಡೆಯಾಗಿದೆ. ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ಎನಿಸಿರುವ ವಿನಯ್​ ಕುಲಕರ್ಣಿ ಕ್ಷೇತ್ರಕ್ಕೆ ಪ್ರವೇಶಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ADVERTISEMENT

ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಿಂದ ಜಾಮೀನು ಪಡೆದಿದ್ದ ವಿನಯ್​ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಚುನಾವಣೆಯ ದೃಷ್ಟಿಯಿಂದ 50 ದಿನಗಳ ಕಾಲ ಧಾರವಾಡದಲ್ಲಿ ಪ್ರಚಾರ ಮಾಡಲು ಅವಕಾಶ ನೀಡಬೇಕು ಎಂದು ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ಇದೀಗ ವಜಾ ಆಗಿದೆ.

ಕೆಲವು ದಿನಗಳ ಹಿಂದಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್​ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಅವರ ಅರ್ಜಿ ವಜಾಗೊಂಡಿತ್ತು. ಇದಾದ ಬಳಿಕ ವಿನಯ್​ ಕುಲಕರ್ಣಿ ಹೈಕೋರ್ಟ್ ಮೊರೆ ಹೋಗಿದ್ದು ಇಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ.

Tags: BJPDharwadVinay KulkarniYogesh Gowda murder caseಕಾಂಗ್ರೆಸ್​ಧಾರವಾಡಬಿಜೆಪಿಯೋಗೇಶ್​ ಗೌಡ ಕೊಲೆ ಪ್ರಕರಣವಿನಯ್​ ಕುಲಕರ್ಣಿ
Previous Post

ಡಿಕೆಶಿ ವಿರುದ್ಧ ಸಿಎಂ ಬೊಮ್ಮಾಯಿ ಗರಂ: ಟ್ವೀಟ್‌ ಮಾಡಿ ಆಕ್ರೋಶ..!  

Next Post

ರಾಜ್ಯದಲ್ಲಿ ಬಸವಳಿದ ಬಿಜೆಪಿಗೆ ಬೂಸ್ಟ್​ ನೀಡಲು ಅಮಿತ್​ ಷಾ ಸೂತ್ರ..!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ರಾಜ್ಯದಲ್ಲಿ ಬಸವಳಿದ ಬಿಜೆಪಿಗೆ ಬೂಸ್ಟ್​ ನೀಡಲು ಅಮಿತ್​ ಷಾ ಸೂತ್ರ..!

ರಾಜ್ಯದಲ್ಲಿ ಬಸವಳಿದ ಬಿಜೆಪಿಗೆ ಬೂಸ್ಟ್​ ನೀಡಲು ಅಮಿತ್​ ಷಾ ಸೂತ್ರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!