• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ವಿನೇಶ್ ಫೋಗಟ್ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕುಸ್ತಿಪಟು ವಿನೇಶ್ ಫೋಗಟ್ (Wrestler Vinesh Phogat)ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ (Joined the Congress party.)ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ADVERTISEMENT

ರೈಲ್ವೆ ಹುದ್ದೆಗೆ ( railway post)ರಾಜೀನಾಮೆ resignation)ಸಲ್ಲಿಸಿರುವ ಬಗ್ಗೆ ‘ಎಕ್ಸ್’ನಲ್ಲಿ (In ‘X’)ಪೋಸ್ಟ್ ಮಾಡಿರುವ ವಿನೇಶ್, (Posted by Vinesh,)‘ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಗುಳಿಯಲು ನಿರ್ಧರಿಸಿದ್ದು, ಅಧಿಕಾರಿಗಳಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಎಂದೆಂದಿಗೂ ಚಿರಋಣಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

भारतीय रेलवे की सेवा मेरे जीवन का एक यादगार और गौरवपूर्ण समय रहा है।

जीवन के इस मोड़ पर मैंने स्वयं को रेलवे सेवा से पृथक करने का निर्णय लेते हुए अपना त्यागपत्र भारतीय रेलवे के सक्षम अधिकारियों को सौप दिया है। राष्ट्र की सेवा में रेलवे द्वारा मुझे दिये गये इस अवसर के लिए मैं… pic.twitter.com/HasXLH5vBP

— Vinesh Phogat (@Phogat_Vinesh) September 6, 2024

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಆದರೆ, ಅವರಲ್ಲಿ ಒಬ್ಬರು ಸ್ಪರ್ಧಿಸುತ್ತಾರೆಯೇ ಅಥವಾ ಇಬ್ಬರೂ ಸ್ಪರ್ಧಿಸುತ್ತಾರೆಯೇ ಎಂಬುದು ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇತ್ತ ವಿನೇಶ್ ಸ್ಪರ್ಧೆ ಕುರಿತ ಬೆಳವಣಿಗೆಯನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಕಾಂಗ್ರೆಸ್ ಒಂದು ವೇಳೆ ವಿನೇಶ್ ಅವರನ್ನು ಕಣಕ್ಕಿಳಿಸಿದರೆ, ಅವರಿಗೆ ಎದುರಾಳಿಯಾಗಿ ವಿನೇಶ್ ಸಂಬಂಧಿಯೇ ಆಗಿರುವ ಬಬಿತಾ ಫೋಗಟ್ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Tags: Bajrang PuniaBajrang Punia join CongressMallikarjun Kharge Leader of the Opposition in Rajya SabhaOpposition leader Rahul GandhiVinesh Phogat
Previous Post

ಎತ್ತಿನಹೊಳೆ ಮೊದಲ ಹಂತ ಲೋಕಾರ್ಪಣೆ ಮಾಡಿದ ಸಿಎಂ ಡಿಕೆಶಿ ಚಪ್ಪಾಳೆ..!

Next Post

ಸಿಎಂ ಸಿದ್ದರಾಮಯ್ಯ ಅವರನ್ನ ಬರಮಾಡಿಕೊಂಡ ಡಿಕೆಶಿ..!

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಸಿಎಂ ಸಿದ್ದರಾಮಯ್ಯ ಅವರನ್ನ ಬರಮಾಡಿಕೊಂಡ ಡಿಕೆಶಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada