ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ: 11 ಮಂದಿ ವಶಕ್ಕೆ!
ಬೆಂಗಳೂರು: ನಗರದ ನಮ್ಮ ಮೆಟ್ರೊ ಗ್ರೀನ್ ಲೈನ್‌ನಲ್ಲಿ ಪ್ರಯಾಣಿಕರು ನಿಯಮ ಉಲ್ಲಂಘಿಸಿದ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ADVERTISEMENT ವೈರಲ್ ವಿಡಿಯೋದಲ್ಲಿ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರ ಗುಂಪು ಕೋಚ್ ಒಳಗೆ ನೆಲದಲ್ಲಿ ಕುಳಿತು ಜೋರಾಗಿ ಹಾಡು ಹಾಡುತ್ತಿರುವುದು ಕಂಡುಬಂದಿದೆ. ಇದರಿಂದ ಇತರೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿ, ಬಳಿಕ ವಾಗ್ವಾದಕ್ಕೂ ಕಾರಣವಾಗಿದೆ. ಗ್ರೀನ್ ಲೈನ್‌ನಲ್ಲಿ ಮದಾವರ … Continue reading ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ: 11 ಮಂದಿ ವಶಕ್ಕೆ!
Copy and paste this URL into your WordPress site to embed
Copy and paste this code into your site to embed