• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರಿಟನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ : ಗಲಭೆಯಲ್ಲಿ ಮಕ್ಕಳಿಗೆ ಗಾಯ!

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others
0
Share on WhatsAppShare on FacebookShare on Telegram

ಲಂಡನ್‌ :ರೊಮ್ಯಾನಿಯನ್(Romanian) ಸಮುದಾಯ ಮತ್ತು ಪೊಲೀಸರ ನಡುವೆ ಸಂಭವಿಸಿದ ಸಂಘರ್ಷದಿಂದಾಗಿ ಬ್ರಿಟನ್‌ ನಲ್ಲಿ(Britain) ಹಿಂಸಾಚಾರ ಗಲಭೆ ಉಂಟಾಗಿದೆ. ಏಳು ತಿಂಗಳ ಹಸುಗೂಸು ಹಾಗೂ ಐದು ಮಕ್ಕಳೂ ಸೇರಿದಂತೆ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಉದ್ರಿಕ್ತ ಜನರ ಗುಂಪೊಂದು ಪೊಲೀಸರತ್ತ ನುಗ್ಗಿ ಕಲ್ಲು ತೂರಾಟ ನಡೆಸಿ ಹಲ್ಲೆಯೆಸಗಿರುವುದೇ ಗಲಭೆಗೆ ಕಾರಣವೆನ್ನಲಾಗಿದೆ. ಗಲಭೆಯಲ್ಲಿ ಒಂದು ಬಸ್‌ ಮತ್ತು ಒಂದು ಪೊಲೀಸ್‌ ವಾಹನಕ್ಕೆ ಬೆಂಕಿಯಿಕ್ಕಲಾಗಿದೆ.

ADVERTISEMENT

Riots have erupted in Harehills, Leeds tonight after Social Services took children away from a Roma Gypsy family, with a police car overturned and a bus now set on fire.

Britain needs to stop importing people with an alien culture and value system. Enough is enough. pic.twitter.com/QJ4NKPaEUy

— Cillian (@CilComLFC) July 18, 2024

ರೊಮ್ಯಾನಿಯನ್‌ ಜಿಪ್ಸಿ ಸಮುದಾಯದ ಕೆಲವರು ಮಕ್ಕಳೊಂದಿಗೆ ಏಕಾಏಕಿ ರಸ್ತೆಗಿಳಿದು ಪ್ರತಿಭಟನೆಗೆ ತೊಡಗಿದ್ದೇ ಗಲಭೆಗೆ ಕಾರಣವೆನ್ನಲಾಗಿದೆ. ಒಂದೇ ಸಮನೆ ಗುಂಪು ಹೆಚ್ಚಾಗುತ್ತಿದ್ದಂತೆಯೇ ಸಮುದಾಯವು ಹಿಂಸಾಚಾರಕ್ಕೆ ಇಳಿದಿದೆ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.ವೆಸ್ಟ್‌ ಯಾರ್ಕ್‌ಶೈರ್‌ ಮೇಯರ್‌ ಘಟನೆ ಬಗ್ಗೆ ಪ್ರತಿಕ್ರಿಯಿಸಿ , ಯಾರೊಬ್ಬರೂ ಗಂಭೀರವಾಗಿ ಗಾಯಗೊಂಡಿಲ್ಲ. ಕೋಮು ಗಲಭೆ ಸೃಷ್ಟಿಸುವವರು ಇನ್ನೊಮ್ಮೆ ಯೋಚಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#police department
Previous Post

ವಿಕೋಪಕ್ಕೆ ತಿರುಗಿದ ವಿದ್ಯಾರ್ಥಿ ಪ್ರತಿಭಟನೆ ! ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 32 ಬಲಿ ! 

Next Post

ಹಗರಣದ ದುಡ್ಡು 10 ರೂಪಾಯಿ ಕೂಡ ನಾವು ತಿಂದಿಲ್ಲ ! ಬಿಜೆಪಿ ಆರೋಪಕ್ಕೆ ಡಿಕೆಶಿ ಆಕ್ರೋಶ ! 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಕುಮಾರಸ್ವಾಮಿಗೆ ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಡಿ.ಕೆ. ಶಿವಕುಮಾರ್

ಹಗರಣದ ದುಡ್ಡು 10 ರೂಪಾಯಿ ಕೂಡ ನಾವು ತಿಂದಿಲ್ಲ ! ಬಿಜೆಪಿ ಆರೋಪಕ್ಕೆ ಡಿಕೆಶಿ ಆಕ್ರೋಶ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada