• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, November 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಸಿನಿಮಾ
0
ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ
Share on WhatsAppShare on FacebookShare on Telegram

ವೀರ ಮದಕರಿಯ ಕಿಚ್ಚನ ಮಗಳು ಈಗ ನಾಯಕಿ… ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ಜೆರುಶಾ

ADVERTISEMENT

ಮತ್ತೊಂದು ಯುವ ಪ್ರತಿಭೆ ಪರಿಚಯಿಸಲು ರೆಡಿ ಮಹೇಶ್ ಬಾಬು.. ಸ್ಮೈಲ್ ಗುರು ರಕ್ಷಿತ್ ಸಿನಿಮಾದಲ್ಲಿ ವೀರ ಮದಕರಿಯ ಜೆರುಶಾ ನಾಯಕಿ

ನಾಯಕಿಯಾಗಲು ರೆಡಿ ಎಂದ ವೀರ ಮದಕರಿಯ ಬಾಲ ನಟಿ..ಮಹೇಶ್ ಬಾಬು-ರಕ್ಷಿತ್ ಸಿನಿಮಾದಲ್ಲಿ ಜೆರುಶಾ

ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.. ಇತ್ತೀಚೆಗಷ್ಟೇ ಅಪರೂಪ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್ ವುಡ್ ಗೆ ಪರಿಚಯಿಸಿದ್ದ ಅವರೀಗ ಸ್ಮೈಲ್ ಗುರು ರಕ್ಷಿತ್ ನ್ನು ನಾಯಕನಾಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತರುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಮೆರವಣಿಗೆ ಸಿನಿಮಾ ಮೂಲಕ ಐಂದ್ರಿತಾ ರೇ , ಚಿರು ಸಿನಿಮಾ ಮೂಲಕ ಕೃತಿ ಕರಬಂದ, ಅಜಿತ್ ಚಿತ್ರದ ಮೂಲಕ ನಿಕ್ಕಿ ಗಲ್ರಾನಿ , ಕ್ರೇಜಿ ಬಾಯ್ ಮೂಲಕ ಆಶಿಕಾ ರಂಗನಾಥ್ ಮತ್ತು ಅಪರೂಪದ ಮೂಲಕ ಹೃತಿಕಾ ಶ್ರೀನಿವಾಸ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.

ಅಂದಹಾಗೇ ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ವೀರ ಮದಕರಿ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.

ಅಂದಹಾಗೇ ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಯೂತ್ಫುಲ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Tags: actressRakshitVeera madakari
Previous Post

ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Next Post

“ಹೊಸತರ”ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅಫ್ಜಲ್

Related Posts

ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!
ಕರ್ನಾಟಕ

ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

by Shivakumar
November 3, 2026
0

ಇತ್ತೀಚೆಗೆ ನಟ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ ಅರ್ಜುನ್ ಅವರ ವಿವಾಹ ಸಮಾರಂಭ ಅದ್ಧೂರಿಯಾಗಿ ನೆರವೇರಿದ್ದು, ಚಿತ್ರರಂಗದಲ್ಲಿ ಸಾಕಷ್ಟು ಗಮನ ಸೆಳೆದಿತ್ತು. ಅಕ್ಟೋಬರ್ 19ರಂದು...

Read moreDetails
Vijayalakshmi approaches the court against actor Dhanveer: Files a private criminal defamation case!

ನಟ ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ: ಖಾಸಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು!

November 2, 2026
ಅಪ್ಪನ ಪ್ರೀತಿಗೆ ಬೆಲೆ ಕಟ್ಟಲಾಗದು; ದರ್ಶನ್ ಕೊಟ್ಟ ಕಿಟ್‌ಕ್ಯಾಟ್ ಬಗ್ಗೆ ಮಗನ ಭಾವುಕ ಪೋಸ್ಟ್!

ಅಪ್ಪನ ಪ್ರೀತಿಗೆ ಬೆಲೆ ಕಟ್ಟಲಾಗದು; ದರ್ಶನ್ ಕೊಟ್ಟ ಕಿಟ್‌ಕ್ಯಾಟ್ ಬಗ್ಗೆ ಮಗನ ಭಾವುಕ ಪೋಸ್ಟ್!

October 31, 2026
ಸೆಲೆಬ್ರಿಟಿ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾಡಬಹುದಾ? ವಿಮಾನದಲ್ಲಿ ನಡೆದ ಘಟನೆ ಬಿಚ್ಚಿಟ್ಟ ಕೀರ್ತಿ ಸುರೇಶ್

ಸೆಲೆಬ್ರಿಟಿ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾಡಬಹುದಾ? ವಿಮಾನದಲ್ಲಿ ನಡೆದ ಘಟನೆ ಬಿಚ್ಚಿಟ್ಟ ಕೀರ್ತಿ ಸುರೇಶ್

October 31, 2026
ನಟ ಧನ್ವೀರ್‌ಗೆ ಕೋರ್ಟ್ ಶಾಕ್!ದರ್ಶನ್‌ ದಂಪತಿ ಅರ್ಜಿಗೆ ನ್ಯಾಯಾಲಯದ ಆದೇಶವೇನು ?

ನಟ ಧನ್ವೀರ್‌ಗೆ ಕೋರ್ಟ್ ಶಾಕ್!ದರ್ಶನ್‌ ದಂಪತಿ ಅರ್ಜಿಗೆ ನ್ಯಾಯಾಲಯದ ಆದೇಶವೇನು ?

October 30, 2026
Next Post
“ಹೊಸತರ”ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅಫ್ಜಲ್

"ಹೊಸತರ"ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅಫ್ಜಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada