• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 8:30 ಗಂಟೆಗೆ ನಡೆದಿದೆ.

ADVERTISEMENT

ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ ಈ ಭಾಗದಲ್ಲಿ ಹುಲಿ ಸಂಚಾರವಿದೆಯೆಂದು ಸಾರ್ವಜನಿಕರು ಅರಣ್ಯ ಇಲಾಖೆಗೆ ತಿಳಿಸಿದರು ಕೂಡ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಗ್ರಾಮಸ್ಥರು ಆತಂಕ ಪಟ್ಟಿದ್ದರು. ಬಳಿಕ ಮೃತಪಟ್ಟಿರುವುದು ಚಿರತೆ ಬೆಕ್ಕು ಮರಿ ಎಂದು ದೃಢಪಡುತ್ತಿದ್ದಂತೆ ಇಲ್ಲಿನ ನಿವಾಸಿಗಳು ನಿಟ್ಟುಸಿರುಬಿಟ್ಟಿದ್ದಾರೆ.

Basavaraj Horatti: ಸಿ.ಟಿ.ರವಿ ಪರ ಮಾತ್ನಾಡಿದ್ರಾ ಸಭಾಪತಿ..! #lakshmihebbalkar #ctravi #dkshivakumar

ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಮಾನ್ಯವಾಗಿ ಅರಣ್ಯ ಹಾಗೂ ಪ್ಲಾಂಟೆಷನ್ ಗಳಲ್ಲಿ ವಾಸಿಸುವ ಪೆರ್ಪಣ ಅಪ್ಪಟ ಮಾಂಸಹಾರಿಯಾಗಿದ್ದು ಪಕ್ಷಿ, ಹಲ್ಲಿ ಹಾಗೂ ಕ್ರಿಮಿಕೀಟಗಳನ್ನು ಭಕ್ಷಿಸುತ್ತವೆ. ಹುಲಿಯಂತೆ ಕಾಣುವ ಆಕ್ರಮಣಕಾರಿ ಹಾಗೂ ಅಷ್ಟೇ ಅಪಾಯಕಾರಿ ಎನಿಸಿರುವ ಅಪರೂಪದ ಈ ಕಾಡು ಬೆಕ್ಕನ್ನು 2002 ರಲ್ಲಿ ಅಳಿವಿನಂಚಿನಲ್ಲಿರುವ ಜೀವಿ ಎಂದು ಘೋಷಿಸಲಾಗಿದೆ.

Tags: an auto driver.BittanagalaEnvironment Minister Eshwar KhandreLeopard cat died in Bittanagala.Perpana"tiger-like wild catVinuVirajpet
Previous Post

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅರೆಸ್ಟ್ ?! PF ವಂಚನೆ ಕೇಸ್ ನಲ್ಲಿ ಉತ್ತಪ್ಪಗೆ ಸಂಕಷ್ಟ ! 

Next Post

CT Ravi Press Meet Live:ಖಾಕಿ ದೌರ್ಜನ್ಯದ ಬಗ್ಗೆ ಬಿಚ್ಚಿಟ ಸಿ ಟಿ ರವಿ..!

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post

CT Ravi Press Meet Live:ಖಾಕಿ ದೌರ್ಜನ್ಯದ ಬಗ್ಗೆ ಬಿಚ್ಚಿಟ ಸಿ ಟಿ ರವಿ..!

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!