• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈರಲ್ ಆಗುತ್ತಿದೆ ಮೋದಿ ಹಾಡು; ಸಾಹೇಬ ಹೆದರಿದ್ದಾನೆ, ಮಾತಿಗೂ ಬೆದರಿದ್ದಾನೆ..!

ಪ್ರತಿಧ್ವನಿ by ಪ್ರತಿಧ್ವನಿ
April 13, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ವೈರಲ್ ಆಗುತ್ತಿದೆ ಮೋದಿ ಹಾಡು; ಸಾಹೇಬ ಹೆದರಿದ್ದಾನೆ, ಮಾತಿಗೂ ಬೆದರಿದ್ದಾನೆ..!
Share on WhatsAppShare on FacebookShare on Telegram

ಪ್ರಧಾನಿ ಮೋದಿ ಕುರಿತ ಹಾಡೊಂದು ವೈರಲ್ ಆಗುತ್ತಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮೂರು ನಿಮಿಷ ಐವತ್ತು ಸೆಕೆಂಡ್‌ಗಳ ಈ ಹಾಡಿನಲ್ಲಿ ಮೋದಿ ಆತಂಕದಲ್ಲಿದ್ದೂ, ಮಾತು ಮಾತಿಗೂ ಹೆದರುತ್ತಿದ್ದಾರೆ. ಕುರ್ಚಿ ಅಲುಗಾಡುತ್ತಿದೆ’ ಎಂದು ವ್ಯಂಗ್ಯ ಮಾಡಿದೆ. 

ADVERTISEMENT

ಖ್ಯಾತ ಪತ್ರಕರ್ತ ಪರಂಜಯ್‌ ಗುಹಾ ಠಾಕರ್ತಾ ನಿರ್ಮಿಸಿರುವ ಈ ಗೀತೆಗೆ ಸಾಹಿತ್ಯ ರಾಜೇಶ್‌ ನಿರ್ಮಲ್‌, ಸಂಗೀತ ಸಂಯೋಜನೆ ವೇದಿ ಸಿನ್ಹಾ, ಸಂಗೀತ ನಿರ್ಮಾಣವನ್ನು ಅಮರ್ತ್ಯ ಘೋಷ್‌ ಮಾಡಿದ್ದು, ಅದಿತಿ ಹಾಡಿದ್ದಾರೆ. 

ರಾಮನ ಹೆಸರಿನಲ್ಲಿ ಮುಖವಾಡ ತೊಟ್ಟು ದೇಶವನ್ನೂ ಲೂಟಿ ಮಾಡಿದೆ, ದೇಶದ ಜನರನ್ನು ಭ್ರಮೆಯಲ್ಲಿ ಇರಿಸಿದೆ, ಧರ್ಮದ ಹೆಸರಿನಲ್ಲಿ ಒಡೆದು ಆಳಿದೆ ಎಂದು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿರುವ ಹಾಡಿನ ಮೂಲಕ ಟೀಕಿಸಲಾಗಿದೆ. 

ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ, ಅಧಿಕಾರವೂ ಕೊನೆಯಾಗಲಿದೆ ಎಂಬ ಭರವಸೆಯೊಂದಿಗೆ ಹಾಡು ಕೊನೆಯಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಈ ಹಾಡು ಹೆಚ್ಚು ಮಹತ್ವ ಪಡೆದುಕೊಂಡಿದ್ದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಮೋದಿ
Previous Post

Official Who Molested Woman Didn’t Have to Be Politically Correct

Next Post

ತಮಿಳುನಾಡಿನಲ್ಲಿ ಕಾಂಗ್ರೆಸ್‌ ತಂತ್ರ ಬಳಸಿದ ಡಿಎಂಕೆ..? ಅಲ್ಲೂ ವರ್ಕ್‌ ಆಗುತ್ತಾ..?

Related Posts

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

by ಪ್ರತಿಧ್ವನಿ
April 23, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ತಮಿಳುನಾಡಿನಲ್ಲಿ ಕಾಂಗ್ರೆಸ್‌ ತಂತ್ರ ಬಳಸಿದ ಡಿಎಂಕೆ..? ಅಲ್ಲೂ ವರ್ಕ್‌ ಆಗುತ್ತಾ..?

ತಮಿಳುನಾಡಿನಲ್ಲಿ ಕಾಂಗ್ರೆಸ್‌ ತಂತ್ರ ಬಳಸಿದ ಡಿಎಂಕೆ..? ಅಲ್ಲೂ ವರ್ಕ್‌ ಆಗುತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!