• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Viral Video : ಮೆಟ್ರೋ ರೈಲಿನಲ್ಲಿ ಪ್ರೇಮಿಗಳ ರೊಮ್ಯಾನ್ಸ್‌ ! ವೈರಲ್ ಆಯ್ತು ವಿಡಿಯೋ!

Any Mind by Any Mind
June 6, 2023
in Top Story
0
Viral Video : ಮೆಟ್ರೋ ರೈಲಿನಲ್ಲಿ ಪ್ರೇಮಿಗಳ ರೊಮ್ಯಾನ್ಸ್‌ ! ವೈರಲ್ ಆಯ್ತು ವಿಡಿಯೋ!
Share on WhatsAppShare on FacebookShare on Telegram

ನವದೆಹಲಿ : ಜೂನ್.‌06: ರಾಷ್ಟ್ರ ರಾಜಧಾನಿ ದೆಹಲಿಯ ಮೇಟ್ರೋದಲ್ಲಿ ಪ್ರೇಮಿಗಳಿಬ್ಬರು ಸಾರ್ವಜನಿಕವಾಗಿ ಚುಂಬಿಸಿಕೊಂಡಿದ್ದಾರೆ. ಪ್ರೇಮಿಗಳ ಕಿಸ್ಸಿಂಗ್‌ ದೃಶ್ಯ ಸಾಮಾಜಿಕಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

ADVERTISEMENT

ಹೌದು, ಸಾಮಾಜಿಕ ಜಾಲತಾಣದಲ್ಲಿ ಪ್ರತಿದಿನ ಹಲವಾರು ವಿಚಾರಗಳು ಹರಿದಾಡುತ್ತಿರುತ್ತದೆ. ಅದಂತೆ ಇದೀಗ ವಿಡಿಯೋವೊಂದು ಸಖತ್ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ನೀವು ಶಾಕ್ ಆಗ್ತಿರಾ! ಹೌದು, ನವದೆಹಲಿ ಚಲಿಸುತ್ತಿದ್ದ ಮೇಟ್ರೋ ರೈಲಿನಲ್ಲಿ ಕೆಳಗೆ ಮಲಗಿ ಪ್ರೇಮಿಗಳು ರೊಮ್ಯಾನ್ಸ್‌(Romance in Delhi Metro) ಮಾಡುತ್ತಿರುವ ವಿಡಿಯೋ ಇದೀಗ ವೈರಲ್ (Delhi Metro Viral Video) ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಯುವಕ – ಯುವತಿ ಮೆಟ್ರೋದಲ್ಲಿ ಮೋಹದಲ್ಲಿ ಮೈಮರೆತು ರೊಮ್ಯಾನ್ಸ್‌ ಮಾಡುತ್ತಿರುವುದು ನೋಡಬಹುದು. ಯುವಕನ ತೊಡೆಯ ಮೇಲೆ ಯುವತಿ ಮಲಗಿದ್ದು, ಇಬ್ಬರು ಚುಂಬಿಸುತ್ತಿದ್ದಾರೆ. ಪ್ರೇಮಿಗಳು ಮೆಟ್ರೋದಲ್ಲಿ ಜನರಿರುವಾಗಲೇ ಕಿಸ್ಸಿಂಗ್ ಮಾಡಿದ್ದಾರೆ‌. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಇವರ ಈ ಅಸಭ್ಯ ವರ್ತನೆಗೆ ವಿಡಿಯೋ ನೋಡಿದ ನೆಟ್ಟಿಗರು ಕಿಡಿಕಾರಿದ್ದಾರೆ. ಕೆಲವು ಬಳಕೆದಾರರು ಡಿಸಿಪಿ ದೆಹಲಿ ಮೆಟ್ರೋವನ್ನು ಟ್ಯಾಗ್ ಮಾಡಿ, ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ದೆಹಲಿ ಮೆಟ್ರೋ ರೈಲು ನಿಗಮದ ನಿರ್ವಹಣೆಯ ಬಗ್ಗೆ ಪ್ರಶ್ನಿಸಿದ್ದಾರೆ. ಪ್ರೇಮಿಗಳ ಈ ವರ್ತನೆಗೆ ನೆಟ್ಟಿರುವ ಪರ-ವಿರೋಧ ಕಾಮೆಂಟ್ ಮಾಡಿದ್ದಾರೆ.

Tags: couple kissingDelhi MetroDelhi Metro Rail CorporationDelhi Metro Viral VideoDMRCkissingRomance in Delhi Metroviral on social mediayoung man
Previous Post

ಹಿಂದೂ ವ್ಯಕ್ತಿಯ ಹಣೆಗೆ ತಿಲಕವಿಟ್ಟ ಮುಸ್ಲೀಂ ಕುಟುಂಬ ; ಸಮುದಾಯದಿಂದ ಬಹಿಷ್ಕಾರದ ಶಿಕ್ಷೆ..!

Next Post

ನನ್ನ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯ ಸೌಕರ್ಯ ಬೇಡವೆಂದ ರೇಣುಕಾಚಾರ್ಯ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ನನ್ನ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯ ಸೌಕರ್ಯ ಬೇಡವೆಂದ ರೇಣುಕಾಚಾರ್ಯ

ನನ್ನ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯ ಸೌಕರ್ಯ ಬೇಡವೆಂದ ರೇಣುಕಾಚಾರ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!