• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

ಪ್ರತಿಧ್ವನಿ by ಪ್ರತಿಧ್ವನಿ
January 12, 2026
in Top Story, ದೇಶ
0
ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ
Share on WhatsAppShare on FacebookShare on Telegram

ಕೊಲ್ಲಾಪುರ: ತುಂಬು ಗರ್ಭಿಣಿಯಾದ ಪತ್ನಿಯ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಭಾವನಾತ್ಮಕ ಬೆಂಬಲವಾಗಿ ಇರಲು ರಜೆ ಮೇಲೆ ಬಂದಿದ್ದ ಭಾರತೀಯ ಸೇನೆಯ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಮಗು ಜನಿಸುವುದಕ್ಕೆ ಕೆಲವೇ ಕ್ಷಣಗಳು ಬಾಕಿಯಿರುವಾಗಲೇ ಯೋಧ ಸಾವನ್ನಪ್ಪಿದ್ದಾರೆ.

ADVERTISEMENT
Krishna Byre Gowda : ಸುಳ್ಳನ್ನೇ ಸತ್ಯ ಅಂತ ನಂಬಿಸೋ ಕೆಲಸ ಬಿಟ್ರೆ ಬಿಜೆಪಿಯವರಿಗೆ ಬೇರೆ ಏನೂ ಗೊತ್ತಿಲ್ಲ.!

ಶುಕ್ರವಾರ ರಾತ್ರಿ ಭಾರತೀಯ ಸೇನೆಯ ಹವಲ್ದಾರ್ ಪ್ರಮೋದ್ ಜಾಧವ್ (35) ಅವರು ಸತಾರಾ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಅತ್ತ, ಅಪಘಾತದ ಕೆಲವೇ ಸಮಯದಲ್ಲಿ ಅವರ ಪತ್ನಿ ರುತುಜಾ ಜಾಧವ್ ಅವರು ಖಾಸಗಿ ನರ್ಸಿಂಗ್ ಹೋಂನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Priyank Kharge : ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಿಯಾಂಕ್‌ ಶಾಕಿಂಗ್‌ ರಿಯಾಕ್ಷನ್..!‌  #exma #paperleak

ಪ್ರಮೋದ್ ಜಾಧವ್ ಅವರು ಲಡಾಖ್‌ನ ಲೇಹ್ ಪ್ರದೇಶದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ವಾರಗಳ ಹಿಂದಷ್ಟೇ ಪತ್ನಿಯ ಆರೈಕೆಗೆಂದು ಅವರು ತಮ್ಮ ಸ್ವಗ್ರಾಮವಾದ ಸತಾರಾ ಜಿಲ್ಲೆಯ ಡೇರ್ ಟರ್ಫ್ ಆರೆ ಗ್ರಾಮಕ್ಕೆ ರಜೆ ಪಡೆದು ಆಗಮಿಸಿದ್ದರು. ಶುಕ್ರವಾರ ಸಂಜೆ ಹೆರಿಗೆಗಾಗಿ ರುತುಜಾ ಅವರನ್ನು ಸತಾರಾದ ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಮನೆಗೆ ತೆರಳಿ ಅಗತ್ಯ ವಸ್ತುಗಳನ್ನು ತರಲು ಪ್ರಮೋದ್ ಜಾಧವ್ ಬೈಕ್‌ನಲ್ಲಿ ಹೊರಟಿದ್ದರು.

Chaluvarayaswamy : ದೇವೇಗೌಡರು ಆಗ ಸೆಕ್ಯೂಲರ್‌ ಪಾರ್ಟಿ ಅಂತಿದ್ರು..ಈಗ ಹೀಗೆ ಮಾಡ್ಬಿಟ್ರು..! #pratidhvani

ವಾಡೆಗಾಂವ್ ಫಾಟಾ ಬಳಿ ಮಾರುಕಟ್ಟೆಗೆ ತರಕಾರಿಗಳನ್ನು ಸಾಗಿಸುತ್ತಿದ್ದ ಮಿನಿ ಟ್ರಕ್, ಯೋಧನ ಬೈಕ್‌ಗೆ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಮೋದ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

DKS v/s HDK: ಕುಮಾರಸ್ವಾಮಿ ಮಾತಿಗೆ ಖಡಕ್ ಕೌಂಟರ್ ಕೊಟ್ಟ DK ಸುರೇಶ್ #pratidhvani

ಇನ್ನು  ಪ್ರಮೋದ್ ಪಾರ್ಥಿವ ಶರೀರಕ್ಕೆ ನವಜಾತ ಮಗಳು ಹಾಗೂ ಪತ್ನಿ ಅಂತಿಮ ವಿದಾಯ ಹೇಳುವ ವಿಡಿಯೋ ವೈರಲ್‌ ಆಗುತ್ತಿದ್ದು, ಈ ಸನ್ನಿವೇಶ  ಹೃದಯವಿದ್ರಾವಕವಾಗಿದೆ.

Tags: DeathKollapuraMaharastraSocial MediaSoldierViral Video
Previous Post

Namma Metro: ಫೆಬ್ರವರಿಯಿಂದ ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ?

Next Post

ಕೇಂದ್ರ-ರಾಜ್ಯ ಸರ್ಕಾರ ಮಾಡದ ಕೆಲಸವನ್ನು ನರೇಗಾ ಮಾಡಿದೆ-ಸಚಿವ ಕೆ.ಜೆ ಜಾರ್ಜ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಕೇಂದ್ರ-ರಾಜ್ಯ ಸರ್ಕಾರ ಮಾಡದ ಕೆಲಸವನ್ನು ನರೇಗಾ ಮಾಡಿದೆ-ಸಚಿವ ಕೆ.ಜೆ ಜಾರ್ಜ್

ಕೇಂದ್ರ-ರಾಜ್ಯ ಸರ್ಕಾರ ಮಾಡದ ಕೆಲಸವನ್ನು ನರೇಗಾ ಮಾಡಿದೆ-ಸಚಿವ ಕೆ.ಜೆ ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada