• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ರಾಜನಾಗಿ, ಗಗನಯಾತ್ರಿಯಾಗಿ, ಕೊನೆಗೆ ಹಣ್ಣು ವ್ಯಾಪಾರಿ ಅವತಾರದಲ್ಲೂ ಕಾಣಿಸಿಕೊಂಡ ಕಿಂಗ್​ ಕೊಹ್ಲಿ!

Any Mind by Any Mind
June 12, 2023
in ಕ್ರೀಡೆ
0
ರಾಜನಾಗಿ, ಗಗನಯಾತ್ರಿಯಾಗಿ, ಕೊನೆಗೆ ಹಣ್ಣು ವ್ಯಾಪಾರಿ ಅವತಾರದಲ್ಲೂ ಕಾಣಿಸಿಕೊಂಡ ಕಿಂಗ್​ ಕೊಹ್ಲಿ!
Share on WhatsAppShare on FacebookShare on Telegram

ಕಲೆಗೆ ಯಾವುದೇ ಸೀಮೆಯಿಲ್ಲ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ವಿಶ್ವದ ದಿಗ್ಗಜರನ್ನು ಮಗುವಿನಂತೆ ಚಿತ್ರಿಸಿ ಮಜಾ ನೋಡುವುದರಿಂದ ಹಿಡಿದು ಪುರುಷ ಕ್ರಿಕೆಟಿಗರನ್ನು ಮಹಿಳೆಯರಂತೆ ಚಿತ್ರಿಸಿ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಿದ್ದನ್ನೂ ಕಂಡಿದ್ದೇವೆ.

ADVERTISEMENT

ಇದೀಗ ಸಾಹೀದ್​ ಎಂಬ ಕಲಾವಿದ ಭಾರತೀಯ ಕ್ರಿಕೆಟಿಗ ವಿರಾಟ್​ ಕೊಹ್ಲಿಯನ್ನು ವಿಭಿನ್ನ ಅವತಾರದಲ್ಲಿ ಪ್ರದರ್ಶಿಸುವ ಪ್ರಯತ್ನ ಮಾಡಿದ್ದು ನೆಟ್ಟಿಗರು ಭಲೇ ಎಂದಿದ್ದಾರೆ. ಸಾಹೀದ್​ ವಿರಾಟ್​ ಕೊಹ್ಲಿಯನ್ನು ರಾಜನಾಗಿ, ಫುಟ್​ಬಾಲ್​ ಆಟಗಾರನಾಗಿ, ಗಿಟಾರ್​ ವಾದಕನಾಗಿ, ಅಷ್ಟೇ ಏಕೆ ವೈದ್ಯ, ಸೈನಿಕ, ಹಣ್ಣು ಮಾರಾಟಗಾರ, ಗಗನಯಾತ್ರಿ ಹೀಗೆ ನಾನಾ ರೂಪದಲ್ಲಿ ಬಿಂಬಿಸಿದ್ದಾರೆ.

View this post on Instagram

A post shared by SAHID (@sahixd)

ಈ ಚಿತ್ರಗಳ ಸರಣಿಗೆ ವಿರಾಟ್​ ಕೊಹ್ಲಿ ಅಕ್ರಾಸ್​​ ಮಲ್ಟಿವರ್ಸ್ ಎಂದು ಹೆಸರಿಡಲಾಗಿದೆ. ಈ ಫೋಟೋಗಳು ಇದೀಗ ವೈರಲ್​ ಆಗಿದ್ದು ಸೋಶಿಯಲ್​ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

Tags: CopcricketerpilotRavinder JadejaVirat Kohli
Previous Post

ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

Next Post

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

Related Posts

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?
ಕ್ರೀಡೆ

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

by ಪ್ರತಿಧ್ವನಿ
February 1, 2026
0

ಮುಂಬರುವ ಐಸಿಸಿ ಟಿ20 ವಿಶ್ವಕಪ್ 2026ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಅಧಿಕೃತ ಕಿಟ್ ಅನಾವರಣ ಕಾರ್ಯಕ್ರಮದ ಬಿಡುಗಡೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ‌. https://youtu.be/nGxEHV-PMtw?si=oTehoMzU_b2ftTZg 2026...

Read moreDetails
ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

January 29, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಬಾಂಗ್ಲಾ ಹಾದಿ ಹಿಡಿದ ಪಾಕ್‌:  ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

ಬಾಂಗ್ಲಾ ಹಾದಿ ಹಿಡಿದ ಪಾಕ್‌: ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

January 26, 2026
Next Post
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!