• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

50 ದಶಲಕ್ಷ ಟ್ವಿಟರ್‌ ಫಾಲೋವರ್ಸ್‌ ಪಡೆದ ಮೊದಲ ಕ್ರಿಕೆಟಿಗ ವಿರಾಟ್‌ ಕೊಹ್ಲಿ!

Any Mind by Any Mind
September 13, 2022
in ಕ್ರೀಡೆ
0
ಏಷ್ಯಾಕಪ್‌ ನಲ್ಲಿ ವಿರಾಟ್‌ ಕೊಹ್ಲಿ ಏನೆಲ್ಲಾ ದಾಖಲೆ ಮಾಡಿದ್ದಾರೆ ಗೊತ್ತಾ?
Share on WhatsAppShare on FacebookShare on Telegram

ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಟ್ವಿಟರ್‌ ನಲ್ಲಿ 50 ದಶಲಕ್ಷ ಫಾಲೋವರ್ಸ್‌ ಪಡೆದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ADVERTISEMENT

ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದ ಯಾವುದೇ ಕ್ರೀಡಾಪಟುಗಳಿಗೆ ಕಡಿಮೆ ಇಲ್ಲದಂತಹ ಅಭಿಮಾನಿಗಳನ್ನು ಹೊಂದಿರುವ ವಿರಾಟ್‌ ಕೊಹ್ಲಿ ಟ್ವಿಟರ್‌ ನಲ್ಲಿ 50 ದಶಲಕ್ಷ ಫಾಲೋವರ್ಸ್‌ ಗಡಿ ದಾಟಿ ಹೊಸ ಸಾಧನೆ ಮಾಡಿದ್ದಾರೆ.

33 ವರ್ಷದ ವಿರಾಟ್‌ ಕೊಹ್ಲಿ ಈಗಾಗಲೇ ಇನ್‌ ಸ್ಟಾಗ್ರಾಂನಲ್ಲಿ 211 ದಶಲಕ್ಷ ಫಾಲೋವರ್ಸ್‌ ಹೊಂದಿದ್ದು, ವಿಶ್ವದಲ್ಲೇ ಅತೀ ಹೆಚ್ಚು ಫಾಲೋವರ್ಸ್‌ ಹೊಂದಿದ ಮೂರನೇ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಫುಟ್ಬಾಲ್‌ ಸ್ಟಾರ್‌ ಕ್ರಿಸ್ಟಿಯಾನೊ ರೊನಾಲ್ಡೊ (450 ದಶಲಕ್ಷ)  ಹಾಗೂ ಅರ್ಜೆಂಟೀನಾದ ಲಿಯೊನೆಲ್‌ ಮೆಸ್ಸಿ (333 ದಶಲಕ್ಷ) ಮೊದಲೆರಡು ಸ್ಥಾನಗಳಲ್ಲಿದ್ದಾರೆ. ಕೊಹ್ಲಿಗೆ ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ 310 ದಶಲಕ್ಷ ಫಾಲೋವರ್ಸ್‌ ಹೊಂದಿದಂತಾಗಿದೆ.

ಏಷ್ಯಾಕಪ್‌ ನಲ್ಲಿ ಆಫ್ಘಾನಿಸ್ತಾನ ವಿರುದ್ಧ ಶತಕ ಸಿಡಿಸುವ ಮೂಲಕ ಶತಕಗಳ ಬರ ನೀಗಿಸಿಕೊಂಡಿದ್ದಾರೆ. ಅಲ್ಲದೇ ಮೂರು ವರ್ಷಗಳ ನಂತರ ಕೊಹ್ಲಿ ಮತ್ತೆ ಶತಕ ಗಳಿಸಿದ್ದಾರೆ.

Tags: PratidhvaniVirat Kohli
Previous Post

ರಾಜ್‌ ಭವನಕ್ಕೆ ಸೇವಾಭವನ್‌ ಎಂದು ಮರುನಾಮಕರಣಕ್ಕೆ ಕೇಂದ್ರ ಚಿಂತನೆ

Next Post

ರ್ಯಾಂಟೆಕ್‌ ಸೇರಿ 26 ಮಾತ್ರೆ ಅಗತ್ಯ ಔಷಧಗಳ ಪಟ್ಟಿಯಿಂದ ಹೊರಗೆ!

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ರೋಗ ನಿವಾರಕ ಮಾತ್ರೆ ಸೇವಿಸುವುದರಲ್ಲಿ ಭಾರತೀಯರು ಮುಂದು: ಸಮೀಕ್ಷೆ

ರ್ಯಾಂಟೆಕ್‌ ಸೇರಿ 26 ಮಾತ್ರೆ ಅಗತ್ಯ ಔಷಧಗಳ ಪಟ್ಟಿಯಿಂದ ಹೊರಗೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada