• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂಗ್ಲೆಂಡ್‌ ಟೆಸ್ಟ್‌ ಗೆ ವಿರಾಟ್ ಕೊಹ್ಲಿ ಮತ್ತೆ ನಾಯಕ?‌

Any Mind by Any Mind
June 28, 2022
in ಕ್ರೀಡೆ
0
ಇಂಗ್ಲೆಂಡ್‌ ಟೆಸ್ಟ್‌ ಗೆ ವಿರಾಟ್ ಕೊಹ್ಲಿ ಮತ್ತೆ ನಾಯಕ?‌
Share on WhatsAppShare on FacebookShare on Telegram

ಶುಕ್ರವಾರ ಆರಂಭಗೊಳ್ಳಲಿರುವ ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯಕ್ಕೆ ವಿರಾಟ್‌ ಕೊಹ್ಲಿ ಮತ್ತೆ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ADVERTISEMENT

ಭಾರತ ಮತ್ತು ಇಂಗ್ಲೆಂಡ್‌ ನಡುವಣ ೫ ಪಂದ್ಯಗಳ ಟೆಸ್ಟ್‌ ಸರಣಿ 2-2ರಿಂದ ಸಮಬಲಗೊಂಡಿದೆ. ಕೊನೆಯ ಪಂದ್ಯ ಕೊರೊನಾ ವೈರಸ್‌ ಅಬ್ಬರದಿಂದ ಮುಂದೂಡಲಾಗಿತ್ತು. ಬಾಕಿ ಉಳಿದ ಒಂದು ಪಂದ್ಯ ಉಭಯ ತಂಡಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಸರಣಿ ಗೆಲುವು ನಿರ್ಧಾರವಾಗಲಿದೆ.

ಎಡ್ಜ್‌ ಬಸ್ಟನ್‌ ನಲ್ಲಿ ಶುಕ್ರವಾರ ಆರಂಭಗೊಳ್ಳಲಿರುವ ಈ ಪಂದ್ಯದಲ್ಲಿ ಭಾರತ ತಂಡ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲೂ ನಾಯಕ ರೋಹಿತ್‌ ಶರ್ಮ ಕೊರೊನಾ ವೈರಸ್‌ ಸೋಂಕಿನಿಂದ ಬಳಲುತ್ತಿರುವುದರಿಂದ ಅವರು ಚೇತರಿಸಿಕೊಳ್ಳುವ ಬಗ್ಗೆ ಅನುಮಾನವಿದೆ.

ರೋಹಿತ್‌ ಶರ್ಮ ಒಂದು ವೇಳೆ ಆಡದೇ ಇದ್ದರೆ ತಂಡವನ್ನು ಮುನ್ನಡೆಸುವುದು ಯಾರು? ಆರಂಭಿಕನಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಕಾಡತೊಡಗಿದೆ.

ಹಂಗಾಮಿ ನಾಯಕರಾದ ಕೆಎಲ್‌ ರಾಹುಲ್‌ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ. ರಿಷಭ್‌ ಪಂತ್‌ ಟಿ-20ಗೆ ಅಷ್ಟೇ ಸೀಮಿತರಾಗಿದ್ದಾರೆ. ಹಾಗಾಗಿ ಹಿಂದಿನ ಇಂಗ್ಲೆಂಡ್‌ ಸರಣಿಯನ್ನು ಮುನ್ನಡೆಸಿದ್ದ ವಿರಾಟ್‌ ಕೊಹ್ಲಿ ಮತ್ತೆ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ಇದೇ ವೇಳೆ ಆರಂಭಿಕನಾಗಿ ಮಯಾಂಕ್‌ ಅಗರ್‌ ವಾಲ್‌ ತಂಡವನ್ನು ಸೇರಿಕೊಂಡಿದ್ದು, ಮಯಾಂಕ್‌ ಅಲ್ಲದೇ, ಚೇತೇಶ್ವರ್‌ ಪೂಜಾರ ಮತ್ತು ಭರತ್‌ ಮೂವರ ನಡುವೆ ಪೈಪೋಟಿ ಇದ್ದು, ಯಾರು ಅಂತಿಮವಾಗಿ ಆರಂಭಿಕನಾಗಿ ಕಣಕ್ಕಿಳಿಯುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

Previous Post

40 ಪರ್ಸೆಂಟ್‌ ಕಮಿಷನ್‌ ವಿವಾದ: ಪ್ರಧಾನಿ ಕಚೇರಿಯಿಂದ ಕೆಂಪಣ್ಣಗೆ ಬುಲಾವ್!

Next Post

BDA ಜೆಸಿಬಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ BDA ಆಸ್ತಿ ವಶ!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
ಕ್ರೀಡೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

by ಪ್ರತಿಧ್ವನಿ
April 9, 2026
0

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ದೀರ್ಘಕಾಲದ ಬೆನ್ನು ನೋವಿನ ಹಿನ್ನೆಲೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ...

Read moreDetails
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

April 6, 2026
Next Post
BDA ಜೆಸಿಬಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ BDA ಆಸ್ತಿ ವಶ!

BDA ಜೆಸಿಬಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ BDA ಆಸ್ತಿ ವಶ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada