• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿರಾಟ್-ಅನುಷ್ಕಾ: ಕ್ರಿಕೆಟ್ ಮೈದಾನದಲ್ಲಿ ಪ್ರೀತಿ ಮತ್ತು ಗೆಲುವಿನ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
March 5, 2025
in Top Story, ಕ್ರೀಡೆ
0
ವಿರಾಟ್-ಅನುಷ್ಕಾ: ಕ್ರಿಕೆಟ್ ಮೈದಾನದಲ್ಲಿ ಪ್ರೀತಿ ಮತ್ತು ಗೆಲುವಿನ ಸಂಭ್ರಮ
Share on WhatsAppShare on FacebookShare on Telegram

ಚಾಂಪಿಯನ್ಸ್ ಟ್ರೋಫಿ 2025 ಸೆಮಿಫೈನಲ್‌ನಲ್ಲಿ ಭಾರತ ರೋಚಕ ಗೆಲುವು ಸಾಧಿಸಿದ ಬಳಿಕ, ವಿರಾಟ್ ಕೋಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಕ್ಕೆ ಸಮರ್ಪಿಸಿದ fist-pump ಅಭಿಮಾನಿಗಳಲ್ಲಿ ಸಂಭ್ರಮದ ಅಲೆ ಎಬ್ಬಿಸಿದೆ. ಈ “romantic gesture” social mediaನಲ್ಲಿ viraal ಆಗಿದ್ದು, ಅಭಿಮಾನಿಗಳು ಅವರನ್ನು “CEO’s of sports romance” ಎಂದು ಕರೆದಿದ್ದಾರೆ.ಕ್ಯಾಂಮರಾದಲ್ಲಿ ಸೆರೆಗೆ ಸಿಕ್ಕ ಈ ವಿಶೇಷ ಕ್ಷಣದಲ್ಲಿ, ಕೋಹ್ಲಿ ತಮ್ಮ ಅನಿಯಂತ್ರಿತ ಖುಷಿಯನ್ನು ವ್ಯಕ್ತಪಡಿಸುತ್ತಾ, ಸ್ಟ್ಯಾಂಡ್ನಲ್ಲಿ ಕುಳಿತಿದ್ದ ಅನುಷ್ಕಾಗೆ ಗರ್ವಭರಿತವಾಗಿ fist-pump ಮಾಡಿದರು. ಅನುಷ್ಕಾ ಕೂಡ ಸಂಭ್ರಮದಲ್ಲಿ ಮುಖದಿಂದ ವಿರಾಟ್‌ಗೆ ಹರ್ಷೋದ್ಗಾರ ನೀಡಿದರು.

ADVERTISEMENT

ಈ ಗೆಲುವು ವಿರಾಟ್ ಮತ್ತು ಟೀಮ್ ಇಂಡಿಯಾಗೆ ಮಾತ್ರವಲ್ಲ, ಅವರ ಜೀವನದ ಸಹಯಾತ್ರೆಗೂ ಪ್ರಾಮುಖ್ಯತೆಯನ್ನು ಹೊಂದಿತ್ತು. ಅನುಷ್ಕಾ ಅವರ ವೃತ್ತಿಜೀವನದಲ್ಲಿ ಯಾವಾಗಲೂ ದೊಡ್ಡ ಬೆಂಬಲವಾಗಿ ನಿಂತಿದ್ದಾರೆ ಮತ್ತು ಈ ಕ್ಷಣವೂ ಅದನ್ನು ಪುನಃ ಸಾಬೀತುಪಡಿಸಿದೆ. ಅಭಿಮಾನಿಗಳು ಈ ಜೋಡಿಯ ಪ್ರೀತಿ, ಬಾಂಧವ್ಯವನ್ನು ಮೆಚ್ಚಿ, ಅವರ “chemistry” ಬಗ್ಗೆ ಮಾತಾಡುತ್ತಿದ್ದಾರೆ.

ಇದೀಗ ಟೀಮ್ ಇಂಡಿಯಾ ಫೈನಲ್ ಗೆ ಸಿದ್ಧವಾಗುತ್ತಿರುವಾಗ, ವಿರಾಟ್-ಅನುಷ್ಕಾ ಜೋಡಿಯ ಪ್ರೇಮಕಥೆ ಅಭಿಮಾನಿಗಳ ಹೃದಯಗಳಲ್ಲಿ ಮತ್ತಷ್ಟು ಆಳವಾಗಿ ಬೇರೂರುತ್ತಿದೆ!

Tags: #viratAnushkaFinalsHappymomentIndian cricket teamloveRomaceromanceSuccess
Previous Post

ಅಂಬಿ ಮೊಮ್ಮಗನಿಗೆ ವಿಶೇಷ ತೊಟ್ಟಿಲು ಕೊಟ್ಟ ಯಶ್‌..!

Next Post

ಹಕ್ಕಿಜ್ವರದ ಬಗ್ಗೆ ಆತಂಕ ಬೇಡ, : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

ಹಕ್ಕಿಜ್ವರದ ಬಗ್ಗೆ ಆತಂಕ ಬೇಡ, : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!