• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀಲಂಕಾಗೆ ಹೋಗಬೇಕಾದರೆ ವೀಸಾ ಬೇಕಾಗಿಲ್ಲ : 7 ದೇಶಗಳಿಗೆ ಉಚಿತ ವೀಸಾ ನೀಡಲು ಶ್ರೀಲಂಕಾ ತೀರ್ಮಾನ

ಪ್ರತಿಧ್ವನಿ by ಪ್ರತಿಧ್ವನಿ
October 24, 2023
in Top Story, ದೇಶ, ವಿದೇಶ
0
ಶ್ರೀಲಂಕಾಗೆ  ಹೋಗಬೇಕಾದರೆ ವೀಸಾ ಬೇಕಾಗಿಲ್ಲ : 7 ದೇಶಗಳಿಗೆ ಉಚಿತ ವೀಸಾ ನೀಡಲು ಶ್ರೀಲಂಕಾ ತೀರ್ಮಾನ
Share on WhatsAppShare on FacebookShare on Telegram

ಶ್ರೀಲಂಕಾ ಇನ್ನು ಮುಂದೆ ಹೋಗಬೇಕಾದರೆ ವೀಸಾ ಬೇಕಾಗಿಲ್ಲ. ಭಾರತ ಸೇರಿದಂತೆ  7 ದೇಶಗಳಿಗೆ ಉಚಿತ ವೀಸಾ ನೀಡಲು ಶ್ರೀಲಂಕಾ ತೀರ್ಮಾನಿಸಿದೆ. ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್ ಹೀಗೆ ಒಟ್ಟು ಏಳು ದೇಶಗಳ ಪ್ರಯಾಣಿಕರಿಗೆ ಉಚಿತ ವೀಸಾ ನೀಡಲು ಶ್ರೀಲಂಕಾ ಕ್ಯಾಬಿನೆಟ್ ತನ್ನ ಒಪ್ಪಿಗೆ ನೀಡಿದೆ. 

ADVERTISEMENT

ಶ್ರೀಲಂಕಾದ ವಿದೇಶಾಂಗ ವ್ಯವಹಾರಗಳ ಸಚಿವ ಅಲಿ ಸಬ್ರಿ  ಅವರ ಪ್ರಕಾರ ಈ ನಿರ್ಧಾರವು ಪ್ರಾಯೋಗಿಕ ಯೋಜನೆಯಾಗಿ ತಕ್ಷಣವೇ ಪ್ರಾರಂಭವಾಗಿದೆ ಮತ್ತು ಮುಂದಿನ ವರ್ಷದ ಮಾರ್ಚ್ 31 ರವರೆಗೆ ಜಾರಿಯಲ್ಲಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಬೆಳವಣಿಗೆಯು  ಪ್ರವಾಸಿಗರ ಆಗಮನವನ್ನು ಹೆಚ್ಚಿಸುತ್ತದೆ ಎಂದು ಅಲಿ ಸಬ್ರಿ ಭರವಸೆ ವ್ಯಕ್ತಪಡಿಸಿದ್ದಾರೆ. ಮುಂಬರುವ ವರ್ಷಗಳಲ್ಲಿ ಪ್ರವಾಸಿಗರ ಆಗಮನವನ್ನು ಐದು ಮಿಲಿಯನ್‌ಗೆ ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಶ್ರಿಲಂಕಾ ಸರಕಾರದ ಸಚಿವಾಲಯವು ಹೇಳಿದೆ. ಈ ಕ್ರಮವು ಪ್ರಯಾಣಿಕರಿಗೆ ವೀಸಾ ಪಡೆಯಲು ಖರ್ಚು ಮಾಡುವ ಹಣ ಮತ್ತು ಸಮಯವನ್ನು ಉಳಿಸುತ್ತದೆ. 

ಕಳೆದ ವಾರದ ಆರಂಭದಲ್ಲಿ, ಶ್ರೀಲಂಕಾದ ಪ್ರವಾಸೋದ್ಯಮ ಸಚಿವಾಲಯವು ಐದು ದೇಶಗಳ ಪ್ರಯಾಣಿಕರಿಗೆ ಉಚಿತ ಪ್ರವಾಸಿ ವೀಸಾಗಳನ್ನು ನೀಡುವ ಪ್ರಸ್ತಾವನೆಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಲಾಗಿದೆ ಎಂದು ಘೋಷಿಸಿತ್ತು.

ಕ್ಯಾಬಿನೆಟ್ ಪೇಪರ್ ಅನ್ನು ಶ್ರೀಲಂಕಾದ ಪ್ರಧಾನಿ ದಿನೇಶ್ ಗುಣವರ್ಧನಾ, ಪ್ರವಾಸೋದ್ಯಮ ಮತ್ತು ಭೂ ಸಚಿವ ಹರಿನ್ ಫೆರ್ನಾಂಡೋ, ಸಾರ್ವಜನಿಕ ಭದ್ರತಾ ಸಚಿವ ತಿರಾನ್ ಅಲ್ಲೆಸ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಅಲಿ ಸಬ್ರಿ ಜಂಟಿಯಾಗಿ ಮಂಡಿಸಿದ್ದಾರೆ.

Tags: ChinaIndiaIndonesiaJapanMalaysiaRussiashrilankaThailand
Previous Post

ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು: ಡಿ.ಕೆ.ಶಿವಕುಮಾರ್

Next Post

ಹುಲಿ ಉಗುರು ಧರಿಸಿದ್ದೇನೆ ಎಂದು ಸ್ವತಃ ನಟ ಜಗ್ಗೇಶ್ ಹೇಳಿಕೆ : ಬಂಧನ ಯಾವಾಗ ಎಂದ ನೆಟ್ಟಿಗರು!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಹುಲಿ ಉಗುರು ಧರಿಸಿದ್ದೇನೆ ಎಂದು ಸ್ವತಃ ನಟ ಜಗ್ಗೇಶ್ ಹೇಳಿಕೆ : ಬಂಧನ ಯಾವಾಗ ಎಂದ ನೆಟ್ಟಿಗರು!

ಹುಲಿ ಉಗುರು ಧರಿಸಿದ್ದೇನೆ ಎಂದು ಸ್ವತಃ ನಟ ಜಗ್ಗೇಶ್ ಹೇಳಿಕೆ : ಬಂಧನ ಯಾವಾಗ ಎಂದ ನೆಟ್ಟಿಗರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!