• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೋಟ್ ಹಾಕೋದು ಬಿಟ್ಟು ಟ್ರಿಪ್ ಹೊರಟ್ರೆ ಹುಷಾರ್ ! ಖಡ್ಡಾಯವಾಗಿ ಮತದಾನ ಮಾಡಿ !

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ವೋಟ್ ಹಾಕೋದು ಬಿಟ್ಟು ಟ್ರಿಪ್ ಹೊರಟ್ರೆ ಹುಷಾರ್ ! ಖಡ್ಡಾಯವಾಗಿ ಮತದಾನ ಮಾಡಿ !
Share on WhatsAppShare on FacebookShare on Telegram

ನಾಳೆ ಚುನಾವಣೆಗೆ ರಜೆ ಇದೆ ಅಂತ ಟೂರ್ ಪ್ಲಾನ್(Tour plan) ಮಾಡಿದವರಿಗೆ ಖಾಸಗಿ ಸಾರಿಗೆ ಸಂಘಟನೆಗಳು ಶಾಕ್ (Shock) ಕೊಟ್ಟಿವೆ. ಮತ ಚಲಾಯಿಸಲು ಕೆಲ ಕಂಪನಿಗಳಲ್ಲಿ ನೀಡಿದ ರಜೆಯನ್ನೇ ಬಂಡವಾಳ ಮಾಡ್ಕೊಂಡ ಟೆಕ್ಕಿಗಳು (Techie) ಟ್ರಿಪ್‌ಗೆ ಪ್ಲಾನ್ ಮಾಡಿದ್ರು. ಹೀಗಾಗಿ ಮತದಾನದ ದಿನ 200ಕ್ಕೂ ಅಧಿಕ ಟ್ರಿಪ್ ಕ್ಯಾನ್ಸಲ್ ಮಾಡಲಾಗಿದ್ದು, ಇದಕ್ಕೆ 32 ಕ್ಕೂ ಅಧಿಕ ಸಂಘಟನೆಗಳು ಒಪ್ಪಿವೆ.

ADVERTISEMENT

ಕೈ ಬೆರಳಿಗೆ ಇಂಕ್ (Ink) ಹಚ್ಚಿರೋದು ತೋರಿಸಿದ್ರೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತೆ. ಇತ್ತ ಕ್ಯಾಬ್ (cab), ಟ್ಯಾಕ್ಸಿ (taxi) ಓಡಾಟ ಮಾಡದಂತೆ ತೀರ್ಮಾನ ಮಾಡಲಾಗಿದ್ದು, 12 ಗಂಟೆಯವರೆಗೂ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಸಿಗೋದು ಡೌಟ್ ಎನ್ನಲಾಗ್ತಿದೆ. ಸಿಲಿಕಾನ್ ಸಿಟಿ (silion city) ಅತೀ ಕಡಿಮೆ ಮತದಾನದ ಪ್ರಮಾಣಕ್ಕೆ ಕುಖ್ಯಾತಿ ಪಡೆದಿದ್ದು, ಇದ್ರಿಂದ ಹೊರತರಲು ಚುನಾವಣಾ ಆಯೋಗದ ಕಸರತ್ತಿಗೆ ಖಾಸಗಿ ಸಂಘಟನೆಗಳು ಸಪೋರ್ಟ್ ಮಾಡ್ತಿದೆ.

ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ (voting) ನಡೆಯಲಿದೆ. ಈಗಾಗಲೇ ಮನೆ ಮನೆಗೆ ವೋಟರ್ ಸ್ಲಿಪ್ (voterslip) ವಿತರಣೆ ಮಾಡಲಾಗಿದೆ. ಸದ್ಯ ವೋಟರ್ ಲೀಸ್ಟ್‌ನಲ್ಲಿ ಹೆಸರಿದ್ದು, ಗುರುತಿನ ಚೀಟಿ ಇಲ್ಲದಿದ್ದರೂ ವೋಟ್ ಮಾಡಲು ಕೇಂದ್ರ ಚುನಾವಣ ಆಯೋಗ ಅವಕಾಶ ನೀಡಿದೆ. ಆಧಾರ್ ಕಾರ್ಡ್ (aadhar card), ಬ್ಯಾಂಕ್ (bank) ಅಥವಾ ಅಂಚೆ ಕಚೇರಿಯ ಪಾಸ್ ಬುಕ್ (post office passbook), ಡ್ರೈವಿಂಗ್ ಲೈಸೆನ್ಸ್(Driving license), ಪಾನ್ ಕಾರ್ಡ್ (pan card) ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ಯಾವುದೇ ದಾಖಲೆ ತೋರಿಸಿ ಮತದಾನ ಮಾಡಬಹುದು.

Tags: Voteಕಾಂಗ್ರೆಸ್ಚುನಾವಣೆಜೆಡಿಎಸ್ನಮ್ಮ ಮತ ನಮ್ಮ ಹಕ್ಕುಪ್ರಜಾಪಭುತ್ವಬಿಜೆಪಿಮತದಾನಹಕ್ಕು
Previous Post

120 ದಿನಗಳಲ್ಲಿ ಕೊಲೆಗಾರನಿಗೆ ಶಿಕ್ಷೆ; ದೇಶದಲ್ಲಿರುವ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ!

Next Post

ಶ್ರೀನಿವಾಸ ಪ್ರಸಾದ್ ಗೆ ಗಂಭೀರ ಆರೋಗ್ಯ ಸಮಸ್ಯೆ.. ಮೈಸೂರಿನ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
Next Post
ಸಂಸದ ಶ್ರೀನಿವಾಸ ಪ್ರಸಾದ್ ಗೆ ಅನಾರೋಗ್ಯ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

ಶ್ರೀನಿವಾಸ ಪ್ರಸಾದ್ ಗೆ ಗಂಭೀರ ಆರೋಗ್ಯ ಸಮಸ್ಯೆ.. ಮೈಸೂರಿನ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada