• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಪ್ಪಳ ಜಿಲ್ಲೆಯಲ್ಲಿ ಮತದಾರರಿಂದ ಮತದಾನ ಬಹಿಷ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ಕರ್ನಾಟಕ, ರಾಜಕೀಯ
0
ಕೊಪ್ಪಳ ಜಿಲ್ಲೆಯಲ್ಲಿ ಮತದಾರರಿಂದ ಮತದಾನ ಬಹಿಷ್ಕಾರ
Share on WhatsAppShare on FacebookShare on Telegram

ಕೊಪ್ಪಳ: ದೇಶದಲ್ಲಿ ಮೂರನೇ ಹಾಗೂ ರಾಜ್ಯದಲ್ಲಿ ಎರಡನೇ ಮತದಾನ ಇಂದು ನಡೆಯುತ್ತಿದೆ. ಎಲ್ಲೆಡೆ ಶಾಂತಿಯಿಂದ ಮತದಾನ ನಡೆಯುತ್ತಿದೆ. ಆದರೆ, ಕೆಲವೆಡೆ ಮತದಾರರು ಮತದಾನ ಬಹಿಷ್ಕರಿಸಿರುವ ಘಟನೆ ನಡೆದಿದೆ.

ADVERTISEMENT

ಜಿಲ್ಲೆಯ ಮೂರು ಪ್ರದೇಶಗಳಲ್ಲಿ ಮತದಾರರು ಮತದಾನ ಬಹಿಷ್ಕರಿಸಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರಿಸಿದ್ದಾರೆ. ಇತ್ತೀಚೆಗಷ್ಟೇ ಲಕ್ಷ್ಮಿ ಎಂಬ ಮಹಿಳೆ ಹೆರಿಗೆ ಸಂದರ್ಭದಲ್ಲಿ ಸಾವನ್ನಪ್ಪಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಆದರೆ ಒಂದು ವಾರ ಕಳೆದರೂ ತಪ್ಪಿತಸ್ಥ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಹೀಗಾಗಿ ಬಡಾವಣೆಯ ಜನರು ಮತದಾನ ಬಹಿಷ್ಕರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡರೆ ಮತದಾನ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮಸ್ಥರು ವಾಸಿಸುವ ಮನೆಗಳಿಗೆ ಹಕ್ಕು ಪತ್ರ ನೀಡದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಕುಕನೂರು ಪಟ್ಟಣದ 19ನೇ ವಾರ್ಡ್ನ ಗುದ್ನೇಪ್ಪನ ಮಠದ ನಿವಾಸಿಗಳು, ಗುದ್ನೇಪ್ಪನಮಠದ ದೇವಸ್ಥಾನದ ಜಾಗದಲ್ಲಿ ಸರ್ಕಾರಿ ಕಟ್ಟಡ ಕಟ್ಟುವ ಆದೇಶ ಹಿಂಪಡೆಯಬೇಕೆಂದು ಮತದಾನ ಬಹಿಷ್ಕರಿಸಿದ್ದಾರೆ.

Tags: BannedElectionKoppallokasabha electionvoting
Previous Post

ಶಕ್ತಿ ಯೋಜನೆಯಡಿ ಇಲ್ಲಿಯವರೆಗೂ ಎಷ್ಟು ಜನ ಮಹಿಳೆಯರು ಸಂಚರಿಸಿದ್ದಾರೆ ಗೊತ್ತಾ?

Next Post

The Legend of Zelda: Breath of the Wild gameplay on the Nintendo Switch

Related Posts

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!
Top Story

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

by ಪ್ರತಿಧ್ವನಿ
February 14, 2026
0

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ(Vijayapura )ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್...

Read moreDetails
Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

February 14, 2026
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post

The Legend of Zelda: Breath of the Wild gameplay on the Nintendo Switch

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada