• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಏಕಕಾಲದಲ್ಲಿ ಮತದಾನ ಮಾಡಿದ ಒಂದೇ ಕುಟುಂಬದ 69 ಜನ

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ರಾಜಕೀಯ
0
ಏಕಕಾಲದಲ್ಲಿ ಮತದಾನ ಮಾಡಿದ ಒಂದೇ ಕುಟುಂಬದ 69 ಜನ
Share on WhatsAppShare on FacebookShare on Telegram

ಹುಬ್ಬಳ್ಳಿ: ರಾಜ್ಯದಲ್ಲಿ 2ನೇ ಹಂತದ ಮತದಾನ ಜರುಗುತ್ತಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಬಿರುಸಿನಿಂದ ಮತದಾನ ನಡೆಯುತ್ತಿದೆ. ಹಲವಡೆ ಜನರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಈ ಮಧ್ಯೆ ಒಂದೇ ಕುಟುಂಬದ 69 ಜನ ಮತದಾನ ಮಾಡಿ ಮಾದರಿಯಾಗಿದ್ದಾರೆ.

ADVERTISEMENT

ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣುಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಏಕಕಾಲಕ್ಕೆ ಬಂದ ಒಂದೇ ಕುಟುಂಬದ 69 ಜನ ಮತದಾರರು ಮತದಾನ ಮಾಡಿದ್ದಾರೆ. ಮೂರು ತಲೆಮಾರಿನ ಕುಟುಂಬದ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದರು. ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನದ ಮೂಲಕ ಬಂದು ಕುಟುಂಬ ಮತ ಚಲಾವಣೆ ಮಾಡುತ್ತಿತ್ತು. ಆದರೆ ಈ ಬಾರಿ ಎಲ್ಲರೂ ಒಟ್ಟಾಗಿ ಬಂದು ಮತ ಚಲಾಯಿಸಿ ಮಾದರಿಯಾಗಿದ್ದಾರೆ.

Tags: ElectionFamilyHublivoting
Previous Post

SIT ಅಧಿಕಾರಿಗಳು ಕಾಂಗ್ರೆಸ್ ನ ಕೈಗೊಂಬೆ.. : ಸಾರಾ ಮಹೇಶ್ ವಾಗ್ದಾಳಿ

Next Post

ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಮತ್ತೆ ಅರೆಸ್ಟ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಮತ್ತೆ ಅರೆಸ್ಟ್

ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಮತ್ತೆ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!