• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ ಹಕ್ಕು ಚಲಾಯಿಸಿದ ಡಿಕೆ ಶಿವಕುಮಾರ್ ! ಸಹೋದರ ಗೆಲ್ಲುವ ವಿಶ್ವಾಸದಲ್ಲಿ ಡಿಸಿಎಂ ! 

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮತ ಹಕ್ಕು ಚಲಾಯಿಸಿದ ಡಿಕೆ ಶಿವಕುಮಾರ್ ! ಸಹೋದರ ಗೆಲ್ಲುವ ವಿಶ್ವಾಸದಲ್ಲಿ ಡಿಸಿಎಂ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದ್ದು ಬೆಳಿಗ್ಗೆಯಿಂದಲೇ ಮತದಾರರು ಭರ್ಜರಿ ರೆಸ್ಪಾನ್ಸ್ ಕೊಟ್ಟಿದಾರೆ. ಜನಸಾಮಾನ್ಯರು, ಶಾಸಕರು, ಸಚಿವರ ಹಾದಿಯಾಗಿ, ಸಿನಿಮಾ ನಟರು ಕೂಡ ಸರತಿ ಸಾಲಲ್ಲಿ ನಿಂತು ಮತ ಚಲಾವಣೆಗೆ ಮುಂದಾಗಿದ್ದಾರೆ.

ADVERTISEMENT

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತಗಟ್ಟೆಗೆ ಬಂದು ತಮ್ಮ ಮತಚಲಾಯಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಬಾರಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದು , ಫಲಿತಾಂಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Tags: BJPCongress Partyಕಾಂಗ್ರೆಸ್ಡಿಕೆ ಶಿವಕುಮಾರ್ಡಿಕೆ ಸುರೇಶ್ಬಿಜೆಪಿಬೆಂಗಳೂರು ಗ್ರಾಮಾಂತರ
Previous Post

ವಿಜಯಪುರದಲ್ಲಿ ರಾಹುಲ್​ ಗಾಂಧಿ ಪ್ರಚಾರ.. ಮೋದಿಗೆ ಟಾಂಗ್​..

Next Post

ಮತದಾನದ ವೇಳೆ ಹೃದಯ ಸ್ತಂಭನ; ಜೀವ ಉಳಿಸಿದ ವೈದ್ಯ

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಮತದಾನದ ವೇಳೆ ಹೃದಯ ಸ್ತಂಭನ; ಜೀವ ಉಳಿಸಿದ ವೈದ್ಯ

ಮತದಾನದ ವೇಳೆ ಹೃದಯ ಸ್ತಂಭನ; ಜೀವ ಉಳಿಸಿದ ವೈದ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!