• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಹಲವು ಬೂತ್​ಗಳಲ್ಲಿ ರಾತ್ರಿ 10:15ರವರೆಗೂ  ವೋಟಿಂಗ್‌: ಎಡಿಜಿಪಿ ಅಲೋಕ್‌ ಕುಮಾರ್‌ ಟ್ವೀಟ್‌

Any Mind by Any Mind
May 11, 2023
in ಕರ್ನಾಟಕ, ರಾಜಕೀಯ
0
ರಾಜ್ಯದ ಹಲವು ಬೂತ್​ಗಳಲ್ಲಿ ರಾತ್ರಿ 10:15ರವರೆಗೂ  ವೋಟಿಂಗ್‌: ಎಡಿಜಿಪಿ ಅಲೋಕ್‌ ಕುಮಾರ್‌ ಟ್ವೀಟ್‌
Share on WhatsAppShare on FacebookShare on Telegram

ನಿನ್ನೆಯಷ್ಟೇ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ನಡೆದಿದೆ. ರಾಜ್ಯಾದ್ಯಂತ ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದ್ದಾರೆ. ನಿನ್ನೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆವರೆಗಿತ್ತು. ಆದರೆ ಕೆಲವೆಡೆ ಇನ್ನೇನು ಸಯಮ ಮುಗಿಯಲು ಬಂದಾಗ  ಹೆಚ್ಚು ಹೆಚ್ಚು ಮತದಾರರು ಮತಗಟ್ಟೆಗೆ ಬರಲು ಆರಂಭಿಸಿದ್ದರು. ಹಾಗಾಗಿ ಸಂಜೆ 6 ಗಂಟೆ ಮತದಾನದ ಅವಧಿ ಮುಗಿದಿದ್ದರೂ ಬಾಕಿ ಇರುವ ಮತದಾರರ ಮತದಾನ ಪ್ರಕ್ರಿಯೆ ಮುಗಿಯುವವರೆಗೂ ಅಂದರೆ ರಾತ್ರಿ 10 ಗಂಟೆವರೆಗೂ ಚುನಾವಣಾಧಿಕಾರಿಗಳು ಮತ್ತು ಪೊಲೀಸ್​ ಸಿಬ್ಬಂದಿಗಳು ಕಾರ್ಯನಿರ್ವಹಿಸಿದ್ದಾರೆ. ಈ ಕುರಿತಾಗಿ ಎಡಿಜಿಪಿ ಅಲೋಕ್​ ಕುಮಾರ್ ಟ್ವೀಟ್​ ಮಾಡಿದ್ದಾರೆ.

ADVERTISEMENT

ನಿನ್ನೆ ನಡೆದ ಮತದಾನ ಪ್ರಕ್ರಿಯೆಗೆ 224 ಕ್ಷೇತ್ರಗಳಲ್ಲಿ ಸಹ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಸಮಯ ನಿಗದಿಪಡಿಸಲಾಗಿತ್ತು. ಆದರೆ ಕೆಲ ಕ್ಷೇತ್ರಗಳಲ್ಲಿ ಸಂಜೆಯಾಗುತ್ತಿದ್ದಂತೆ ರಾಜ್ಯದ ಬಹುತೇಕ ಮತಗಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿದ್ದಾರೆ. ಆದರೆ ಅದಕ್ಕೂ ಮುಂಚೆ ಬಂದಿರುವ ಮತದಾರರಿಗೆ ಕೂಪನ್​ ನೀಡಿ ಮತಚಲಾವಣೆಗೆ ಅನುವು ಮಾಡಿಕೊಡಲಾಗಿತ್ತು. ಹಾಗಾಗಿ ಈ ಪ್ರಕ್ರಿಯೆ ಮುಗಿಯುವಷ್ಟರಲ್ಲಿ ರಾತ್ರಿ 10 ಗಂಟೆ ಆಗಿದೆ.

Tags: ADGPalokkumarELECTION2023electioncommissionelectionresultkarnatakaassemblyelectionPratidhvanipratidhvanidigitalpratidhvaninewsTweet
Previous Post

ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್​ ಸರ್ಕಾರ ರಚನೆ ಮಾಡಲ್ಲ : ಆರ್​. ಅಶೋಕ್​

Next Post

ಎಕ್ಸಿಟ್​ ಪೋಲ್​ಗಳು ಕೇವಲ ಎಕ್ಸಿಟ್​ ಪೋಲ್​​ಗಳಷ್ಟೇ : ಸಿಎಂ ಬೊಮ್ಮಾಯಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಪ್ರಧಾನಿ ಮೋದಿ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ.. ಸ್ಪಷ್ಟ ಬಹುಮತ ಪಡೆಯುತ್ತೇವೆ; ಸಿಎಂ ಬೊಮ್ಮಾಯಿ ವಿಶ್ವಾಸ

ಎಕ್ಸಿಟ್​ ಪೋಲ್​ಗಳು ಕೇವಲ ಎಕ್ಸಿಟ್​ ಪೋಲ್​​ಗಳಷ್ಟೇ : ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada