Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್ ಚೋಪ್ರ..!!
ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....
Read moreDetailsಭಾರತದ ಕಲಾತ್ಮಕ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ತಾತ್ಕಾಲಿಕ ಕೋಚ್ ಆಗಿ ನೇಮಕ ಮಾಡಲಾಗಿದೆ.
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ನೇಮಿಸಿ ಬಿಸಿಸಿಐ ಆದೇಶ ಹೊರಡಿಸಿದೆ.
NEWS – VVS Laxman named interim Head Coach for Asia Cup 2022.
— BCCI (@BCCI) August 24, 2022
More details here 👇👇https://t.co/K4TMnLnbch #AsiaCup #TeamIndia
ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....
Read moreDetails© 2024 www.pratidhvani.com - Analytical News, Opinions, Investigative Stories and Videos in Kannada