ಧರ್ಮಶಾಲಾದಲ್ಲಿ ಆರ್ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!
ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ...
Read moreDetailsಭಾರತದ ಕಲಾತ್ಮಕ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ತಾತ್ಕಾಲಿಕ ಕೋಚ್ ಆಗಿ ನೇಮಕ ಮಾಡಲಾಗಿದೆ.
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ನೇಮಿಸಿ ಬಿಸಿಸಿಐ ಆದೇಶ ಹೊರಡಿಸಿದೆ.
NEWS – VVS Laxman named interim Head Coach for Asia Cup 2022.
— BCCI (@BCCI) August 24, 2022
More details here 👇👇https://t.co/K4TMnLnbch #AsiaCup #TeamIndia
ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada