• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್‌ ಆಸ್ತಿ ವಿವಾದ.. ಗುಮ್ಮಟ ನಗರಿಯಲ್ಲಿ ಅಹೋರಾತ್ರಿ ಧರಣಿ

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರೈತರ ಪಹಣಿಗಳಲ್ಲಿ ವಕ್ಫ್‌ ಹೆಸರು ಬಂದಿರುವುದನ್ನ ವಿರೋಧಿಸಿ ರೈತರು ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಜಯಪುರ ಜಿಲ್ಲೆ ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ..

ADVERTISEMENT

ರಾತ್ರಿ ಊಟಕ್ಕೆ ಉಪ್ಪಿಟ್ಟು ಸೇವಿಸಿ, ರೈತರು ಹಾಡಿದ ಜನಪದ ಹಾಡುಗಳನ್ನ ಕೇಳುತ್ತ ಕಾಲ ಕಳೆದಿದ್ದಾರೆ.. ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಕಾಂಗ್ರೆಸ್‌ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.. ಚುನಾವಣೆ ಭಯದಿಂದಲೇ ರೈತರಿಗೆ ಕೊಟ್ಟಿದ್ದ ವಕ್ಫ್‌ ನೋಟಿಸ್‌ಗಳನ್ನ ವಾಪಸ್ ಪಡೆದಿದ್ದಾರೆ ಎಂದಿದ್ದಾರೆ..

ಉಪ ಚುನಾವಣೆ ಆದ್ಮೇಲೆ ಮತ್ತೆ ವಕ್ಫ್‌ ನೋಟಿಸ್‌ಗಳನ್ನ ಜಾರಿ ಮಾಡ್ತಾರೆ. ಈ ಹಿಂದೆ ಇದೆ ರೀತಿ ಕಾಂಗ್ರೆಸ್ ಪಕ್ಷ ಮಾಡಿದೆ.. ನಾವು ಇದರ ವಿರುದ್ಧ ಗಂಭೀರವಾಗಿ ಹೋರಾಟಕ್ಕೆ ಇಳಿದಿದ್ದೇವೆ ಅಂತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ..

Tags: BJPBJP MLA Basanagowda Patildharani in Dome cityFarmersUnion Minister Shobha KarandlajeVijayapur district DC office againstWakf property dispute..waqf
Previous Post

ಪ್ರಯಾಣಿಕರ ಕುಂದು ಕೊರತೆ ಬಗೆಹರಿಸಲು ಏಐ ತಂತ್ರಜ್ಞಾನ ಬಳಕೆಗೆ ಮುಂದಾದ ರೈಲ್ವೇ

Next Post

ಮುಡಾ ತನಿಖೆಗೆ ಲೋಕಾಯುಕ್ತ ನೋಟಿಸ್.. ಇವತ್ತು CBI ಬಗ್ಗೆ ನಿರ್ಧಾರ..

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post

ಮುಡಾ ತನಿಖೆಗೆ ಲೋಕಾಯುಕ್ತ ನೋಟಿಸ್.. ಇವತ್ತು CBI ಬಗ್ಗೆ ನಿರ್ಧಾರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada