• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ಕರ್ನಾಟಕ
0
ಆಯುಷ್ಮಾನ್ ಭಾರತ್ ಯೋಜನೆ ಅಡಿ ಕರೋನಾಗೆ ಚಿಕಿತ್ಸೆ ಕೊಡಿ- ಹೆಚ್.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ.

ADVERTISEMENT

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಈಗಾಗಲೇ ಎರಡು ಬಾರಿ ನಾನು ನಮ್ಮ ತಂದೆ-ತಾಯಿಗಳ ಪುಣ್ಯದಿಂದ ಮುಖ್ಯಮಂತ್ರಿ ಆಗಿದ್ದೇನೆ. ಮತ್ತೆ ಸಿಎಂ ಆಗಬೇಕು ಅನ್ನೋದು ಮುಖ್ಯ ಅಲ್ಲ. ಇಂದು ಬೆಳಗ್ಗೆ ಒಂದು ಚಾನಲ್ʼನಲ್ಲಿ ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆಯನ್ನು ನೋಡಿದ್ದೇನೆ. ಮಹಾಲಕ್ಷ್ಮಿ ಲೇಔಟ್ʼನಲ್ಲಿ ಖಾಸಗಿ ಶಾಲೆಯ ಅವ್ಯವಸ್ಥೆಯನ್ನು ಆ ವಾಹಿನಿ ಹೊರಗಿಟ್ಟಿದೆ. ಹಲವಾರು ಶಾಲೆಗಳಲ್ಲಿ ಇಂತಾ ವ್ಯವಸ್ಥೆ ಇದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇಂಥ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕೇ ಹೊರತು ಸಮಾಜವನ್ನು ಒಡೆಯಲು ಅಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ಇಂಥ ಸಮಸ್ಯೆಗಳನ್ನು ಗಮನಿಸಿಯೇ ನಾನು ಪಂಚತಂತ್ರ ಕಾರ್ಯಕ್ರಮಗಳಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇನೆ. ಕೂಡಲೇ ಆ ಶಾಲೆಯ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೇನೆ ಎಂದರು ಅವರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಎರಡು ಧರ್ಮದವರು ಸೇರಿ ಒಟ್ಟಾಗಿ ಆಚರಿಸುವ ಮಾರಮ್ಮನ ಹಬ್ಬ – ಸೌಹಾರ್ದ ಕಥೆ

Next Post

ಸಂಗೀತ ವಿಶ್ವವಿದ್ಯಾಲಯದಲ್ಲಿ ಅಮಾನುಷತೆಯ ಅಪಸ್ವರ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಸಂಗೀತ ವಿಶ್ವವಿದ್ಯಾಲಯದಲ್ಲಿ ಅಮಾನುಷತೆಯ ಅಪಸ್ವರ

ಸಂಗೀತ ವಿಶ್ವವಿದ್ಯಾಲಯದಲ್ಲಿ ಅಮಾನುಷತೆಯ ಅಪಸ್ವರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada