• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Supreme Court: ವಕ್ಫ್ ಕಾಯ್ದೆ ರದ್ದು ಮಾಡಲು ಸಾಧ್ಯವಿಲ್ಲ – ಕೆಲವು ನಿಯಮಗಳ ಕಡಿವಾಣ ಮಾತ್ರ ಸಾಧ್ಯ..!!

Chetan by Chetan
September 15, 2025
in Top Story, ಇದೀಗ, ದೇಶ, ರಾಜಕೀಯ
0
Supreme Court: ವಕ್ಫ್ ಕಾಯ್ದೆ ರದ್ದು ಮಾಡಲು ಸಾಧ್ಯವಿಲ್ಲ – ಕೆಲವು ನಿಯಮಗಳ ಕಡಿವಾಣ ಮಾತ್ರ ಸಾಧ್ಯ..!!
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ (Waqf amendment act) ಬಗ್ಗೆ ಸುಪ್ರೀಂಕೋರ್ಟ್​ (Supreme court) ಮಧ್ಯಂತರ ಆದೇಶ ನೀಡಿದ್ದು, 3 ಪ್ರಮುಖ ವಿಚಾರಗಳ ಸಿಂಧುತ್ವ ಬಗ್ಗೆ ಆದೇಶ ಪ್ರಕಟಿಸಿದೆ. ಈ ಪೈಕಿ ವಕ್ಫ್ ಎಂದು ಘೋಷಿಸಿರುವ ಜಮೀನಿನ ಡಿನೋಟಿಫಿಕೇಷನ್ ಅಧಿಕಾರದ ಬಗ್ಗೆ ಇತ್ಯರ್ಥ ಮಾಡಲು ಕೇಂದ್ರ ಸರ್ಕಾರ ತಂದಿರೋ ಕಾನೂನನ್ನ ಪೂರ್ತಿಯಾಗಿ ರದ್ದು ಮಾಡೋದಕ್ಕೆ ಆಗೋದಿಲ್ಲ. ಆದರೆ ಕಾಯ್ದೆಯಲ್ಲಿರೋ ಕೆಲವು ವಿಚಾರಗಳ ಮೇಲೆ ಕಣವಾಣ ಹಾಕಲು ಮಾತ್ರ ಸಾದ್ಯ ಎಂದು ನ್ಯಾಯಪೀಠ ಹೇಳಿದೆ. 

ADVERTISEMENT

ಆದ್ರೆ ತನ್ನ ಆಸ್ತಿಯನ್ನ ವಕ್ಫ್ ಗೆ ನೀಡಲು ಒಬ್ಬ ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮ ಪಾಲಿಸುವವರಾಗಿರಬೇಕೆಂಬ ತಿದ್ದುಪಡೆಗೆ ಕೋರ್ಟ್ ತಡೆ ನೀಡಿದೆ. 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಗೆ ತಡೆ ವಿಧಿಸಲಾಗಿದೆ. 

ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದವನ್ನು ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ಸೆಕ್ಷನ್ 3C ಯ ಉಪ-ವಿಭಾಗ 2 ರ ನಿಬಂಧನೆಯನ್ನು ಕೂಡ ಕೋರ್ಟ್ ತಡೆಹಿಡಿದಿದೆ. ಜೊತೆಗೆ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶಕ್ಕೆ ಸಂಬಂಧಪಟ್ಟಂತೆ ಸಾಧ್ಯವಾದಷ್ಟು ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ಕೋರ್ಟ್ ಹೇಳಿದೆ.

ಕೇಂದ್ರ ವಕ್ಫ್ ಮಂಡಳಿಗೆ, 4 ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು ಮತ್ತು ರಾಜ್ಯ ವಕ್ಫ್ ಮಂಡಳಿಗೆ, 3 ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

Tags: supreme courtWaqf amendment actWaqf Board
Previous Post

ಬಾಳು ಬೆಳಗುಂದಿ “ಬ್ರ್ಯಾಟ್”(BRAT) ಚಿತ್ರದ “ಗಂಗಿ ಗಂಗಿ” ಹಾಡಿನ ಸಾಹಿತ್ಯ ಹಾಗೂ ಗಾಯನಕ್ಕೆ ಅಭಿಮಾನಿಗಳು ಫಿದಾ‌ .

Next Post

IND vs PAK: ಟೀಮ್ ಇಂಡಿಯಾ ವಿರುದ್ಧ ದೂರು ನೀಡಿದ ಪಾಕಿಸ್ತಾನ..

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
Next Post

IND vs PAK: ಟೀಮ್ ಇಂಡಿಯಾ ವಿರುದ್ಧ ದೂರು ನೀಡಿದ ಪಾಕಿಸ್ತಾನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada