• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ 

Chetan by Chetan
April 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕರ್ನಾಟಕದಲ್ಲಿ ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ 
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಲು ಆದೇಶಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf amendment act) ರಾಜ್ಯದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer agenda khan) ಹೇಳಿದ್ದಾರೆ. ಈ ವಕ್ಫ್ ಮಸೂದೆ ತಿದ್ದುಪಡಿ ಮುಸಲ್ಮಾನರ ಹಕ್ಕುಗಳಿಗೆ ಧಕ್ಕೆಯಾಗಲಿದ್ದು ಇದನ್ನು ಜಾರಿ ಮಾಡುವುದಿಲ್ಲ ಎಂದಿದ್ದಾರೆ. 

ADVERTISEMENT

ಕರ್ನಾಟಕ ಕಾಂಗ್ರೆಸ್ ಸರ್ಕಾರ ಪಶ್ಚಿಮ ಬಂಗಾಳದ (West bengal) ಮಾದರಿಯಲ್ಲೇ ಇದನ್ನು ವಿರೋಧಿಸಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ನಾವು ಅದನ್ನು ಅನುಷ್ಠಾನ ಮಾಡುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಕೇರಳ (Kerala), ತಮಿಳುನಾಡು (Tamil nadu) ಮತ್ತು ಬಂಗಾಳದ ಮಾದರಿಯಲ್ಲೇ ನಾವು ವಿರೋಧಿಸಲಿದ್ದೇವೆ ಎಂದು ಜಮೀರ್ ಹೇಳಿದ್ದಾರೆ. 

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ನಮ್ಮ ರಾಜ್ಯ ಸರ್ಕಾರದ ವಿರೋಧವಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಜಾರಿಗೆ ತರುವುದಿಲ್ಲ ಎಂದಿದ್ದಾರೆ.

Tags: ಕರ್ನಾಟಕಕೇರಳಜಮೀರ್ ಅಹ್ಮದ್ ಖಾನ್ತಮಿಳುನಾಡುಪಶ್ಚಿಮ ಬಂಗಾಳವಕ್ಫ್ ತಿದ್ದುಪಡಿ ಕಾಯ್ದೆವಕ್ಫ್ ಬೋರ್ಡ್
Previous Post

BREAKING: 13,500 ಕೋಟಿ ವಂಚಿಸಿದ್ದ ಮೆಹುಲ್ ಚೋಕ್ಸಿ ಅರೆಸ್ಟ್ – ಸದ್ಯದಲ್ಲೇ ಭಾರತಕ್ಕೆ ಗಡಿಪಾರು..! 

Next Post

ಶಾಸಕ ಯತ್ನಾಳ್ ಹತ್ಯೆಗೆ ಪ್ರಚೋದನೆ – ಕಠಿಣ ಕ್ರಮದ ಎಚ್ಚರಿಕೆ ನೀಡಿದ  ಎಸ್ಪಿ ಲಕ್ಷ್ಮಣ ನಿಂಬರಗಿ 

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
ಶಾಸಕ ಯತ್ನಾಳ್ ಹತ್ಯೆಗೆ ಪ್ರಚೋದನೆ – ಕಠಿಣ ಕ್ರಮದ ಎಚ್ಚರಿಕೆ ನೀಡಿದ  ಎಸ್ಪಿ ಲಕ್ಷ್ಮಣ ನಿಂಬರಗಿ 

ಶಾಸಕ ಯತ್ನಾಳ್ ಹತ್ಯೆಗೆ ಪ್ರಚೋದನೆ - ಕಠಿಣ ಕ್ರಮದ ಎಚ್ಚರಿಕೆ ನೀಡಿದ  ಎಸ್ಪಿ ಲಕ್ಷ್ಮಣ ನಿಂಬರಗಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!