• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್‌ ಬೋರ್ಡ್‌ ಆಸ್ತಿ ವಿವಾದ.. ಮತದಾನ ಬಹಿಷ್ಕಾರಕ್ಕೆ ನಿರ್ಧಾರ..

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಅಂತಾ ದಾಖಲು ಮಾಡಿರೋದು. ಜೊತೆಗೆ ನೋಟಿಸ್ ನೀಡಿರುವುದನ್ನು ಖಂಡಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿಯ ಆಶ್ರಯ ಕಾಲೋನಿ ನಿವಾಸಿಗಳು ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಶಿಗ್ಗಾವಿಯ ಆಶ್ರಯ ಕಾಲೋನಿಯಲ್ಲಿ 104 ಮನೆಗಳನ್ನು ಹೊಂದಿದ್ದು, ಕಳೆದ 50 ವರ್ಷಗಳಿಂದ ನಿವಾಸಿಗಳು ಇಲ್ಲೇ ವಾಸ ಮಾಡ್ತಿದ್ದಾರೆ. ಆಶ್ರಯ ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಆಗಿತ್ತು. ಆದ್ರೆ ಮನೆ ನಿರ್ಮಿಸೋ ಹಂತದಲ್ಲಿ ವಕ್ಫ್‌‌ನಿಂದ ನೋಟಿಸ್​ ಬಂದಿದ್ದು, ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ರೀತಿ ನಮ್ಮ ಜಾಗಕ್ಕೆ ವಕ್ಫ್‌ ಆಸ್ತಿ ಅಂತಾ ನೋಟಿಸ್‌ ಕೊಟ್ಟರೆ ನಾವೆಲ್ಲಿಗೆ ಹೋಗಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕೋರ್ಟ್​ನಲ್ಲಿ ನೀಡಿರುವ ತಡೆಯಾಜ್ಞೆ ತೆರವು ಗೊಳಿಸಬೇಕು. ಜಿಲ್ಲಾಧಿಕಾರಿಗಳೇ ಲಿಖಿತವಾಗಿ ಬರೆದುಕೊಡಬೇಕು. ಇಲ್ಲದಿದ್ದರೆ ಮತದಾನ ಮಾಡಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.

Tags: BJPBy electionCongress PartyDC HaveriHaveriHaveri election CommissionVaqh boardVotersನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ನೋಡೋಕ್ಕೆ ಆರಾಮ್..ಅರವಿಂದ್ ಸ್ವಾಮಿಗೆ ಬರೀ ಟೆನ್ಷನ್.. ಅನೀಶ್..

Next Post

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada