• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Uncategorized
0
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ
Share on WhatsAppShare on FacebookShare on Telegram

ಆರಂಭವಾದ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ, ಜಾಗತಿಕ ಮಾರುಕಟ್ಟೆಯ ಮೇಲೆ ಭಾರೀ ಪರಿಣಾಮ ಬೀರಿದೆ.ಷೇರು ಮಾರುಕಟ್ಟೆ ಕಳೆದ ಮೂರು ದಿನಗಳಿಂದ ಕುಸಿತದಲ್ಲೇ ಇದೆ.

ADVERTISEMENT
Santosh Lad Special : ಕಾರ್ಮಿಕರ ಕಣ್ಮಣಿ, ನೊಂದವರ ನಾಯಕ ಸಚಿವ ಸಂತೋಷ್‌ ಲಾಡ್‌ #pratidhvani #labourminister

ಯುಎಸ್-ಇರಾನ್ ಯುದ್ಧದ ಭೀತಿ ಹೆಚ್ಚಾಗುತ್ತಿದ್ದಂತೆ, ದಲಾಲ್ ಸ್ಟ್ರೀಟ್‌ನಲ್ಲಿ ಹೂಡಿಕೆದಾರರು ಅಪಾಯಕಾರಿ ಷೇರುಗಳನ್ನು ಮಾರಾಟ ಮಾಡಿದ್ದರಿಂದ, ಭಾರತೀಯ ಷೇರು ಮಾರುಕಟ್ಟೆ ತೀವ್ರ ನಷ್ಟವನ್ನು ಅನುಭವಿಸಿತು. ಇದು ಮಾರುಕಟ್ಟೆಯಲ್ಲಿ ‘ಬ್ಲಡ್‌ಬಾತ್‌ ವಹಿವಾಟಿ’ಗೆ ಕಾರಣವಾಗಿದೆ. ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್ ಲಿಮಿಟೆಡ್‌ನ ಮುಖ್ಯ ಹೂಡಿಕೆ ತಂತ್ರಜ್ಞ ವಿ.ಕೆ. ವಿಜಯಕುಮಾರ್ ಈ ಕುರಿತು ಮಾತನಾಡಿದ್ದು, ‘ಯುದ್ಧ ತೀವ್ರವಾಗಿ, ಕಚ್ಚಾ ತೈಲ ಬೆಲೆ ಏರುತ್ತಿರುವಾಗ, ಮಾರುಕಟ್ಟೆಯಲ್ಲೂ ಭಾರೀ ಕುಸಿತ ಕಾಣುತ್ತಿದೆ.’ ಎಂದು ಹೇಳಿದ್ದಾರೆ.

Jaggesh In Mantralaya :  ನನ್ನ ಟೈಮ್ ಸರಿಯಿಲ್ಲ ಅನ್ನೋರು ಒಂದು ಸಲ ಬಂದು ಹೋಗಿ    #pratidhvani

 

ಇಂದು ಬುಧವಾರದಂದು, ಭಾರತೀಯ ಷೇರು ಮಾರುಕಟ್ಟೆಯಲ್ಲಿ (Stock Market Crash) ಭಾರೀ ಕುಸಿತವಾಗಿದೆ. ಸೆನ್ಸೆಕ್ಸ್ 1,750 ಅಂಕಗಳನ್ನು (ಶೇ 2.2) ಇಳಿಕೆಯಾಗಿ ಆರಂಭಿಕ ವಹಿವಾಟಿನಲ್ಲಿ, ದಿನದ ಕನಿಷ್ಠ ಮಟ್ಟ 78,480.63ಕ್ಕೆ ಇಳಿದರೆ, ನಿಫ್ಟಿ 50 (Nifty 50) ಸಹ 500 ಅಂಕಗಳನ್ನು (ಶೇ 2.1) ಕಳೆದುಕೊಂಡು 24,334.85ರ ಕನಿಷ್ಠ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಈ ಕುಸಿತದಿಂದ ಹೂಡಿಕೆದಾರರಿಗೆ ಕೆಲವೇ ನಿಮಿಷಗಳಲ್ಲಿ ₹9 ಲಕ್ಷ ಕೋಟಿ ಸಂಪತ್ತು ನಷ್ಟವಾಗಿದೆ.

 

ಬಿಎಸ್‌ ಇ, ಎನ್‌ ಎಸ್‌ ಇ ನಿಫ್ಟಿ ಕುಸಿತದ ನಡುವೆ ಕೋಲ್‌ ಇಂಡಿಯಾ, ಭಾರ್ತಿ ಏರ್‌ ಟೆಲ್‌, ಇನ್ಫೋಸಿಸ್‌, ಟೆಕ್‌ ಮಹೀಂದ್ರ ಷೇರುಗಳು ಲಾಭಗಳಿಸಿದೆ. ಟಾಟಾ ಸ್ಟೀಲ್‌, ಟಾಟಾ ಮೋಟಾರ್ಸ್‌ ಪ್ಯಾಸೆಂಜರ್‌ ವೆಹಿಕಲ್ಸ್‌, ಎಸ್‌ ಬಿಐ ಲೈಫ್‌ ಇನ್ಸೂರೆನ್ಸ್‌, ಎಲ್&‌ ಟಿ, ಜೆಎಸ್‌ ಡಬ್ಲ್ಯು ಸ್ಟೀಲ್‌ ಷೇರುಗಳು ನಷ್ಟ ಕಂಡಿದೆ.

 

 

ಬುಧವಾರ ಬೆಳಿಗ್ಗೆ 9:20ರ ಸುಮಾರಿಗೆ ಬಿಎಸ್‌ಇ-ಲಿಸ್ಟೆಡ್ ಸಂಸ್ಥೆಗಳ ಒಟ್ಟಾರೆ ಮಾರುಕಟ್ಟೆ ಬಂಡವಾಳ ₹448 ಲಕ್ಷ ಕೋಟಿಗೆ ಕುಸಿತ ಕಂಡಿತು. ಇದು ಹಿಂದಿನ ಸೆಷನ್‌ನಲ್ಲಿದ್ದ ₹457 ಲಕ್ಷ ಕೋಟಿಗೆ ಹೋಲಿಸಿದರೆ ಸುಮಾರು ₹9 ಲಕ್ಷ ಕೋಟಿ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಈ ಪರಿಣಾಮ ಸದ್ಯ ಹೂಡಿಕೆದಾರರು ಭಾರೀ ನಷ್ಟದಲ್ಲಿದ್ದಾರೆ.ಯುಎಸ್-ಇರಾನ್ ಯುದ್ಧದಿಂದ ಉಂಟಾದ ಹಣದುಬ್ಬರದ ನಡುವೆ, ಯುಎಸ್ ಡಾಲರ್ ಇಂಡೆಕ್ಸ್‌ ಬಹು-ತಿಂಗಳ ಗರಿಷ್ಠ ಮಟ್ಟಕ್ಕೆ ಏರಿತು. ಇದರಿಂದ ಬುಧವಾರ ಭಾರತೀಯ ರೂಪಾಯಿ 66 ಪೈಸೆ ಕುಸಿದು, ಯುಎಸ್ ಡಾಲರ್ ವಿರುದ್ಧ 92.15 ರ ಸಾರ್ವಕಾಲಿಕ ಕನಿಷ್ಠಕ್ಕೆ ತಲುಪಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: pratidhavanistock marketwar
Previous Post

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

Next Post

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

Related Posts

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”
Uncategorized

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

by ಪ್ರತಿಧ್ವನಿ
March 4, 2026
0

ಬೆಂಗಳೂರು : ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ...

Read moreDetails
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
Next Post
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada