• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಚ್ಚರಿಕೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
March 1, 2026
in ವಿದೇಶ
0
ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಚ್ಚರಿಕೆ ಸೂಚನೆ
Share on WhatsAppShare on FacebookShare on Telegram

ಡಮಾಸ್ಕಸ್ : ಸಿರಿಯಾದಲ್ಲಿನ ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸಬೇಕು ಎಂದು ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ.

ADVERTISEMENT
Priyanka Gandhi : ನಾನು ನಿಮ್ಮ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತುವೆ..! #kerala #priyankagandhi

ಭದ್ರತೆಯ ದೃಷ್ಟಿಯಿಂದ ಎಚ್ಚರಿಕೆಯಿಂದಿರಬೇಕು, ಸದಾ ಜಾಗರೂಕರಾಗಿರಬೇಕು ಹಾಗೂ ಭಾರತೀಯ ರಾಯಭಾರ ಕಚೇರಿ ಮತ್ತು ಸಿರಿಯಾದ ಸ್ಥಳೀಯ ಆಡಳಿತಗಳು ಕಾಲಕಾಲಕ್ಕೆ ಹೊರಡಿಸುವ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Rahul Gandhi : ರಾಹುಲ್ ಗಾಂಧಿ ಆ ಮಾತಿಗೆ ಶಾಕ್ ಆದ ಜನರು..! #wayanad #kerala #rahulgandhi

ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ ಸಿರಿಯಾದಲ್ಲಿರುವ ಭಾರತೀಯ ನಾಗರಿಕರು ಕೆಳಕಂಡ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ರಾಯಭಾರ ಕಚೇರಿ ತಿಳಿಸಿದೆ.

ತುರ್ತು ಸಂಪರ್ಕ ಸಂಖ್ಯೆ: +963 – 993385973

ವೆಬ್‌ಸೈಟ್: https://eoidamascus.gov.in

ಇ-ಮೇಲ್: cons.damascus@mea.gov.in

ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನಾಗರಿಕರು ತಮ್ಮ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ರಾಯಭಾರ ಕಚೇರಿ ಮನವಿ ಮಾಡಿದೆ.

The Ragam Cafe  : ಸಂಸ್ಕೃತಿ ಎತ್ತಿ ಇಡಿಯುತ್ತೆ ಈ The Ragam cafe #pratidhvani #bengaluru #itcompanyindia

ಸಿರಿಯಾದ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡುಅಲ್ಲಿರುವ ಭಾರತೀಯ ನಾಗರಿಕರು ಮತ್ತು ಪಿಐಒಗಳಿಗೆ (ಭಾರತೀಯ ಮೂಲದ ವ್ಯಕ್ತಿಗಳು) ತೀವ್ರ ಎಚ್ಚರಿಕೆ ವಹಿಸಲು ಸೂಚಿಸಿದೆ. ಪ್ರತಿಭಟನೆಗಳು ನಡೆಯುವ ಪ್ರದೇಶಗಳಿಂದ ದೂರವಿರಲು ಮತ್ತು ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣಿಸಲು ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Embassy in DamascusIndian
Previous Post

ಖಮನೈನಿ ಸಾವಿನ ಸುದ್ದಿ ಓದುವಾಗಲೇ ಕಣ್ಣೀರಿಟ್ಟ ಇರಾನಿ ಮಾಧ್ಯಮಗಳ ನಿರೂಪಕರು..!

Next Post

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

Related Posts

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**
Top Story

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

by ಪ್ರತಿಧ್ವನಿ
August 7, 2026
0

ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು 24 ವರ್ಷದ ಆಟಗಾರ ಮೃತಪಟ್ಟಿರುವ ದುರ್ಘಟನೆ ಥೈಲ್ಯಾಂಡ್‌ನಲ್ಲಿ ನಡೆದಿದೆ. ಸೋಫ್ವಾನ್ ಅವೆ ಮೃತ ಆಟಗಾರನಾಗಿದ್ದು, ಈ ಘಟನೆಗೆ ಸಂಬಂಧಿಸಿದ...

Read moreDetails
ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

July 30, 2026
BREAKING NEWS : ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ : ನಾಳೆಗೆ ಸದನ ಮುಂದೂಡಿಕೆ..

BREAKING NEWS : ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ : ನಾಳೆಗೆ ಸದನ ಮುಂದೂಡಿಕೆ..

July 29, 2026
Earthquake: ಜಪಾನ್‌ನಲ್ಲಿ ಪ್ರಬಲ ಭೂಕಂಪ: 13 ಮಂದಿ ಸಾ**

Earthquake: ಜಪಾನ್‌ನಲ್ಲಿ ಪ್ರಬಲ ಭೂಕಂಪ: 13 ಮಂದಿ ಸಾ**

July 29, 2026
ಕಾಮನ್‌ ವೆಲ್ತ್‌ ಗೇಮ್‌ನಲ್ಲಿ ಕನ್ನಡತಿಯ ಅಭೂತಪೂರ್ವ ಸಾಧನೆ : ಶುಭಹಾರೈಸಿದ ಸಿಎಂ ಡಿಕೆ ಶಿವಕುಮಾರ್

ಕಾಮನ್‌ ವೆಲ್ತ್‌ ಗೇಮ್‌ನಲ್ಲಿ ಕನ್ನಡತಿಯ ಅಭೂತಪೂರ್ವ ಸಾಧನೆ : ಶುಭಹಾರೈಸಿದ ಸಿಎಂ ಡಿಕೆ ಶಿವಕುಮಾರ್

July 28, 2026
Next Post
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada