• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ ಜಾತ್ರೆಯ ಸಮಾರಂಭಕ್ಕೆ ಆಹ್ವಾನ ಇರಲಿಲ್ಲ: ಟ್ವೀಟ್ ಮೂಲಕ ನಟ ಸುದೀಪ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2023
in Top Story, ಸಿನಿಮಾ
0
ವಾಲ್ಮೀಕಿ ಜಾತ್ರೆಯ ಸಮಾರಂಭಕ್ಕೆ ಆಹ್ವಾನ ಇರಲಿಲ್ಲ: ಟ್ವೀಟ್ ಮೂಲಕ ನಟ ಸುದೀಪ್ ಸ್ಪಷ್ಟನೆ
Share on WhatsAppShare on FacebookShare on Telegram

ಬೆಂಗಳೂರು : ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಆಗಮಿಸದ ಕಾರಣಕ್ಕೆ  ಅಭಿಮಾನಿಗಳು ಆಕ್ರೋಶ ಹೊರ ಹಾಕಿರುವ ಬೆನ್ನಲ್ಲೆ ಸುದೀಪ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

“ಸ್ನೇಹಿತರಿಗೆ ನಲ್ಮೆಯ ನಮಸ್ಕಾರ – ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.” ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.
Cont'd…

— Kichcha Sudeepa (@KicchaSudeep) February 9, 2023

”ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ ..ಮುಂದೆ ಖಂಡಿತ ಬರುವೆ.ಪ್ರೀತಿ ಇರಲಿ.ಶಾಂತರೀತಿಯಿಂದ ವರ್ತಿಸಿ …ಪ್ರೀತಿಯೊಂದಿಗೆ ನಿಮ್ಮ ಕಿಚ್ಚ….” ಎಂದು ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

ವಾಲ್ಮೀಕಿ ಜಾತ್ರೆಗೆ ಬರುವಂತೆ ನಟ ಕಿಚ್ಚ ಸುದೀಪ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನಿಸಿದ್ದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.ಸುದೀಪ್ ಅವರು ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು ಎನ್ನಲಾಗಿದೆ.

ಆಹ್ವಾನ ಪತ್ರಿಕೆ ನೀಡಲಾಗಿತ್ತು

ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಜಗಳೂರಿನ ಶಾಸಕ ಎಸ್ ವಿ.ರಾಮಚಂದ್ರಪ್ಪ ಅವರು ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು. ಸುದೀಪ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಅವರ ತಂದೆಯವರಿಗೆ ಆಹ್ವಾನ ಪತ್ರಿಕೆ ನೀಡಲಾಗಿತ್ತು ಎಂದು ಕೆ.ಎಂ. ರಂಗನಾಥ್ ಟ್ವೀಟ್ ಮಾಡಿದ್ದಾರೆ.

Tags: ದಾವಣಗೆರೆನಟ ಕಿಚ್ಚ ಸುದೀಪ್ವಾಲ್ಮೀಕಿ ಜಾತ್ರೆ
Previous Post

ಮತ್ತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ: ಸಿಎಂಗೆ ಆರ್‌ ಅಶೋಕ್‌ ಪತ್ರ

Next Post

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಸ್ವಾತಂತ್ರ್ಯದ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಅವರಿಗಿಲ್ಲ : ಡಿ.ಕೆ.ಶಿವಕುಮಾರ್‌

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada