• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB Stampede: ಆರ್ ಸಿಬಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆ ಖಂಡಿಸಿ ಟ್ವೀಟ್ ಮಾಡಿದ್ದು ಬಿಜೆಪಿಯಲ್ಲವೇ?: ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಆರ್ ಸಿಬಿ ವಿಜಯೋತ್ಸವದ ವೇಳೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು ನಿಮ್ಮದೇ ಪಕ್ಷವಲ್ಲವೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ವಿರೋಧ ಪಕ್ಷದ ನಾಯಕ ಅಶೋಕ್ (R Ashok) ಅವರಿಗೆ ತಿರುಗೇಟು ನೀಡಿದರು.

ADVERTISEMENT

ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಧ್ಯ ಪ್ರವೇಶಿಸಿ ಛೇಡಿಸಿದರು.

ಆರ್ ಸಿಬಿ ಕೇವಲ ದುಡ್ಡು ಮಾಡುವ ಉದ್ದೇಶ ಹೊಂದಿದೆಯೇ ಹೊರತು ಅವರಿಂದ ಯಾವುದೇ ಉತ್ತಮ ಕೆಲಸವಾಗಿಲ್ಲ. ಸರ್ಕಾರ ಜನರ ಸಂಭ್ರಮಾಚರಣೆ ವೇಳೆ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿ ಈ ಕಾರ್ಯಕ್ರಮ ಆಯೋಜಿಸಿತು. ತಾರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಈ ಕಾಲ್ತುಳಿತ ಪ್ರಕರಣ ಸಂಭವಿಸಿದ್ದು, ಇದಕ್ಕೆ ಸರ್ಕಾರವೇ ಹೊಣೆ ಎಂದು ಆರ್. ಅಶೋಕ್ ಅವರು ಆರೋಪ ಮಾಡಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಅವರು, “ಅಭಿಮಾನಿಗಳ ವಿಜಯೋತ್ಸವದ ವೇಳೆ ಮೆರವಣಿಗೆಗೆ ಸರ್ಕಾರ ನಿರಾಕರಿಸಿದಾಗ ನಿಮ್ಮ ಪಕ್ಷದ ವತಿಯಿಂದ ಬಂದ ಟ್ವೀಟ್ ಬಗ್ಗೆಯೂ ಮಾತನಾಡಿ. ಅದನ್ನು ಯಾಕೆ ಹಾಗೇ ಬಿಡುತ್ತೀರಿ? ಹಲವಾರು ವರ್ಷಗಳ ಅಭಿಮಾನಿಗಳ ಕನಸನ್ನು ಆರ್ ಸಿಬಿ ಈ ವರ್ಷ ನನಸು ಮಾಡಿದೆ. ಆದರೆ ತೆರೆದ ಬಸ್ ನಲ್ಲಿ ಆಟಗಾರರ ವಿಜಯೋತ್ಸವಕ್ಕೆ ಅನುಮತಿ ನಿರಾಕರಿಸುವ ಮೂಲಕ ಆಕಸ್ಮಿಕ ಗೃಹ ಸಚಿವ ಪರಮೇಶ್ವರ್ ಅವರು ತಾವೊಬ್ಬ ಅಸಮರ್ಥ ಹಾಗೂ ಅದಕ್ಷ ಎಂಬುದನ್ನು ಸಾಬೀತುಪಡಿಸಿದ್ದಾರೆ. ತಮ್ಮ ನೆಚ್ಚಿನ ಆಟಗಾರರನ್ನು ಅತಿ ಹತ್ತಿರದಿಂದ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಕಲ್ಲು ಹಾಕಿದ ಪರಮೇಶ್ವರ್’ ಎಂದು ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿತ್ತು. ಆ ಬಗ್ಗೆಯೂ ನೀವು ಹೇಳಬೇಕಲ್ಲವೇ” ಎಂದು ಕಾಲೇಳೆದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on r ashokdk shivakumar on rcbdk shivakumar r ashokdk shivakumar sm krishnadk shivakumar speechdk shivakumar today newsdk shivakumar videodk sivakumar vs r ashokdk suresh on r ashokR Ashokr ashok about kn rajannar ashok assemblyr ashok assembly 2025r ashok dk shivakumarr ashok latest newsr ashok live speechr ashok newsr ashok not inveted modir ashok on dk shivakumarr ashok on kn rajannar ashok on rcb stampeder ashok on siddaramaiahr ashok speechr ashok today newsr ashok todays newsr ashok todays speechR ashokar ashoka news
Previous Post

Street Dogs Attack: ಬೆಂಗಳೂರಿನಲ್ಲಿ ಮುಂದುವರೆದ ಬೀದಿ ನಾಯಿಗಳ ಹಾವಳಿ

Next Post

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada