• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ವಾಟಾಳ್ ನಾಗರಾಜ್ ಪ್ರತಿಭಟನೆ

Any Mind by Any Mind
October 22, 2023
in Top Story, ಕರ್ನಾಟಕ
0
ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ವಾಟಾಳ್ ನಾಗರಾಜ್ ಪ್ರತಿಭಟನೆ
Share on WhatsAppShare on FacebookShare on Telegram

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಂತೆ ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಪುರುಷರ ಪರವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ADVERTISEMENT

ಇಂದು 12 ಗಂಟೆಗೆ ಮೆಜೆಸ್ಟಿಕ್‌ನಲ್ಲಿ ಪುರುಷರ ಪರವಾಗಿ ಪ್ರತಿಭಟನೆ ನಡೆಸಲಿರುವ ವಾಟಾಳ್ ನಾಗರಾಜ್. ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮೂಲಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪುರುಷರಿಗೂ ಮೀಸಲಿಡುವಂತೆ ಸರ್ಕಾರಕ್ಕೆ ಒತ್ತಾಯ. ಮಹಿಳೆಯರಿಗಾಗಿ ಈಗಾಗಲೇ ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ ನೀಡಿರುವ ಸರ್ಕಾರ. ಆದರೆ ಪುರುಷರಿಗೆ ಯಾವುದೇ ಉಚಿತ ಯೋಜನೆ ನೀಡಿಲ್ಲ. ಕೇವಲ ಮಹಿಳೆಯರಿಗೆ ಉಚಿತ ಯೋಜನೆ ನೀಡುತ್ತಿರುವ ಸರ್ಕಾರ. ಸರ್ಕಾರದ ನಡೆ ಖಂಡಿಸಿದ ವಾಟಾಳ್ ನಾಗರಾಜ್. ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಿದಂತೆ ಪುರುಷರಿಗೆ “ನಾರಾಯಣ’ ಯೋಜನೆ ನೀಡುವಂತೆ ವಾಟಾಳ್ ನಾಗರಾಜ್ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.

Tags: BangloreBMTCprotestvatal nagaraj
Previous Post

ಬಾಲ ಗಂಗಾಧರನಾಥ ತಿಲಕ್ ಮತ್ತು ಅವರ ಜಾತಿವಾದಿ ಧೋರಣೆ

Next Post

ಇಂದು ಹಿಮಾಲಯದ ತಪ್ಪಲಲ್ಲಿ ಭಾರತ ಕಿವೀಸ್ ಮುಖಾಮುಖಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಇಂದು ಹಿಮಾಲಯದ ತಪ್ಪಲಲ್ಲಿ ಭಾರತ ಕಿವೀಸ್ ಮುಖಾಮುಖಿ

ಇಂದು ಹಿಮಾಲಯದ ತಪ್ಪಲಲ್ಲಿ ಭಾರತ ಕಿವೀಸ್ ಮುಖಾಮುಖಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!