• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶಾಸಕ ಪ್ರಭು ಚವ್ಹಾಣರಿಂದ ‘ಮನ್ ಕಿ ಬಾತ್‌’ ವೀಕ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ :ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸೆ.29ರಂದು ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿರುವ ಸ್ವ-ಗೃಹದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ವೀಕ್ಷಿಸಿದರು.

ADVERTISEMENT

ಬಳಿಕ ಮಾತನಾಡಿದ ಅವರು, ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಭಾರತ ಎಲ್ಲ‌ ಕ್ಷೇತ್ರಗಳಲ್ಲಿಯೂ ಪ್ರಗತಿ‌ ಸಾಧಿಸಬೇಕೆಂಬ ಸದಾಶಯದೊಂದಿಗೆ ಕೆಲಸ ಮಾಡುತ್ತಿದ್ದು, ದೇಶದ ನಾಗರಿಕರೊಂದಿಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಪ್ರತಿ ತಿಂಗಳು ‘ಮನ್ ಕಿ ಬಾತ್’ ವಿಶೇಷ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಕಾರ್ಯಕ್ರಮ ಯಶಸ್ವಿಯಾಗಿ 10 ವರ್ಷ ಪೂರೈಸಿದೆ ಎಂದರು.

ಪ್ರತಿ‌ ತಿಂಗಳು ಹೊಸ ವಿಚಾರಗಳ ಬಗ್ಗೆ ಪ್ರಸ್ತಾಪಿಸುವ ಪ್ರಧಾನಿಯವರು ಸಕಾರಾತ್ಮಕ ವಿಷಯಗಳಿಗೆ ಹೆಚ್ಚಿನ ಮಹತ್ವ ಕೊಡುವುದರಿಂದ ಜನತೆಗೆ ಕಾರ್ಯಕ್ರಮ ಬಹಳಷ್ಟು ಇಷ್ಟವಾಗಿದೆ. ರೇಡಿಯೋ, ದೂರದರ್ಶನ ಮತ್ತು ಯುಟ್ಯೂಬ್ ಮೂಲಕ ಕೋಟ್ಯಾಂತರ ಜನ ವೀಕ್ಷಿಸುತ್ತಿದ್ದಾರೆ. ದಿನೇ ದಿನೇ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದರು.

ದೊಡ್ಡ ಸಂಖ್ಯೆಯಲ್ಲಿ ಯುವಜನತೆ ಪ್ರಧಾನಿ ಮೋದಿ ಅವರೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಕಾರ್ಯಕ್ರಮ ಎಲ್ಲರಿಗೂ ಇಷ್ಟವಾಗುತ್ತಿದೆ. ಆದ್ದರಿಂದಲೇ ‘ಮನ್ ಕೀ ಬಾತ್’ ಕಾರ್ಯಕ್ರಮ ದಿನದಿಂದ ದಿನಕ್ಕೆ ಜನಮನ ಸೆಳೆಯುತ್ತಿದೆ ಎಂದು ಕಾರ್ಯಕ್ರಮದ‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿ ಬೂತ್ ಗಳಲ್ಲಿ ಕಾರ್ಯಕರ್ತರೆಲ್ಲ ಒಂದೆಡೆ ಸೇರಿ ಪ್ರಧಾನಿಯವರ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದು, ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿಯೂ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿದ್ದಾರೆ ಎಂದು ಹೇಳಿದರು. ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags: MLA Prabhu ChavanNarendra Modi's 'Mann Ki Baat' programShasaka Prabhu ChavanWatching 'Mann Ki Baat'ಬಿಜೆಪಿ
Previous Post

ಸಿದ್ದರಾಮಯ್ಯರನ್ನು ಕೆಳಗಿಳಿಸಲು 1,000 ಕೋಟಿ ರೂ.ಸ್ಕೆಚ್ : ಶಾಸಕ ಯತ್ನಾಳ್ ಹೊಸ ಬಾಂಬ್!

Next Post

ಋತುಬಂಧದ ಸಂದರ್ಭದಲ್ಲಿ ಮಹಿಳೆಯರಲ್ಲಿ ಈ ಬದಲಾವಣೆಗಳಾಗುತ್ತದೆ.!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಋತುಬಂಧದ ಸಂದರ್ಭದಲ್ಲಿ ಮಹಿಳೆಯರಲ್ಲಿ ಈ ಬದಲಾವಣೆಗಳಾಗುತ್ತದೆ.!

ಋತುಬಂಧದ ಸಂದರ್ಭದಲ್ಲಿ ಮಹಿಳೆಯರಲ್ಲಿ ಈ ಬದಲಾವಣೆಗಳಾಗುತ್ತದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada