• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ‌ಪೈಪ್‌ಲೈನ್ ..? ಸತೀಶ್ ಜಾರಕಿಹೊಳಿಗೆ ಗೊತ್ತಿಲ್ಲದಂತೆ ಡಿಕೆ ಮಾಸ್ಟರ್ ಪ್ಲಾನ್ ?! 

Chetan by Chetan
January 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ‌ಪೈಪ್‌ಲೈನ್ ..? ಸತೀಶ್ ಜಾರಕಿಹೊಳಿಗೆ ಗೊತ್ತಿಲ್ಲದಂತೆ ಡಿಕೆ ಮಾಸ್ಟರ್ ಪ್ಲಾನ್ ?! 

Screenshot

Share on WhatsAppShare on FacebookShare on Telegram

ಬೆಳಗಾವಿಯಲ್ಲಿ (Belagavi) ಸದ್ದಿಲ್ಲದೇ ಹಿಡಕಲ್ ಜಲಾಶಯದಿಂದ (Hiralal dam) ಧಾರವಾಡಕ್ಕೆ ‌ಪೈಪ್‌ಲೈನ್ ಮೂಲಕ ನೀರು ಲಿಫ್ಟ್‌‌ಗೆ (Water lifting) ಮಾಡುವ ಯೋಜನೆ ಕಾಮಗಾರಿ ಆರಂಭವಾಗಿದ್ದು, ಇದಕ್ಕೆ ಕೈ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಜ್ಯ ನೀರು ಸಲಹಾ ಸಮಿತಿಯಲ್ಲಿ ನಿರ್ಣಯ ತೆಗೆದುಕೊಂಡು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಬೆಳಗಾವಿಯಿಂದ ನೀರು ಲಿಫ್ಟ್ ಮಾಡಲು ತೀರ್ಮಾನಿಸಲಾಗಿದೆ.ಡಿಸಿಎಂ ಡಿಕೆಶಿ (Dcm dk Shivakumar) ಅವರ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಾಜ್ಯ ನೀರು ಸಲಹಾ ಸಮಿತಿಯಲ್ಲಿ ನಿರ್ಣಯ ಮಾಡಲಾಗಿದೆ. ಸತೀಶ್ ಜಾರಕಿಹೊಳಿ (Satish jarakiholi) ಸೇರಿ ಜಿಲ್ಲೆಯ ನಾಯಕರ ಗಮನಕ್ಕೆ ತರದೇ ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಒಯ್ಯುವ ಯೋಜನೆಗೆ ಚಾಲನೆ ಸಿಕ್ಕಿದೆ. 

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿರುವ ಹಿಡಕಲ್ ಜಲಾಶಯದಿಂದ ಧಾರವಾಡ ಕೆಐಎಡಿಬಿಯಿಂದ ರೂಪಿಸಲಾಗಿರುವ 300 ಕೋಟಿ ವೆಚ್ಚದ ಯೋಜನೆ ಇದಾಗಿದೆ. ಧಾರವಾಡ ಕೆಐಎಡಿಬಿ ಅಧಿಕಾರಿಗಳು. ಶಂಕುಸ್ಥಾಪನೆ ನೆರವೇರಿಸದೇ ಕಾಮಗಾರಿ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಡಳಿತದ ಅನುಮತಿ ಇಲ್ಲದೇ ನಡೆಯುತ್ತಿರುವ ಯೋಜನೆ ಸ್ಥಗಿತಗೊಳಿಸಲು ಒತ್ತಾಯ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಬೆಳಗಾವಿ ಡಿಸಿ ಮಹ್ಮದ್ ರೋಷನ್‌ಗೆ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಆಸೀಫ್ ಸೇಠ್ ಒತ್ತಾಯಿಸಿದ್ದಾರೆ.ಬೇಸಿಗೆ ಸಮಯದಲ್ಲಿ ‌ಬೆಳಗಾವಿ ಜನತೆಗೆ ಕುಡಿಯುವ ನೀರಿನ ಅಭಾವ ಸೃಷ್ಟಿ ಆಗುತ್ತೆ.ಹೀಗಿದ್ದರೂ ಜಿಲ್ಲೆಯ ನಾಯಕರಿಗೆ ಗೊತ್ತಾಗದೇ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಒಯ್ಯಲಾಗ್ತಿದೆ.

ಈ ಯೋಜನೆ ‌ಜಾರಿಗೆಗೆ ನಮ್ಮ ವಿರೋಧವಿದೆ, ತಕ್ಷಣವೇ ‌ಯೋಜನೆ ನಿಲ್ಲಿಸುವಂತೆ ಒತ್ತಾಯ ಮಾಡಿದ್ದಾರೆ. ಎರಡು ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ‌ವಹಿಸುವುದಾಗಿ ಡಿಸಿ ಮಹ್ಮದ್ ರೋಷನ್ ಭರವಸೆ ನೀಡಿದ್ದು, ಬೆಳಗಾವಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಧಾರವಾಡಕ್ಕೆ ನೀರು ಲಿಫ್ಟ್ ಯೋಜನೆಗೆ ವಿರೋಧ ವ್ಯಕ್ತವಾಗಿದೆ. 

Tags: ಡಿಸಿಎಂ ಡಿಕೆ ಶಿವಕುಮಾರ್ಬೆಳಗಾವಿವಾಟರ್ ಲಿಫ್ಟಿಂಗ್ಸತೀಶ್ ಜಾರಕಿಹೊಳಿಹಿಡಕಲ್ ಡ್ಯಾಂ
Previous Post

ರಣಜಿ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಭರ್ಜರಿ ತ್ರಿಶತಕ!

Next Post

ಒತ್ತಡದ ಕೆಲಸದ ನಂತರ ರಿಲ್ಯಾಕ್ಸ್ ಆಗಲು ಈ ಟಿಪ್ಸ್ ಫಾಲೋ ಮಾಡಿ.!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಒತ್ತಡದ ಕೆಲಸದ ನಂತರ ರಿಲ್ಯಾಕ್ಸ್ ಆಗಲು ಈ ಟಿಪ್ಸ್ ಫಾಲೋ ಮಾಡಿ.!

ಒತ್ತಡದ ಕೆಲಸದ ನಂತರ ರಿಲ್ಯಾಕ್ಸ್ ಆಗಲು ಈ ಟಿಪ್ಸ್ ಫಾಲೋ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada