• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀರಿನ ಪೈಪ್ ಲೈನ್ ಒಡೆದು ಭಾರೀ ಎತ್ತರದ ಕಾರಂಜಿ ನಿರ್ಮಾಣ.

ಪ್ರತಿಧ್ವನಿ by ಪ್ರತಿಧ್ವನಿ
December 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ: ನೀರಿನ ಪೈಪ್ ಲೈನ್ ಒಡೆದು ಭಾರೀ ಎತ್ತರದ ಕಾರಂಜಿ ನಿರ್ಮಾಣವಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.ಮಂಡ್ಯದ ಮಳವಳ್ಳಿ ತಾಲೂಕಿನ ಗುಂಡಾಪುರ ಬಳಿ ನೀರಿನಪೈಪ್‌ ಒಡೆದು ರಭಸದಿಂದ ಆಕಾಶದೆತ್ತರಕ್ಕೆ ನೀರು ಚಿಮ್ಮಿದೆ. ಈ ಭಾರೀ ಎತ್ತರದ ನೀರಿನ ಕಾರಂಜಿ ನೋಡಲು ಸುತ್ತಮುತ್ತಲ ಗ್ರಾಮದ ಜನ ಆಗಮಿಸಿದ್ದಾರೆ.

ADVERTISEMENT
MLA Balakrishna: ಗೃಹ ಸಚಿವ ಅಮಿತ್‌ ಶಾ ವಿರುದ್ದ ಕಾಂಗ್ರೆಸ್‌ ಪ್ರತಿಭಟನೆ..! #mlabalakrishna #congress

TK ಹಳ್ಳಿಯಿಂದ ಬೆಂಗಳೂರಿಗೆ ಸರಬರಾಜು ಮಾಡುವ ಕುಡಿಯುವ ನೀರಿನ ಪೈಪ್ ಲೈನ್ ಇದಾಗಿದ್ದು, ಪೈಪ್ ಲೈನ್ ಒಡೆದು ಭಾರೀ ಪ್ರಮಾಣದ ನೀರು ಪೋಲಾಗಿದೆ. ಪೈಪ್ ಲೈನ್ ಒಡೆದಿರುವ ಕಾರಣ ಬೆಂಗಳೂರಿಗೆ ನೀರು ಸರಬರಾಜು ಸ್ಥಗಿತಗೊಂಡಿರುವ ಸಾಧ್ಯತೆಗಳಿವೆ.

ಭಾರೀ ಎತ್ತರದ ನೀರಿನ ಕಾರಂಜಿ ನೋಡಲು ಆಗಮಿಸಿದ ಸುತ್ತಮುತ್ತಲ ಗ್ರಾಮದ ಜನ.ಸುದ್ದಿ ತಿಳಿದ ಆಗಮಿಸದ ಜಲಮಂಡಳಿ ಅಧಿಕಾರಿಗಳು,ಮತ್ತು ಸಿಬ್ಬಂದಿಗಳಿಂದ ದುರಸ್ತಿ ಕಾರ್ಯ.

Tags: broken pipe line.Malavalli talukMandyaPipeline water gushes skyward.TK village to Bangalore.water was lost.
Previous Post

ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ:ಸಚಿವ ಪ್ರಿಯಾಂಕ್ ಖರ್ಗೆ

Next Post

ಬೀದರ್|ಸರ್ಕಾರದ ಹಣ ದುರ್ಬಳಕೆ ಆರೋಪ-ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್…

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಬೀದರ್|ಸರ್ಕಾರದ ಹಣ ದುರ್ಬಳಕೆ ಆರೋಪ-ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್…

ಬೀದರ್|ಸರ್ಕಾರದ ಹಣ ದುರ್ಬಳಕೆ ಆರೋಪ-ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada