• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ಬೂಜ ಹಣ್ಣಿನ ಸೀಡ್ಸ್ ನಿಂದ ನಿಮ್ಮನ ತ್ವಜೆಯ ಹೊಳಪು ಜಾಸ್ತಿ ಆಗುವುದರ ಜೊತೆಗೆ, ಸಾಕಷ್ಟು ಬೆನಿಫಿಟ್ಸ್ ಇದೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in Top Story, ಜೀವನದ ಶೈಲಿ
0
ಕರ್ಬೂಜ ಹಣ್ಣಿನ ಸೀಡ್ಸ್ ನಿಂದ ನಿಮ್ಮನ ತ್ವಜೆಯ ಹೊಳಪು ಜಾಸ್ತಿ ಆಗುವುದರ ಜೊತೆಗೆ, ಸಾಕಷ್ಟು ಬೆನಿಫಿಟ್ಸ್ ಇದೆ ಗೊತ್ತಾ?
Share on WhatsAppShare on FacebookShare on Telegram

ಬೇಸಿಗೆ ಬಂತು ಅಂದ್ರೆ ಮಾವಿನ ಹಣ್ಣು ಮತ್ತೆ ಹಲಸಿನ ಹಣ್ಣಿನ ಸೀಸನ್ ಅಂತ ಹೇಳಿದ್ರೆ ತಪ್ಪಾಗಲ್ಲ. ಇದರ ಜೊತೆಗೆ ಕರ್ಬೂಜ ಹಣ್ಣನ್ನು ಕೂಡ ಜನ ಇಷ್ಟಪಟ್ಟು ತಿಂತಾರೆ.. ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ, ಬಾಡಿ ಬಿಹೈಡ್ರೇಟ್ ಆದಾಗ ಸಾಕಷ್ಟು ಅನಾರೋಗ್ಯಗಳು ಸಮಸ್ಯೆ ಎದುರಾಗಬಹುದು.

ADVERTISEMENT

ದೇಹದಲ್ಲಿ ನೀರಿನ ಅಂಶ ಜಾಸ್ತಿ ಆಗೋದಕ್ಕೆ ಕಲ್ಲಂಗಡಿ ಹಣ್ಣು ಸೌತೆಕಾಯಿ ಇದರ ಜೊತೆಗೆ ಬೆಸ್ಟ್ ಅಂದ್ರೆ ಕರ್ಬುಜ ಹಣ್ಣಿನ ಜ್ಯೂಸ್ . ಹೆಚ್ಚುಜನ ಈ ಜ್ಯೂಸ್ ಅನ್ನ ಕುಡಿದು ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳುತ್ತಾರೆ ದೇಹವನ್ನ ತಂಪಾಗಿರಿಸುವುದಕ್ಕೆ ಇದು ತುಂಬಾನೇ ಸಹಾಯಕಾರಿ.

ಇನ್ನು ಕರ್ಬುಜ ಹಣ್ಣನ್ನ ತಿಂದು ಅಥವಾ ಅದರ ಜ್ಯೂಸನ್ನು ಕುಡಿದು ಜನರು ಕರ್ಬುಜ ಹಣ್ಣಿನ ಬೀಜವನ್ನು ಎಸಿತಾರೆ. ಆದರೆ ಬೀಜದಿಂದಲೂ ನಮ್ಮ ಆರೋಗ್ಯಕ್ಕೆ ಮುಖ್ಯವಾಗಿ ತ್ವಚೆಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ಕರ್ಬುಜದ ಸೀಡ್ಸ್ ಏನೆಲ್ಲ ಬೆನಿಫಿಟ್ಸ್ ಇದೆ ಅನ್ನೋದ್ರ ಮಾಹಿತಿ ಇಲ್ಲಿದೆ..

ಕರ್ಬುಜ ಹಣ್ಣಿನ ಬೀಜವನ್ನು ಚೆನ್ನಾಗಿ ಒಣಗಿಸಿ ನಂತರ ಅದನ್ನು ರುಬ್ಬಿ ಪುಡಿಮಾಡಿ ಒಂದು ಡಬ್ಬದಲ್ಲಿ ಹಾಕಿಡಿ. ನಿಮಗೆ ಫೇಸ್ ಪ್ಯಾಕ್ ಹಾಕಬೇಕು ಎನಿಸಿದಾಗ ಆ ಪುಡಿಯೊಂದಿಗೆ ಸ್ವಲ್ಪ ಜೇನುತುಪ್ಪವನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದಲ್ಲಿ ಇರುವಂತಹ ಡೆಡ್ ಸ್ಕಿನ್ ಅನ್ನ ತೆಗೆದು ಹಾಕುವುದಕ್ಕೆ ಇದು ತುಂಬಾನೇ ಸಹಾಯಕಾರಿ.

ಇನ್ನು ಒಂದು ಟೇಬಲ್ ಸ್ಪೂನ್ ಅಷ್ಟು ಕರ್ಬುಜ ಬೀಜಗಳ ಪುಡಿಗೆ, ಅದಕ್ಕೆ ಬೇಕಾದಷ್ಟು ಮೊಸರನ್ನ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ.ಪೇಸ್ಟ್ ತಯಾರಿಸಿ ನಿಮ್ಮ ಮುಖಕ್ಕೆ ಅಪ್ಲೈ ಮಾಡಿ. ಕೆಲ ನಿಮಿಷಗಳ ಕಾಲ ಹಾಗೆ ಬಿಟ್ಟು ಸ್ಕ್ರಬ್ ಮಾಡಿ ಬೆಚ್ಚಗಿನ ನೀರಿನಿಂದ ಮುಖವನ್ನು  ವಾಶ್ ಮಾಡಿ. ಇದರಿಂದ ಮುಖದಲ್ಲಿರುವ ಕಪ್ಪು ಕಲೆಗಳು ನಿವಾರಣೆಯಾಗುತ್ತದೆ. ಇನ್ನು ಕರ್ಬುಜದಲ್ಲಿ ವಿಟಮಿನ್ ಎ ವಿಟಮಿನ್ ಸಿ ಮತ್ತು ವಿಟಮಿನ್ ಇ ಇರುವುದರಿಂದ ಮುಖದಲ್ಲಿ ಇರುವಂತಹ ಯಾವುದೇ ಕಲೆಗಳು ತಕ್ಷಣಕ್ಕೆ ಕಡಿಮೆಯಾಗುತ್ತದೆ.

ಇನ್ನು ಕೆಲವೊಬ್ಬರಿಗೆ ಮುಖದಲ್ಲಿ ಎಣ್ಣೆ ಅಂಶ ಹೆಚ್ಚಿರುತ್ತದೆ, ಆಯ್ಲಿ ಸ್ಕಿನ್ ಅಂತಾನು ಹೇಳ್ತಾರೆ. ಇದನ್ನ ಹೋಗಲಾಡಿಸುವುದಕ್ಕೆ ಒಂದು ಟೇಬಲ್ ಸ್ಪೂನ್ ಅಷ್ಟು ಕರ್ಬುಜ ಬೀಜದ ಪುಡಿ ಅರ್ಧ ಟೇಬಲ್ ಸ್ಪೂನಷ್ಟು ಕಡಲೆಹಿಟ್ಟನ್ನು ಹಾಕಿ, ಅದಕ್ಕೆ ಸ್ವಲ್ಪ ನೀರನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಪೇಸ್ಟ್ ತಯಾರಿಸಿ ಆ ಪೇಸ್ಟನ್ನು ನಿಮ್ಮ ಮುಖಕ್ಕೆ ಹಚ್ಚಿ 20 ನಿಮಿಷಗಳ ಕಾಲ ಹಾಗೆ ಬಿಟ್ಟು ನಂತರ ಸ್ಕ್ರಬ್ ಮಾಡಿ ಮುಖವನ್ನ ಬೆಚ್ಚಗಿನ ನೀರು ನಿಂತ ವಾಶ್ ಮಾಡುವುದರಿಂದ ಮುಖದಲ್ಲಿ ಇರುವಂತಹ ಆಯಿಲ್ ಕಡಿಮೆಯಾಗುತ್ತದೆ.

Tags: benefitsFruitHealthMuskmelonskincaresummer
Previous Post

ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದ ವಿಜಯಲಕ್ಷ್ಮೀ ಇಂದು ಇನ್ ಸ್ಟಾದಿಂದಲೇ ದೂರ

Next Post

ಕಣ್ಣು ಕಳೆದುಕೊಂಡಿದ್ದ ಕೆಲಸಗಾರ ಪರಿಹಾರ ಕೇಳಿದ್ದಕ್ಕೆ ನಾಯಿ ಛೂ ಬಿಟ್ಟಿದ್ದ ದರ್ಶನ್

Related Posts

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ
Top Story

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

by ಪ್ರತಿಧ್ವನಿ
April 11, 2026
0

ಭೂಮಿಯ ಮೇಲೆ ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ಇತ್ತೀಚಿನ ಅಧ್ಯಯನವೊಂದರಿಂದ ಬೆಳಕಿಗೆ ಬಂದಿದೆ. ಪ್ರತಿ ವ್ಯವಸ್ಥೆಗೆ ಒಂದು ಮಿತಿ ಇರುವಂತೆ,...

Read moreDetails
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post
ಕಣ್ಣು ಕಳೆದುಕೊಂಡಿದ್ದ ಕೆಲಸಗಾರ ಪರಿಹಾರ ಕೇಳಿದ್ದಕ್ಕೆ ನಾಯಿ ಛೂ ಬಿಟ್ಟಿದ್ದ ದರ್ಶನ್

ಕಣ್ಣು ಕಳೆದುಕೊಂಡಿದ್ದ ಕೆಲಸಗಾರ ಪರಿಹಾರ ಕೇಳಿದ್ದಕ್ಕೆ ನಾಯಿ ಛೂ ಬಿಟ್ಟಿದ್ದ ದರ್ಶನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada