• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಯನಾಡು: 6 ದಿನಗಳಿಂದ ಹುಡುಕುತ್ತಿದ್ದ ಮಾಲಕರು ಸಿಕ್ಕಿದಾಗ ನಾಯಿಯ ಹೃದಯಸ್ಪರ್ಷಿ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇತರೆ / Others
0
Share on WhatsAppShare on FacebookShare on Telegram

ವಯನಾಡು: ವಯನಾಡು ದುರಂತದ ವೇಳೆ ಮನೆ ಕೊಚ್ಚಿ ಹೋದ ಮನೆಗಳ ನಡುವೆ ಕಳೆದ (past 6 days)ದಿನಗಳಿಂದ ಮಾಲೀಕನ ಹುಡುಕುತ್ತಿದ್ದ ನಾಯಿಯೊಂದು ಕೊನೆಗೂ ಅನ್ನ ಹಾಕಿದ ಒಡತಿಯನ್ನು ನಾಯಿ ಪತ್ತೆ ಹಚ್ಚಿದಾಗ ವರ್ತಿಸಿದ ರೀತಿ ಹೃದಯಸ್ಪರ್ಷಿಯಾಗಿದೆ‌.ನಾಯಿ ದುರಂತ ಸ್ಥಳದಲ್ಲಿನ ಪ್ರದೇಶದಲ್ಲಿ ಮೌನವಾಗಿ ಹುಡುಕಾಟ ಮುಂದುವರಿಸಿತ್ತು.ಮನೆ ಕೊಚ್ಚಿ ಹೋದ ಬಳಿಕ 6ನೇ ದಿನ ಮನೆ ಸದಸ್ಯರು ತಮ್ಮ ಮನೆ ಇದ್ದ ಸ್ಥಳಕ್ಕೆ ಆಗಮಿಸಿದ್ದಾರೆ.

ADVERTISEMENT

ಈ ವೇಳೆ ದೂರದಲ್ಲಿದ್ದ ನಾಯಿ ಮಾಲೀಕರ ಗುರುತಿಸಿ ಓಡೋಡಿ ಬಂದಿದೆ.ಒಡತಿಯನ್ನು ಮೇಲೆ ಬಿದ್ದು ಮುದ್ದಾಡಿದೆ.ಈ ಹೃದಸ್ಪರ್ಶಿ ವಿಡಿಯೋ ವೈರಲ್ ಆಗಿದೆ.ಕಳೆದ 6 ದಿನಗಳಿಂದ ಈ ನಾಯಿ ದುರಂತ ಸ್ಥಳದಲ್ಲೇ ಬೀಡು ಬಿಟ್ಟಿದೆ. ಕೊಚ್ಚಿ ಹೋಗಿ ಮಣ್ಣು ತುಂಬಿಕೊಂಡಿರುವ ಮನೆ ಜಾಗದಲ್ಲಿ ಮಾಲೀಕನಿಗಾಗಿ ಹುಡುಕಾಡುತ್ತಾ ಓಡಾಡಿದೆ.ದುರಂತ ಸ್ಥಳದಲ್ಲಿ ಪತ್ತೆಯಾದ ನಾಯಿ,ಬೆಕ್ಕು, ದನ ಕರುಗಳಿಗೆ ಸ್ವಯಂ ಸೇವಕರು ಆಹಾರ ಒದಗಿಸುತ್ತಿದ್ದಾರೆ. ಅದನ್ನು ಪೂರ್ತಿ ತಿನ್ನದೆ ಅರೆ ಬರೆ ತಿನ್ನುತ್ತಾ ಹುಡುಕಾಟ ಮುಂದುವರೆಸಿತ್ತು.

Every parting is a form of death, as every reunion is a type of heaven

Post 6 days of searching for its owner, this pet 🐕🐶 has an emotional reunion 🥺❤️🤌🫶#WayanadLandslide #Wayanad pic.twitter.com/5YYymbnBAc

— Karnataka Weather (@Bnglrweatherman) August 4, 2024

ಒಂದೆಡೆ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದರೆ, ನಾಯಿ ಹುಡುತ್ತಿದ್ದ ಮನೆ ಕುಟುಂಬ ಸದಸ್ಯರ ಮಾಲೀಕರನ್ನು ದುರಂತ ಸ್ಥಳದಿಂದ ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು.ವಯನಾಡು ಸಮೀಪದ ಮುಂಡಕೈ ಹಾಗೂ ಚೂರಲ್‌ವುಲ ಗ್ರಾಮಗಳ ಮಧ್ಯೆ 630 ಮನೆಗಳು ಇದ್ದವು ಎನ್ನಲಾಗಿದೆ. ಬಹುತೇಕ ಮನೆಗಳು ಕುಸಿದರೆ, ಕೆಲವು ಅನಾಥವಾಗಿವೆ. ಸುಮಾರು 380 ಮೃತದೇಹಗಳು ಸಿಕ್ಕಿವೆ. ಇನ್ನೂರಕ್ಕೂ ಹೆಚ್ಚು ಮಂದಿ‌ ಕಾಣೆಯಾಗಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Forest Protection
Previous Post

ಸರ್‌ ನಿಮ್ಮನ್ನು ನಾವು ಟಿವಿಲಿ ಮಾತ್ರ ನೋಡ್ತಾ ಇದ್ದೀವಿ..!

Next Post

ಕಂಬಳಿ ಹೊದಿಸಿ ಸಿಎಂ,ಜಾರಕಿಹೊಳಿಗೆ ಬೃಹತ್ ಹಾರ ಹಾಕಿ ಸನ್ಮಾನ..!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಕಂಬಳಿ ಹೊದಿಸಿ ಸಿಎಂ,ಜಾರಕಿಹೊಳಿಗೆ ಬೃಹತ್ ಹಾರ ಹಾಕಿ ಸನ್ಮಾನ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada