• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ:ಡಿಸಿಎಂ ಡಿ.ಕೆ. ಶಿವಕುಮಾರ್.

ಪ್ರತಿಧ್ವನಿ by ಪ್ರತಿಧ್ವನಿ
December 24, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

*ಬೆಳಗಾವಿ,”ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಕೇಳಿದಾಗ, “ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ” ಎಂದು ತಿಳಿಸಿದರು.

“ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು” ಎಂದು ತಿಳಿಸಿದರು.

“ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ” ಎಂದು ಹೇಳಿದರು.

C.T.Ravi : ಬೆಳಗಾವಿ ಪೊಲೀಸ್ ಕಮಿಷನರ್ ರಿಯಾಕ್ಷನ್​ಗೆ ಕೌಂಟರ್ ಕೊಟ್ಟ ಸಿ.ಟಿ.ರವಿ #pratidhvani

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಮಂಗಳವಾರ (ಇಂದು) ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮಗಳ ವಿವರದ ಬಗ್ಗೆ ಕೇಳಿದಾಗ, “26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ” ಎಂದು ತಿಳಿಸಿದರು.

Tags: AirlineBelagaviBJP knows betterCongress PartyCongress powerDCM DK Shivakumarpublic should witness this glory
Previous Post

ಪಂಚಮಸಾಲಿಗಳಿಗೆ ಕಾಂಗ್ರೆಸ್ ಸರ್ಕಾರ ಲಾಠಿ..ಬೂಟಿನ ಏಟು ಕೊಟ್ಟಿದೆ – ಮುಂದೆ ಬುದ್ಧಿ ಕಳಿಸುತ್ತೇವೆ : ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ! 

Next Post

ದೇಹವನ್ನು ಡಿಟಾಕ್ಸ್ ಮಾಡಲು ಈ ಸಿಂಪಲ್ ರೆಮಿಡನ್ನು ಟ್ರೈ ಮಾಡಿ.!

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
ದೇಹವನ್ನು ಡಿಟಾಕ್ಸ್ ಮಾಡಲು ಈ ಸಿಂಪಲ್ ರೆಮಿಡನ್ನು ಟ್ರೈ ಮಾಡಿ.!

ದೇಹವನ್ನು ಡಿಟಾಕ್ಸ್ ಮಾಡಲು ಈ ಸಿಂಪಲ್ ರೆಮಿಡನ್ನು ಟ್ರೈ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada