• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ : CM ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಕರ್ನಾಟಕ
0
ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ : CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯ ಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.

ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Tags: BanglorebsyediyurappaCMSiddaramaiahe census reportHdKumaraswamyNews
Previous Post

ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ: ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

Next Post

‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು: ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು: ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

'TRP ರಾಮ' ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು: ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!