Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರು ಗೆಲ್ಲುವುದು ಖಚಿತ : ಸಿಎಂ ಬೊಮ್ಮಾಯಿ 

ಚಂದನ್‌ ಕುಮಾರ್

ಚಂದನ್‌ ಕುಮಾರ್

July 18, 2022
Share on FacebookShare on Twitter

ಎನ್‌ಡಿಎ ಮತ್ತದರ ಮೈತ್ರಿ ಪಕ್ಷಗಳು ಮಾತ್ರವಲ್ಲ, ಇತರರು ಸಹ ಅವರು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುತ್ತಿದ್ದಾರೆ ನಾವು ಗೆಲ್ಲುವುದು ಖಚಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ನೀರಿನ ಬಾಟಲ್‌ ಗಾಗಿ ಜಗಳ: ಚಲಿಸುವ ರೈಲಿನಿಂದ ಪ್ರಯಾಣಿಕನ್ನು ಹೊರಗೆ ಎಸೆದ ಸಿಬ್ಬಂದಿ!

ಬಿಜೆಪಿ ಜೊತೆಗಿನ ಮೈತ್ರಿ: ನಿತೀಶ್‌ ಕುಮಾರ್ ನಾಳೆ ನಿರ್ಧಾರ ಪ್ರಕಟ!

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ. ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು.

ಬುಡಕಟ್ಟು ಸಮುದಾಯದಿಂದ ಬಂದವರು, ಉತ್ತಮ ಕೆಲಸ ಮಾಡಿದವರಿಗೆ ಅತ್ಯುನ್ನತ ಸ್ಥಾನ ಲಭಿಸುತ್ತಿದೆ. ಪ್ರಜಾಪ್ರಭುತ್ವದ ಹಿರಿಮೆ ಮತ್ತು ಗರಿಮೆ. ಇಂಥ ಕೆಲಸವನ್ನು ಎನ್.ಡಿ.ಎ.ಮುಖ್ಯಸ್ಥರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಯ್ಕೆ ಮಾಡಿ ಇದೀ ದೇಶದಲ್ಲಿ ಒಂದು ಸಂಚಲನ ಹಾಗೂ ಸಂದೇಶವನ್ನು ನೀಡಿದ್ದಾರೆ. ವಿರೋಧಪಕ್ಷದಲ್ಲಿರುವವರು ನಮ್ಮ ಕರ್ನಾಟಕದ ಜೆ.ಡಿ.ಎಸ್. ಮುಖ್ಯಸ್ಥರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಜಾರ್ಖಂಡ್ ಮುಕ್ತಿ ಮೋರ್ಚಾ, ವೈ. ಎಸ್.ಆರ್ ಪಕ್ಷ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ ಗೆಲ್ಲುವುದು ನಿಶ್ಚಿತ ಎಂದರು.

ಹಾಲು, ಮೊಸರು ದರ ಏರಿಕೆ: ಮರುಪಾವತಿ ಪಡೆದರೆ ದರ ಹೆಚ್ವಿಸುವ ಅಗತ್ಯವಿಲ್ಲ:

ಬ್ರಾಂಡೆಡ್ ಹಾಗೂ ಪ್ಯಾಕೇಜ್ಡ್ ಹಾಲು , ಮೊಸರು ಮಾರುವವವರಿಗೆ ಮಾತ್ರ 5% ಜಿ.ಎಸ್.ಟಿ ಹಾಕಲಾಗಿದೆ. ಇದನ್ನು ಅವರು ಕ್ಲೇಮು ಮಾಡಲು ಅವಕಾಶವಿದೆ. ಮರುಪಾವತಿ ಪಡೆದರೆ ಅವರು ಇದನ್ನು ವಾಪಸ್ಸು ಪಡೆಯಬಹುದು. ಈಗಿನ ದರಕ್ಕಿಂತ ಹೆಚ್ಚಾಗಲು ಸಾಧ್ಯವಿಲ್ಲ. ಹೆಚ್ಚಳ ಮಾಡುವ ಅವಶ್ಯಕತೆ ಇಲ್ಲ. ಇದರ ಬಗ್ಗೆ ಬರುವ ದಿನಗಳಲ್ಲಿ ಗಮನಹರಿಸಲಾಗುವುದು. ಗ್ರಾಹಕರಿಗೆ ಅದನ್ನು ದಾಟಿಸಬಾರದು . ಇದನ್ನು ಜಿ.ಎಸ್.ಟಿ ಮಂಡಳಿಯಲ್ಲಿ ಚರ್ಚಿಸಿ, ಸೂಚನೆ ನೀಡಲಾಗುವುದು ಎಂದರು.

RS 500
RS 1500

SCAN HERE

don't miss it !

ಕಾಮನ್‌ ವೆಲ್ತ್‌ ನಲ್ಲಿ ಚಿನ್ನದ ಪಕದ ಗೆದ್ದ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು
ಇದೀಗ

ಕಾಮನ್‌ ವೆಲ್ತ್‌ ನಲ್ಲಿ ಚಿನ್ನದ ಪಕದ ಗೆದ್ದ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು

by ಪ್ರತಿಧ್ವನಿ
August 8, 2022
ಕೊನೆಗೂ ಅಂತ್ಯಗೊಂಡ 5ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ: ಅತಿದೊಡ್ಡ ಬಿಡ್‌ದಾರನಾಗಿ ಹೊರಹೊಮ್ಮಿದ ಜಿಯೋ
ದೇಶ

ಕೊನೆಗೂ ಅಂತ್ಯಗೊಂಡ 5ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ: ಅತಿದೊಡ್ಡ ಬಿಡ್‌ದಾರನಾಗಿ ಹೊರಹೊಮ್ಮಿದ ಜಿಯೋ

by Shivakumar A
August 2, 2022
ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ
ಕರ್ನಾಟಕ

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ : ಮಾಜಿ ಸಿಎಂ ಹೆಚ್‌.ಡಿ.ಕೆ

by ಪ್ರತಿಧ್ವನಿ
August 7, 2022
ಆರ್ಥಿಕ ಶಕ್ತಿ ಕೇಂದ್ರವಾಗಿ ಪುಟಿದೇಳಲು ಕರ್ನಾಟಕಕ್ಕೆ ಸಮಯವಾಗಿದೆ
ಕರ್ನಾಟಕ

ಆರ್ಥಿಕ ಶಕ್ತಿ ಕೇಂದ್ರವಾಗಿ ಪುಟಿದೇಳಲು ಕರ್ನಾಟಕಕ್ಕೆ ಸಮಯವಾಗಿದೆ

by ಫೈಝ್
August 2, 2022
ಪ್ರವೀಣ್ ನೆಟ್ಟಾರ್ ಮನೆಗೆ ಅಮಿತ್ ಶಾ ಭೇಟಿ ಅನುಮಾನ; ಕಾರ್ಯಕರ್ತರಲ್ಲಿ ಮತ್ತೆ ಅಸಮಾಧಾನ
ಕರ್ನಾಟಕ

ಪ್ರವೀಣ್ ನೆಟ್ಟಾರ್ ಮನೆಗೆ ಅಮಿತ್ ಶಾ ಭೇಟಿ ಅನುಮಾನ; ಕಾರ್ಯಕರ್ತರಲ್ಲಿ ಮತ್ತೆ ಅಸಮಾಧಾನ

by Shivakumar A
August 3, 2022
Next Post
ರಾಷ್ಟ್ರಪತಿ ಚುನಾವಣೆ | ಮತ ಚಲಾಯಿಸಲು ಗಾಲಿಕುರ್ಚಿಯಲ್ಲಿ ಆಗಮಿಸಿದ ಮನಮೋಹನ್ ಸಿಂಗ್!

ರಾಷ್ಟ್ರಪತಿ ಚುನಾವಣೆ | ಮತ ಚಲಾಯಿಸಲು ಗಾಲಿಕುರ್ಚಿಯಲ್ಲಿ ಆಗಮಿಸಿದ ಮನಮೋಹನ್ ಸಿಂಗ್!

ರಾಜ್ಯವನ್ನು ಹಾಳು ಮಾಡಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ರಾಜ್ಯವನ್ನು ಹಾಳು ಮಾಡಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ನಾವು ಸಾಯುವ ಮುಂಚೆ ರಸ್ತೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ; ಸಚಿವರೇ ಇದೇನಾ ಗ್ರಾಮೀಣಾಭಿವೃದ್ಧಿ?

ನಾವು ಸಾಯುವ ಮುಂಚೆ ರಸ್ತೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ; ಸಚಿವರೇ ಇದೇನಾ ಗ್ರಾಮೀಣಾಭಿವೃದ್ಧಿ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist