• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಒಂದುಗೂಡಿದ್ದೇವೆ ; ಮಲ್ಲಿಕಾರ್ಜುನ ಖರ್ಗೆ

Any Mind by Any Mind
July 18, 2023
in ರಾಜಕೀಯ
0
ಮಣಿಪುರ
Share on WhatsAppShare on FacebookShare on Telegram

ಬೆಂಗಳೂರ ; ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಹಲವು ಮಹತ್ವದ ಬೆಳವಣಿಗೆಗಳು ಕೂಡ ನಡೆದಿವೆ. ಸುಮಾರು 26ಕ್ಕೂ ಹೆಚ್ಚು ವಿಪಕ್ಷಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, 2024ರ ಲೋಕಸಭೆ ಚುನಾವಣೆಯ ವೇಳೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನ ಕಟ್ಟಿ ಹಾಕಲು ಬೇಕಾದ ಎಲ್ಲಾ ರೀತಿಯಾದ ರಣತಂತ್ರವನ್ನ ಹೆಣಿಯಲಾಗಿದೆ ಈ ವೇಳೆ ಹೊಸದೊಂದು ಮೈತ್ರಿ ನವ ಭಾರತಕ್ಕೆ ತೆಳೆದುಕೊಂಡಿದೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯವನ್ನ ವ್ಯಕ್ತ ಪಡಿಸುತ್ತಿದ್ದಾರೆ.

ADVERTISEMENT

ಇನ್ನು ಈ ವಿಚಾರದ ಕುರಿತು ಮಲ್ಲಿಕಾರ್ಜುನ ಖರ್ಗೆ ಟ್ವಿಟ್‌ ಮಾಡಿದ್ದು,

” ನಾವು ಒಂದೇ ಧನಿಯಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಒಂದುಗೂಡಿದ್ದೇವೆ, ನಮ್ಮ ಹೊಸ ಮೈತ್ರಿಯ ಹೆಸರು ಇಂಡಿಯಾ ( INDIA ;- Indian National Developmental Inclusive Alliance ) ಎಂದು ತಿಳಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟ್‌ನಲ್ಲಿ ಇನ್ನಷ್ಟು ಮಾಹಿತಿ ನೀಡಿರುವ ಕಾಂಗ್ರೆಸ್‌ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ʼ11 ಸದಸ್ಯರ ಸಮನ್ವಯ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು, ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಭೇಟಿಯಾಗಲಿದ್ದೇವೆ, ಸಭೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ದೆಹಲಿಯಲ್ಲಿ ಪ್ರಚಾರ ನಿರ್ವಹಣೆಗಾಗಿ ಸಚಿವಾಲಯವನ್ನು ಸ್ಥಾಪಿಸಬೇಕು ಮತ್ತು ನಿರ್ದಿಷ್ಟ ಉದ್ದೇಶಗಳಿಗಾಗಿ ಇತರ ಸಮಿತಿಗಳನ್ನು ಸ್ಥಾಪಿಸಬೇಕು.

ಸಭೆಯ ಜಂಟಿ ಹೇಳಿಕೆಯನ್ನು ಇಂದು ಅಂಗೀಕರಿಸಲಾಗಿದೆ. ಬಿಜೆಪಿ ಸರ್ಕಾರವು ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡಲು ಬಯಸುತ್ತಿದೆ. ಅವರು ಸಂವಿಧಾನವನ್ನು ಬೀಳಿಸಲು ಹೊರಟಿದೆ. ನಿರುದ್ಯೋಗ ಮತ್ತು ಬೆಲೆ ಏರಿಕೆ ಉತ್ತುಂಗದಲ್ಲಿದೆ. ಪ್ರತಿಪಕ್ಷಗಳ ವಿರುದ್ಧ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಗಂಭೀರ ಪರಿಸ್ಥಿತಿ. ನಾವು ಇದನ್ನು ಒಗ್ಗಟ್ಟಿನಿಂದ ಹೋರಾಡುತ್ತೇವೆ ಮತ್ತು ನಾವು ಯಶಸ್ವಿಯಾಗುತ್ತೇವೆ, ಇಂಡಿಯಾ ಗೆಲ್ಲಲಿದೆ” ಎಂದು ಟ್ವಿಟ್‌ ಮಾಡಿದ್ದಾರೆ.

ಒಟ್ಟಾರೆಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಈ ಟ್ವಿಟ್‌ ಈಗ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಬಿಜೆಪಿ ಪಾಲಿಗೆ ಈ ಮಹಾಘಟಬಂಧನ್‌ ಸದ್ಯಕ್ಕೆ ಈಗ ನುಂಗಲರಾದ ತುತ್ತಾಗಿ ಪರಿಣಮಿಸಿದ್ದು, ಇದನ್ನ ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ರೀತಿಯಾಗಿ ಹೆಜ್ಜೆಯನ್ನ ಇಡಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Tags: ConstitutionDemocracyMallikarjun Khargeopposition party
Previous Post

ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಬೆಂಗಳೂರಿನ ಕೆಲವರು ಆಸ್ತಿ ಮಾಡಿಕೊಂಡಿದ್ದಾರೆ ; ಸಂಸದ ಪ್ರತಾಪ್‌ ಸಿಂಹ

Next Post

ಎಸ್.ಆರ್.ಪಾಟೀಲ್‌ಗೆ ಹಾಗೂ ಕೆ.ಟಿ. ಶ್ರೀಕಂಠೇಗೌಡರಿಗೆ 2021 ಮತ್ತು 22 ನೇ ಅತ್ಯುತ್ತಮ ಶಾಸಕ ಪ್ರಶಸ್ತಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಎಸ್.ಆರ್.ಪಾಟೀಲ್‌ಗೆ ಹಾಗೂ ಕೆ.ಟಿ. ಶ್ರೀಕಂಠೇಗೌಡರಿಗೆ 2021 ಮತ್ತು 22 ನೇ ಅತ್ಯುತ್ತಮ ಶಾಸಕ ಪ್ರಶಸ್ತಿ

ಎಸ್.ಆರ್.ಪಾಟೀಲ್‌ಗೆ ಹಾಗೂ ಕೆ.ಟಿ. ಶ್ರೀಕಂಠೇಗೌಡರಿಗೆ 2021 ಮತ್ತು 22 ನೇ ಅತ್ಯುತ್ತಮ ಶಾಸಕ ಪ್ರಶಸ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada