• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸ್ಸು ಒಪ್ಪುತ್ತಿಲ್ಲ : ಸಚಿವ ಕೆ.ಎಸ್. ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
January 12, 2022
in ಕರ್ನಾಟಕ
0
ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸ್ಸು ಒಪ್ಪುತ್ತಿಲ್ಲ : ಸಚಿವ ಕೆ.ಎಸ್. ಈಶ್ವರಪ್ಪ
Share on WhatsAppShare on FacebookShare on Telegram

ಕೊರೋನಾ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ADVERTISEMENT

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರುವುದು ರಾಜ್ಯ ಸರ್ಕಾರಕ್ಕೂ ಒಂದು ಸವಾಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸುಮಾರು ೬ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದರು.

ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ಇನ್ನೂ ಏಕೆ ಕಾಂಗ್ರೆಸ್ ನಾಯಕರನ್ನು ಎಫ್‌ಐಆರ್ ದಾಖಲಾದರೂ ಬಂಧಿಸಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು ನ್ಯಾಯಾಲಯ ಕೂಡ ಈ ಬಗ್ಗೆ ನಿರ್ದೇಶನ ನೀಡಿದೆ. ಆದರೆ, ಒಬ್ಬ ಮಾಜಿಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸು ಬರುತ್ತಿಲ್ಲ. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಪ್ರತಿದಿನ ಸಾವಿರಾರು ಜನ ಪಾದಯಾತ್ರೆ ಮಾಡುತ್ತಿದ್ದಾರೆ. ಅದರಲ್ಲಿ ಎಷ್ಟು ಜನರಿಗೆ ಕೊರೋನಾ ಬಂದಿದೆಯೋ ಗೊತ್ತಿಲ್ಲ. ಈಗಾಗಲೇ ಕಾಂಗ್ರೆಸ್ ನಾಯಕರೇ ಆಗಿರುವ ಹೆಚ್.ಎಂ. ರೇವಣ್ಣ, ಶಿವಶಂಕರ್ ರೆಡ್ಡಿ, ಸಿ.ಎಂ. ಇಬ್ರಾಹಿಂ ಮೊದಲಾದ ಕಾಂಗ್ರೆಸ್ ನಾಯಕರಿಗೆ ಕೋವಿಡ್ ಬಂದಿದೆ. ಇದನ್ನು ಅರಿತು ಕಾಂಗ್ರೆಸ್ ನಾಯಕರು ನಡೆದುಕೊಳ್ಳಲಿ. ಕೋವಿಡ್ ಮುಗಿದ ನಂತರ ಯಾವ ಪಾದಯಾತ್ರೆಯನ್ನಾದರೂ ಅವರು ಮಾಡಲಿ ಬೇಡ ಎಂದವರು ಯಾರು ಎಂದರು.

Tags: BJPCongress PartyCovid 19ಕರೋನಾಕೆ ಎಸ್ ಈಶ್ವರಪ್ಪಕೆ.ಎಸ್. ಈಶ್ವರಪ್ಪಕೋವಿಡ್-19ಬಿಜೆಪಿಮುಖ್ಯಮಂತ್ರಿಸಿದ್ದರಾಮಯ್ಯ
Previous Post

ಪಂಜಾಬ್ ರಾಜಕೀಯ : ಆಪ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕೇಜ್ರಿವಾಲ್‌ ಸುಳಿವು

Next Post

ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ

ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!