• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸೋಲು ಸ್ವೀಕರಿಸಿದ್ದೇವೆ, ಉತ್ತಮ ವಿರೋಧ ಪಕ್ಷವಾಗಿ ಹೊರಹೊಮ್ಮುತ್ತೇವೆ : ಶೋಭಾ ಕರಂದ್ಲಾಜೆ

ಪ್ರತಿಧ್ವನಿ by ಪ್ರತಿಧ್ವನಿ
May 16, 2023
in ರಾಜಕೀಯ
0
ಸೋಲು ಸ್ವೀಕರಿಸಿದ್ದೇವೆ, ಉತ್ತಮ ವಿರೋಧ ಪಕ್ಷವಾಗಿ ಹೊರಹೊಮ್ಮುತ್ತೇವೆ : ಶೋಭಾ ಕರಂದ್ಲಾಜೆ
Share on WhatsAppShare on FacebookShare on Telegram

ಮೈಸೂರು : ಕೇಂದ್ರ ಸರ್ಕಾರ ,ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರ್ಕಾರದ ಯೋಜನೆಗಳು 95 ಪ್ರತಿಶತದಷ್ಟು ಹಳ್ಳಿ ಹಳ್ಳಿಗೆ ತಲುಪಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ತಲುಪಿಸಿದೆ ಎಂದರು.

ADVERTISEMENT

ರಾಜ್ಯದಲ್ಲಿ ಸಿಕ್ಕ ಸೋಲನ್ನು ಸ್ವೀಕರಿಸಿದ್ದೇವೆ. ಮುಂದಿನ ದಿನಗಳಲ್ಲಿ ಉತ್ತಮ ವಿರೋಧ ಪಕ್ಷವಾಗಿ ಹೊರಹೊಮ್ಮುತ್ತೇವೆ. ಯಾರು ಗೆಲುವು ಸಾಧಿಸಿದ್ದಾರೋ ಅವರಿಗೆ ಶುಭವಾಗಲಿ. ಕೊಟ್ಟಿರುವ ಭರವಸೆಗಳನ್ನ ಈಡೇರಿಸುವ ಶಕ್ತಿ ಬರಲಿ ಎಂದು ಹೇಳಿದರು.

ಮುಖ್ಯಮಂತ್ರಿ ಆಯ್ಕೆ ವಿಚಾರ ಅವರ ಪಕ್ಷದ ಆತಂರಿಕ ವಿಚಾರ.ಇನ್ನೇನು ಭರವಸೆ ಕೊಟ್ಟಿದ್ದರು ನಮಗೆ ಗೊತ್ತಿಲ್ಲ.ಅವರ ಆತಂರಿಕ ಸಮಸ್ಯೆಯನ್ನ ಅವರೇ ಬಗ್ಗೆಹರಿಸಿಕೊಳ್ಳುತ್ತಾರೆ.ಇಂದು ದೇಶಾದ್ಯಂತ ಯುವಕ ಯುವತಿಯರಿಗೆ71 ಸಾವಿರ ಕೇಂದ್ರ ಸರ್ಕಾರದ ಉದ್ಯೋಗ ಕೊಡುವ ಕೆಲಸವಾಗುತ್ತಿದೆ.ಇದಕ್ಕೆ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕ ಯುವತಿಯರಿಗೆ ಕೆಲಸ ಸಿಗುತ್ತದೆ ಎಂದು ಹೇಳಿದರು.

Tags: BJPCentral GovernmentMysorePrime Minister ModiShobha KarandlajeState Government
Previous Post

ಸಿದ್ದರಾಮಯ್ಯಗೆ ಟಾಂಗ್​ ಕೊಟ್ಟ ಡಿಕೆ ಶಿವಕುಮಾರ್​​

Next Post

ಪ್ರಜಾಪ್ರಭುತ್ವದ ಪಾಠಗಳೂ ಹೊಸ ಆಳ್ವಿಕೆಯ ಆದ್ಯತೆಗಳೂ..ಮೇ 10ರ ಜನಾದೇಶವನ್ನು ಬಹಳ ಜಾಗ್ರತೆಯಿಂದಲೇ ಹೊಸ ಸರ್ಕಾರ ಪಾಲಿಸಬೇಕಿದೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಪ್ರಜಾಪ್ರಭುತ್ವದ ಪಾಠಗಳೂ ಹೊಸ ಆಳ್ವಿಕೆಯ ಆದ್ಯತೆಗಳೂ..ಮೇ 10ರ ಜನಾದೇಶವನ್ನು ಬಹಳ ಜಾಗ್ರತೆಯಿಂದಲೇ ಹೊಸ ಸರ್ಕಾರ ಪಾಲಿಸಬೇಕಿದೆ

ಪ್ರಜಾಪ್ರಭುತ್ವದ ಪಾಠಗಳೂ ಹೊಸ ಆಳ್ವಿಕೆಯ ಆದ್ಯತೆಗಳೂ..ಮೇ 10ರ ಜನಾದೇಶವನ್ನು ಬಹಳ ಜಾಗ್ರತೆಯಿಂದಲೇ ಹೊಸ ಸರ್ಕಾರ ಪಾಲಿಸಬೇಕಿದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!