• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Basavaraja Bommai | ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ ; ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Any Mind by Any Mind
May 16, 2023
in Top Story, ಇತರೆ / Others, ಇದೀಗ, ದೇಶ, ರಾಜಕೀಯ
0
Basavaraja Bommai | ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ ; ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ಬೆಂಗಳೂರು: ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸುಧಾಕರ್ ಭೇಟಿ ಮಾಡಿದ್ದೀನಿ, ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.

ADVERTISEMENT

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೊಣ ಎಂದರು. ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರ ಪ್ರತಿಕ್ರಿಯಿಸಿ ಅವರು, ಪ್ರವೀಣ್ ಸೂದ್ ನಿರ್ದೇಶಕರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರು ಮಾಡಿದ್ದಾರೆ ಎಂದರು.

Tags: BJPcmbommaiCongress Partydrsudhakarlatest newslatestnewsmeetingvsomannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

KalyanaKarnataka Minister Post : ಸಚಿವ ಸ್ಥಾನಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಲಾಬಿ : ಯಾರಿಗೆ ಸಿಗಲಿದೆ ಸಚಿವ ಭಾಗ್ಯ?

Next Post

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!