• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಹುಷಾರಿನಲ್ಲಿ ನಾವಿರಬೇಕು: ಶಿವರಾಜ್‌ ಕುಮಾರ್‌

Any Mind by Any Mind
December 26, 2022
in Top Story, ಸಿನಿಮಾ
0
ನಮ್ಮ ಹುಷಾರಿನಲ್ಲಿ ನಾವಿರಬೇಕು: ಶಿವರಾಜ್‌ ಕುಮಾರ್‌
Share on WhatsAppShare on FacebookShare on Telegram


ಮೈಸೂರು: ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ನಮ್ಮ ಹುಷಾರಿನಲ್ಲಿ ನಾವು ಇರಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದರು.
ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಿಂದ ಅಭಿಮಾನಿಗಳಿಗೆ ಕಷ್ಟವಾಗುತ್ತದೆ. ಆದರೆ ಎಷ್ಟರ ಮಟ್ಟಿಗೆ ಕೋವಿಡ್ ಇದೆ ಅನ್ನೋದು ಗೊತ್ತಿಲ್ಲ. ಇದು ಎಫೆಕ್ಟ್ ಆಗುತ್ತೇ ಅನಿಸಲ್ಲ ಮೊದಲ ಕೋವಿಡ್ ರೀತಿ ಎಫೆಕ್ಟ್ ಆಗಲ್ಲ. ಆದರೆ ಎಲ್ಲರೂ ಕೇರ್‌ ಫುಲ್‌ ಆಗಿರೋದು ಒಳ್ಳೆಯದು ಎಂದರು.

ADVERTISEMENT


ಅಲ್ಲದೇ ಜನರಿಗೆ ಅವರದೇ ಆದ ಸ್ವಾತಂತ್ರ್ಯವಿದೆ, ಎಲ್ಲರೂ ಜನರ ಸ್ವಾತಂತ್ರ್ಯವನ್ನು ಗೌರವಿಸಬೇಕು. ಸ್ವಾತಂತ್ರ್ಯವಿರುವ ದೇಶದಲ್ಲಿದ್ದು ಸ್ವಾತಂತ್ರ್ಯ ಇಲ್ಲ ಅಂದರೆ ಹೇಗೆ? ಎಲ್ಲದಕ್ಕೂ ಕಡಿವಾಣ ಹಾಕೋದು ಸರಿ ಅಲ್ಲ. ನಮ್ಮ ಹುಷಾರಲ್ಲಿ ನಾವು ಇರಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಈ ರೀತಿ ಬರ್ತಾನೆ ಇರುತ್ತದೆ ಏನೇ ಬಂದರೂ ಎದುರಿಸಬೇಕು ಎಂದು ತಿಳಿಸಿದರು.


ಚಿತ್ರಮಂದಿರಕ್ಕೆ ಭೇಟಿ:

ವೇದಾ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ನಟ ಶಿವರಾಜ್‌ ಕುಮಾರ್‌ ಹಾಗೂ ಚಿತ್ರ ತಂಡದ ಸದಸ್ಯರು ಮೈಸೂರಿಗೆ ಭೇಟಿ ನೀಡಿದ್ದರು. ನಗರದ ಉಡ್‌ಲ್ಯಾಂಡ್‌ ಚಿತ್ರಮಂದಿರಕ್ಕೆ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್, ಚಿತ್ರದ ನಿರ್ದೇಶಕ ಎ ಹರ್ಷ ಸೇರಿದಂತೆ ಹಲವರು ಆಗಮಿಸಿದ್ದರು. ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆಗಮಿಸುತ್ತಿರುವ ವಿಷಯ ತಿಳಿದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಅಭಿಮಾನಿಗಳು ಪಟಾಕಿ ಸಿಡಿಸಿ, ಹೂವಿನ ಸುರಿಮಳೆಗೈದು ಅದ್ದೂರಿ ಸ್ವಾಗತ ಕೋರಿದರು.

Tags: ಮೈಸೂರುಶಿವರಾಜ್‌ ಕುಮಾರ್‌
Previous Post

ಲೋಕಾಯುಕ್ತ ದಾಳಿ: ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ಅಧೀಕ್ಷಕನ ಬಂಧನ

Next Post

ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ; ಕೇಂದ್ರದ ಬಳಿ ಸರ್ವಪಕ್ಷದ ನಿಯೋಗ ತೆಗೆದುಕೊಂಡು ಹೋಗಿ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ; ಕೇಂದ್ರದ ಬಳಿ ಸರ್ವಪಕ್ಷದ ನಿಯೋಗ ತೆಗೆದುಕೊಂಡು ಹೋಗಿ

ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ; ಕೇಂದ್ರದ ಬಳಿ ಸರ್ವಪಕ್ಷದ ನಿಯೋಗ ತೆಗೆದುಕೊಂಡು ಹೋಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada