• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Santhosh Lad: ನಾವು ಒರಿಜಿನಲ್ ಹಿಂದೂಗಳು ಪ್ರಿಯಾಂಕ್ ಖರ್ಗೆ ಹೆದರಬೇಕಿಲ್ಲ..!!

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆರೆಸ್ಸೆಸ್ ಚಟುವಟಿಕೆ ಬ್ಯಾನ್ ವಿಚಾರವಾಗಿ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷದ ಒರಿಜಿನಲ್ ಹಿಂದುಗಳು ಖರ್ಗೆಯವರ ಜೊತೆಗಿದ್ದು ಬೆದರಿಕೆಗಳಿಗೆ ಹೆದರುವ ಮಾತಿಲ್ಲ ಎಂದರು.

ADVERTISEMENT

ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆ ಬ್ಯಾನ್ ಮಾಡುವ ವಿಚಾರ ಕುರಿತು ಸಿಎಂಗೆ ಪತ್ರ ಬರೆದ ಹಿನ್ನೆಲೆ ಬೆದರಿಕೆ ಕರೆ ಬಂದಿರುವ ಸಂಬಂಧ ಸಂತೋಷ್ ಲಾಡ್ ರಾಯಚೂರಿನಲ್ಲಿ ಮಾತನಾಡಿರು. ಐಡಿಯಾಲಜಿಕಲ್ ಡಿಫರನ್ಸ್ ಇರಬಹುದು. ಈ ರೀತಿ ಬೆದರಿಕೆ ಹಾಕೋದಕ್ಕೆ ಅರ್ಥ ಇರಲ್ಲ.

ಯಾರು ಮಾಡಿದ್ದಾರೆ ಗೊತ್ತಿಲ್ಲ. ಈ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಿದವರು ಯಾರು? ಎರಡು-ಮೂರು ಬಾರಿ ಬ್ಯಾನ್ ಮಾಡಿದವರು ಯಾರು? ಸರ್ದಾರ್ ವಲ್ಲಭಾಯ್ ಪಟೇಲ್ ಸ್ಟಾಚು ಮಾಡಿದ್ದಾರಲ್ಲ ಅವರೇ ಬ್ಯಾನ್ ಮಾಡಿದ್ದು. ಯಾಕ್ ಬ್ಯಾನ್ ಮಾಡಿದ್ದು ಅಂತ ಕೇಳಬೇಕು ಎಂದು ತಿರುಗೇಟು ನೀಡಿದರು.

Tags: congress mla santhosh ladlabor minister santhosh ladMinister Santhosh LadPriyank Khargepriyank kharge | rsspriyank kharge about rsspriyank kharge bengalurupriyank kharge commentpriyank kharge commentspriyank kharge interviewpriyank kharge latest newspriyank kharge newspriyank kharge on rsspriyank kharge on rss banpriyank kharge reactionpriyank kharge rsspriyank kharge rss letterpriyank kharge speechpriyank kharge statementpriyank kharge threat casepriyank kharge threatspriyank kharge today newspriyank kharge todays newssanthosh ladsanthosh lad about modisanthosh lad about pm modisanthosh lad angry onsanthosh lad interviewsanthosh lad latest newssanthosh lad latest remarkssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad gstsantosh lad mla
Previous Post

Priyank Kharge: ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ.

Next Post

ಸಾಮಾಜಿಕ ಅಪರಾಧಗಳೂ ಆಳ್ವಿಕೆಯ ಜವಾಬ್ದಾರಿಯೂ

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಸಾಮಾಜಿಕ ಅಪರಾಧಗಳೂ ಆಳ್ವಿಕೆಯ ಜವಾಬ್ದಾರಿಯೂ

ಸಾಮಾಜಿಕ ಅಪರಾಧಗಳೂ ಆಳ್ವಿಕೆಯ ಜವಾಬ್ದಾರಿಯೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada