ಇಡೀ ರಾಜ್ಯ ಬಹಳ ನಿರೀಕ್ಷೆಯಿಂದ ಕಾಯುತ್ತಿದ್ದ 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ರಾಜ್ಯಾದ್ಯಂತ ಮತಎಣಿಕೆ ಆರಂಭಗೊಂಡಿದ್ದು, ಹಲವೆಡೆ ಕಾಂಗ್ರೆಸ್ ಬಹುತೇಕ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳು ಧೃತಿಗೆಡಬಾರದು. ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ ಅಂತ ಹೇಳಿಕೆ ನೀಡಿದ್ರು. ಬಳಿಕ ಮಾತ್ನಾಡಿದ ಬಿಎಸ್‌ವೈ, ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗಳನ್ನ ಈಡೇರಿಸಬೇಕು ಅಂತ ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದರು.
KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್
ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...
Read moreDetails