• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ

Any Mind by Any Mind
May 13, 2023
in ರಾಜಕೀಯ
0
ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ
Share on WhatsAppShare on FacebookShare on Telegram

ಇಡೀ ರಾಜ್ಯ ಬಹಳ ನಿರೀಕ್ಷೆಯಿಂದ ಕಾಯುತ್ತಿದ್ದ 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ರಾಜ್ಯಾದ್ಯಂತ ಮತಎಣಿಕೆ ಆರಂಭಗೊಂಡಿದ್ದು, ಹಲವೆಡೆ ಕಾಂಗ್ರೆಸ್‌ ಬಹುತೇಕ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಮಾಜಿ  ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳು ಧೃತಿಗೆಡಬಾರದು. ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ ಅಂತ ಹೇಳಿಕೆ ನೀಡಿದ್ರು. ಬಳಿಕ ಮಾತ್ನಾಡಿದ ಬಿಎಸ್‌ವೈ, ಕಾಂಗ್ರೆಸ್‌ ಪಕ್ಷ ನೀಡಿರುವ ಭರವಸೆಗಳನ್ನ ಈಡೇರಿಸಬೇಕು ಅಂತ ಮಾಜಿ ಸಿಎಂ  ಯಡಿಯೂರಪ್ಪ ಒತ್ತಾಯಿಸಿದರು.

ADVERTISEMENT
Tags: #electionresults#karnatakaassemblyelectionKarnataka Government
Previous Post

ಚುನಾವಣಾ ಸೋಲಿನ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

Next Post

ಕಾಂಗ್ರೆಸ್‌ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರನ್ನ ಅಭಿನಂದಿಸಿದ ಸಿದ್ದರಾಮಯ್ಯ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಕಾಂಗ್ರೆಸ್‌ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರನ್ನ ಅಭಿನಂದಿಸಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರನ್ನ ಅಭಿನಂದಿಸಿದ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!