• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಳ್ಳೇ ಮನೆ ದೇವರು ಎಂಬುದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು : ಸಚಿವ ಶ್ರೀರಾಮುಲು

ಪ್ರತಿಧ್ವನಿ by ಪ್ರತಿಧ್ವನಿ
August 31, 2022
in ಕರ್ನಾಟಕ
0
ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು, ನಾನು ಅವರು ಒಂದೇ ವೇದಿಕೆಯಲ್ಲಿ ಬರುತ್ತೇವೆ : ಸಚಿವ ಶ್ರೀರಾಮುಲು
Share on WhatsAppShare on FacebookShare on Telegram

ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲು ಕ್ರಮ ವಹಿಸುವುದಾಗಿ ರಕ್ತದಲ್ಲಿ ಬರೆದು ಕೊಡುತ್ತೇನೆಂದು ಹೇಳಿದ್ದ ಶ್ರೀರಾಮುಲು ಮಾತಿಗೆ ತಪ್ಪಿದ್ದಾರೆ ಎಂಬುದಾಗಿ ಸಿದ್ದರಾಮಯ್ಯ ಆರೋಪಕ್ಕೆ ಶ್ರೀರಾಮುಲು ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

ADVERTISEMENT

ಹೌದು, ‘ಸುಳ್ಳೇ ನಮ್ಮ ಮನೆ ದೇವರು ಎಂಬುದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು. ಏಕೆಂದರೆ ಅವರು ಹೇಳುವುದು ಒಂದು, ಮಾಡುವುದು ಇನ್ನೊಂದು. ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರಿಡುವ ನೀವು 2013ರ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ. ಜಿ. ಪರಮೇಶ್ವರ್‌ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಸಂದರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ?’ ಎಂದು ಎಚ್ಚರಿಸಿದ್ದಾರೆ.

‘ಯಾರೋ ಕಟ್ಟಿದ ಹುತ್ತಕ್ಕೆ ಕರಿ ನಾಗನಂತೆ ಸೇರಿಕೊಂಡ ನೀವು ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌, ಕೆ. ಎಚ್‌. ಮುನಿಯಪ್ಪ, ಅಲ್ಪಸಂಖ್ಯಾತ ಸಮುದಾಯದ ಸಿ. ಕೆ. ಜಾಫರ್‌ ಷರೀಫ್‌ ಸೇರಿದಂತೆ ಹಲವರನ್ನು ಮುಗಿಸಿಯೇ ಮೇಲಕ್ಕೆ ಬಂದ ನಿಮ್ಮದು ಯಾವ ಸೀಮೆಯ ಅಹಿಂದ? ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರೇ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಇರಬಹುದೇ? ನಿಮಗೆ ಸ್ಪರ್ಧೆಯೊಡ್ಡಬಹುದೆಂಬ ಆತಂಕದಿಂದ ಅವರನ್ನೂ ಮೂಲೆ ಗುಂಪು ಮಾಡುವ ನಿಮ್ಮ ಪ್ರಯತ್ನ ಮುಗಿದಿದೆಯೋ, ಮುಂದುವರೆಯುವುದೋ?’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರವಾಗಿ ನಮ್ಮ ಸರಕಾರ ಶೀಘ್ರವೇ ಸಿಹಿ ಸುದ್ದಿ ನೀಡಲಿದ್ದು, ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು : ಹರ್ಭಜನ್‌ ಸಿಂಗ್‌

Next Post

ಮತ್ತೆ ಮುನ್ನೆಲೆಗ ನೈತಿಕ ಪೊಲೀಸ್ಗಿರಿ, ಸುಳ್ಯದಲ್ಲಿ ಸಹಪಾಠಿಗಳಿಂದ ಹಲ್ಲೆ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಮತ್ತೆ ಮುನ್ನೆಲೆಗ ನೈತಿಕ ಪೊಲೀಸ್ಗಿರಿ, ಸುಳ್ಯದಲ್ಲಿ ಸಹಪಾಠಿಗಳಿಂದ ಹಲ್ಲೆ

ಮತ್ತೆ ಮುನ್ನೆಲೆಗ ನೈತಿಕ ಪೊಲೀಸ್ಗಿರಿ, ಸುಳ್ಯದಲ್ಲಿ ಸಹಪಾಠಿಗಳಿಂದ ಹಲ್ಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada