• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ದೊರೆತರೆ ನಮಗೆ ಹೆಮ್ಮೆ: ಟರ್ಕಿ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ದೇಶ, ರಾಜಕೀಯ
0
ಟರ್ಕಿ

ದೆಹಲಿಯಲ್ಲಿ ಜಿ 20 ಶೃಂಗಸಭೆಗೆ ಆಗಮಿಸಿದ ಟರ್ಕಿ ಪ್ರಧಾನಿ ರೆಸೆಪ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು

Share on WhatsAppShare on FacebookShare on Telegram

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಲಭಿಸಿದರೆ ನಮಗೆ ಹೆಮ್ಮೆ ಉಂಟಾಗಲಿದೆ ಎಂದು ಟರ್ಕಿ ಪ್ರಧಾನಿ ರೆಸೆಪ್ ತಯ್ಯಪ್ ಎರ್ಡೊಗನ್ ಹೇಳಿದ್ದಾರೆ.

ADVERTISEMENT

ಜತೆಗೆ ಕಾಯಂ ಸದಸ್ಯರಲ್ಲದ ಐದು ರಾಷ್ಟ್ರಗಗಳಿಗೆ ಆವರ್ತನ ಆಧಾರದಲ್ಲಿ ಭದ್ರತಾ ಮಂಡಳಿ ಸದಸ್ಯರಾಗಲು ಅವಕಾಶ ನೀಡಬೇಕು ಎಂದು ಪ್ರಧಾನಿ ರೆಸೆಪ್ ಒತ್ತಾಯಿಸಿದ್ದಾರೆ.

ಭಾನುವಾರ (ಸೆಪ್ಟೆಂಬರ್ 10) ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಅವರು ರೀತಿಯಾಗಿ ಉತ್ತರಿಸಿದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 5 ಕಾಯಂ ರಾಷ್ಟ್ರಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಜಗತ್ತು 5 ರಾಷ್ಟ್ರಗಳಿಗಿಂತ ವಿಶಾಲವಾಗಿದೆ” ಎಂದು ಹೇಳಿದ್ದಾರೆ.

“ಭಾರತದಂಥ ರಾಷ್ಟ್ರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ದೊರಕಿದರೆ ನಮಗೆ ಹೆಮ್ಮೆಯಾಗುತ್ತದೆ. ನಿಮಗೆ ತಿಳಿದಿರುವ ಹಾಗೆ ಜಗತ್ತು 5 ರಾಷ್ಟ್ರಗಳಿಂದ ವಿಶಾಲವಾಗಿದೆ” ಎಂದು ಹೇಳಿದ್ದಾರೆ.

“ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಚೀನಾ ಹಾಗ ರಷ್ಯಾದ ಬಗ್ಗೆ ನಾವು ಮಾತನಾಡುತ್ತಿಲ್ಲ. ಭದ್ರತಾ ಮಂಡಳಿಯಲ್ಲಿ ಈ ಐದು ದೇಶಗಳು ಮಾತ್ರ ಇರಲು ನಾವು ಬಯಸುವುದಿಲ್ಲ” ಎಂದು ಟರ್ಕಿ ಪ್ರಧಾನಿ ರೆಸೆಪ್ ಹೇಳಿದ್ದಾರೆ.

Tags: IndiaturkeyUN Security CouncilUnited Nationsಟರ್ಕಿಭಾರತವಿಶ್ವಸಂಸ್ಥೆವಿಶ್ವಸಂಸ್ಥೆ ಭದ್ರತಾ ಮಂಡಳಿ
Previous Post

ಮಧ್ಯಪ್ರದೇಶ ಚುನಾವಣೆ ಹೊಸ್ತಿಲಲ್ಲಿ ಹೊಸ ಪಕ್ಷ ಘೋಷಿಸಿದ ಮಾಜಿ ಆರ್‌ಎಸ್‌ಎಸ್‌ ಪ್ರಚಾರಕರು: ಬಿಜೆಪಿಗೆ ಆತಂಕ!

Next Post

ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾದ ʼಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದʼ ಚಿತ್ರ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ

ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾದ ʼಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದʼ ಚಿತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada