• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕರ್ನಾಟಕದ 5 ಗ್ಯಾರಂಟಿಗಳನ್ನು ಇಡೀ ರಾಷ್ಟ್ರದಲ್ಲಿ ಜಾರಿಗೆ ತರುತ್ತೇವೆ: ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ರಾಜಕೀಯ
0
ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ

Share on WhatsAppShare on FacebookShare on Telegram

ಕರ್ನಾಟಕ ರಾಜ್ಯದಲ್ಲಿ ನಾವು ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನ ಇಡೀ ರಾಷ್ಟ್ರದಲ್ಲಿ ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದರು.

ADVERTISEMENT

ಮೈಸೂರಿನಲ್ಲಿ ಬುಧವಾರ (ಆಗಸ್ಟ್‌ 30) ಆಯೋಜಿಸಿದ್ದ ಗೃಹಲಕ್ಷ್ಮಿ ಉದ್ಘಾಟನೆ ನಂತರ ಅವರು ಮಾತನಾಡಿದರು.

ಇಂದು ಕರ್ನಾಟಕ ರಾಜ್ಯ ಇಡೀ ರಾಷ್ಟ್ರಕ್ಕೆ ಮಾದರಿ. ನಮ್ಮ ವಿರೋಧಿಗಳು ಮತ್ತು ಪ್ರಧಾನಮಂತ್ರಿ ಖುದ್ದಾಗಿ ಹೇಳಿದ್ದರು. ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುವ ಸರ್ಕಾರ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಾವು ಅವರ ಮಾತು ಸುಳ್ಳು ಎಂದು ಸಾಬೀತು ಮಾಡಿದ್ದೇವೆ. ನಾವು ಕೊಟ್ಟಿದ್ದ ಆಶ್ವಾಸನೆಯನ್ನ ಇವತ್ತು ಈಡೇರಿಸಿದ್ದೇವೆ ಎಂದು ಹೇಳಿದರು.

ಮೊದಲು ಕಾಂಗ್ರೆಸ್ ಪಕ್ಷದಲ್ಲಿ ನಮ್ಕ ನಾಯಕರು ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿ ಕೊಡುವ ಭರವಸೆ ಇಟ್ಟಿತ್ತು. ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈ ದಿನ ಕೋಟ್ಯಾಂತರ ಮಹಿಳೆಯರಿಗೆ ಬಟನ್ ಪ್ರೆಸ್ ಮಾಡುವ ಮುಖಾಂತರ 2000 ನೇರವಾಗಿ ಅವರ ಅಕೌಂಟ್ಗೆ ತಲುಪುವಂತೆ ಮಾಡಿದ್ದೇವೆ. ಪ್ರತಿ ತಿಂಗಳು ಇದು ಭರವಸೆಯಾಗಿ ಫಲಾನುಭವಿ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ತಿಳಿಸಿದರು.

ಕರ್ನಾಟಕದ ಎಲ್ಲಾ ಅಕ್ಕತಂಗಿಯರಿಗೂ ನಾವು ಫ್ರೀಯಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಮಹಿಳೆಯರು ಯಾರು ಸಹ ಟಿಕೆಟ್ ಖರೀದಿಸುವಂತಿಲ್ಲ. ಹಾಗೇಯೆ ಗೃಹಜ್ಯೋತಿ ಯೊಜನೆಯಡಿಯಲ್ಲು ಫ್ರೀಯಾಗಿ 200 ಯೂನಿಟ್ ನೀಡಿದ್ದೆವೆ. ಕೇವಲ ಒಂದು ಗ್ಯಾರಂಟಿ ಅಷ್ಟೇ ಬಾಕಿಇದೆ ಯುವನಿಧಿ ಯೋಜನೆಯಡಿಯಲ್ಲಿ ಪಧವಿಧರರಿಗೆ 3000 ಹಾಗೂ ಡಿಪ್ಲೊಮಾ ಪಧವಿಧರರಿಗೆ 1500 ರೂ ಕೊಡಲಾಗುವುದು. ಒಂದು ಯೋಜನೆ ಹೊರತು ಪಡಿಸಿ ಇನ್ನೆಲ್ಲಾ ಮಹಿಳೆಯರ ಸಬಲೀಕರಣಕ್ಕಾಗಿ ಮಾಡಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಭಾರತ ಜೋಡೋ ಯಾತ್ರೆ ಸಮಯದಲ್ಲಿ ಹಲವಾರು ಮಹಿಳೆಯರೊಂದಿಗೆ ಸಂವಾದ ಮಾಡಿದ್ದೇನೆ. ಇಲ್ಲಿ ನನಗೆ ಒಂದು ವಿಷಯ ಸ್ಪಷ್ಟವಾಗಿ ಅರ್ಥವಾಗಿತ್ತು. ಇವತ್ತು ಬೆಲೆ ಏರಿಕೆ ಎಲ್ಲಾ ಮಹಿಳೆಯರ ಮೇಲೆ ಹೊರೆಯಾಗಿವೆ. ಕರ್ನಾಟಕ ರಾಜ್ಯದಲ್ಲಿ ಹೆಣ್ಮಕ್ಕಳೆ ಇಲ್ಲಿನ ಅಡಿಪಾಯ ಎಂದು ನನಗೆ ಅರ್ಥವಾಯಿತು. ಯಾವ ರೀತಿ ಮರದ ಬುಡ ಭೂಮಿಯ ಮೇಲೆ ಕಾಣುವುದಿಲ್ಲವೋ, ಅದೇ ರೀತಿ ಕರ್ನಾಟಕದಹೆಣ್ಣುಮಕ್ಕಳೇ ಇಲ್ಲಿನ ಅಡಿಪಾಯ ಭದ್ರ ಬುನಾದಿಯಾಗಿದ್ದಾರೆ. ಕರ್ನಾಟಕದ ಮೂಲೆಮೂಲೆಗಳಿಂದ ಮಹಿಳೆಯರು ಇಲ್ಲಿಗೆ ಆಗಮಿಸಿದ್ದಾರೆ ಅವರನ್ನ ನಾನು ಖುಷಿಯಿಂದ ಸ್ವಾಗತಿಸುತ್ತೇನೆ. ಅವರಿಗೆ ಕೊಟ್ಟಂತಹ ಮಾತನ್ನು ಉಳಿಸಿಕೊಳ್ಳಲು ನಾವು ರಕ್ಷಾ ಬಂಧನದಿನ ಈಡೇರಿಸಿದ್ದೇವೆ.. ಕರ್ನಾಟಕದಲ್ಲಿ ನಾವು ಕೊಟ್ಟಿರುವ 5 ಗ್ಯಾರಂಟಿಗಳು ನಮ್ಮ ಸರ್ಕಾರಕ್ಕೆ ನೀಲಿ ನಕ್ಷೆಯಾಗಿದ್ದಾವೆ ಎಂದು ಹೇಳಿದರು.

Tags: Gruha Lakshmi SchemeKarnataka GovernmentRahul Gandhiಕರ್ನಾಟಕ ಸರ್ಕಾರಗೃಹಲಕ್ಷ್ಮಿ ಯೋಜನೆರಾಹುಲ್‌ ಗಾಂಧಿ
Previous Post

ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ

Next Post

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಾಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್‌

Related Posts

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ
ಕರ್ನಾಟಕ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

by ಪ್ರತಿಧ್ವನಿ
August 25, 2026
0

  "ತಾಜ್ ಮಹಲ್", "ಚಾರ್ ಮಿನಾರ್", "ಮೈಲಾರಿ" ಮುಂತಾದ ಚಿತ್ರಗಳ ನಿರ್ದೇಶಕರಾಗಿ ಕನ್ನಡಿಗರ ಮನ ಗೆದ್ದಿರುವ ಅರ್ ಚಂದ್ರು, "ಕಬ್ಜ" ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಭಾರತದಾದ್ಯಂತ...

Read moreDetails
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

August 25, 2026
Next Post
ಡಿಕೆಶಿ ಸಿದ್ದರಾಮೋತ್ಸವಕ್ಕೆ ವಿರೋಧಿಸಿರುವುದು ಕಟ್ಟು ಕಥೆ : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಾಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada